ನವದೆಹಲಿ: ದೆಹಲಿಯಲ್ಲಿ ಎರಡು ಅಂತಸ್ತಿನ ಹಳೇ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
ಕಬೀರ್ ನಗರದಲ್ಲಿ ಗುರುವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಕಟ್ಟಡ ಕುಸಿದು ಬಿದ್ದ ಸಂದರ್ಭದಲ್ಲಿ ಅವಶೇಷಗಳಡಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




























































