ದೆಹಲಿ: ಕೊರೋನಾ ವೈರಾಣು ದೇಶಾದ್ಯಂತ ಆತಂಕದ ಅಲೆ ಎಬ್ಬಿಸಿದೆ. ವಿವಿಧ ರಾಜ್ಯಗಳಲ್ಲಿ ಭಾನುವಾರ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆವರೆಗೆ 2,58,099 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ನಡುವೆ ದೇಶದಲ್ಲಿ ಓಮಿಕ್ರಾನ್ ಕೇಸ್ಗಳ ಸಂಖ್ಯೆಯೂ 8209ಕ್ಕೆ ಹೆಚ್ಚಳವಾಗಿದೆ.
ಇದೇ ವೇಳೆ ಒಂದೇ ದಿನದಲ್ಲಿ 385 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.