Monday, April 6, 2026
Contact Us
UdayaNews
  • ಪ್ರಮುಖ ಸುದ್ದಿ
    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

    ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ

    ‘ತ್ರಿಭಾಷಾ ನೀತಿ ಹೆಸರಲ್ಲಿ ಹಿಂದಿ ಹೇರಿಕೆ’: ಕೇಂದ್ರದ ವಿರುದ್ಧ ಸ್ಟಾಲಿನ್ ಮತ್ತೆ ಆಕ್ರೋಶ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ತಮಿಳುನಾಡು ಚುನಾವಣೆ: ಕಾಂಗ್ರೆಸ್ 27 ಎಐಸಿಸಿ ವೀಕ್ಷಕರ ನೇಮಕ

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

  • ರಾಜ್ಯ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ‘ಕುಟುಂಬ ರಾಜಕೀಯ ಬಿಜೆಪಿಯಲ್ಲಿ ಇಲ್ಲವೇ?’; ಡಿಕೆಶಿ ಪ್ರಶ್ನೆ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

  • ದೇಶ-ವಿದೇಶ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ರಾಸಾಯನಿಕವಾಗಿ ಮಾಗಿಸಿದ ಹಣ್ಣುಗಳ ಮಾರಾಟವನ್ನು ತಡೆಯಲು ಹೈದರಾಬಾದ್ ಪೊಲೀಸ್ ಬಿಗಿ ಕ್ರಮ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಮಹಿಳಾ ಮೀಸಲಾತಿ ಮಸೂದೆ: ವಿಶೇಷ ಅಧಿವೇಶನದ ಸಮಯ-ಉದ್ದೇಶದ ಬಗ್ಗೆ ಕಾಂಗ್ರೆಸ್ ಪ್ರಶ್ನೆ

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಪೆಂಟಗನ್‌ನಲ್ಲಿ ಅಚ್ಚರಿ ಬೆಳವಣಿಗೆ: ಅಮೆರಿಕ ಸೇನಾ ಮುಖ್ಯಸ್ಥರ ಪದಚ್ಯುತಿ

    ಅರ್ಧ ಶತಮಾನ ಬಳಿಕ ಚಂದ್ರನತ್ತ ಮಾನವ: ನಾಸಾ ಆರ್ಟೆಮಿಸ್ II ಯಶಸ್ವಿ ಉಡಾವಣೆ

    2030ರೊಳಗೆ ಚಂದ್ರನ ಮೇಲೆ ಶಾಶ್ವತ ನೆಲೆ: ಅಮೆರಿಕದ ಹೊಸ ಮಸೂದೆ

  • ಬೆಂಗಳೂರು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

    ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ

    ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಸಿಎಂ ಆಗಬೇಕಿದ್ದ ದಲಿತ ನಾಯಕ ಪರಮೇಶ್ವರರನ್ನೇ ಸೋಲಿಸಿದ್ದ ಕೈ ನಾಯಕರು? ಫಲಿತಾಂಶ ನೆನಪಿಸಿದ ಬಿಜೆಪಿ

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

  • ವೈವಿಧ್ಯ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

  • ಸಿನಿಮಾ
    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

No Result
View All Result

Home Focus

‘ನನ್ನ ವಿರುದ್ಧ ಎರಡೂ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ’: ಡಿಕೆಶಿ

by Udaya News
December 30, 2021
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ನೊಂದವರಿಗೆ ಧ್ವನಿಯಾಗಲು ಕಾಂಗ್ರೆಸ್‌ನಿಂದ ಕಾರ್ಯಕ್ರಮ; ಡಿ.ಕೆ.ಶಿ
Share on FacebookShare via: WhatsApp

ಬೆಂಗಳೂರು: ‘ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದು, ಎಲ್ಲವೂ ನನಗೆ ಗೊತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ‘ಕುಮಾರಸ್ವಾಮಿ ಅವರು ಬಹಳ ಹಿರಿಯರು, ಬುದ್ಧಿವಂತರು ಹಾಗೂ ಸಾಹಿತಿಗಳಿದ್ದಾರೆ, ಅವರಿಗೆ ರಾಜಕಾರಣದಲ್ಲಿ ಬಹಳ ಅನಭವವಿದೆ. ಅವರಿಗೆ ಹೋರಾಟದ ಕುಟುಂಬದ ಹಿನ್ನೆಲೆಯಿದೆ. ಅವರು ಚಲನಚಿತ್ರ ನಿರ್ದೇಶಕರು ಹಾಗೂ ನಿರ್ಮಾಪಕರೂ ಆಗಿದ್ದಾರೆ. ಅವರಿಗೆ ಯಾವ ಸಮಯದಲ್ಲಿ ಏನು ಹೇಳಬೇಕು ಅನ್ನೋದು ಗೊತ್ತಿದೆ ಎಂದರು.

RelatedPosts

ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

ನಾಡ ಹಿತಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ನಮ್ಮ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕುಮಾರಸ್ವಾಮಿ ಅವರ ಟ್ವೀಟ್ ಟೀಕೆಗೆ ನಾವು ಉತ್ತರ ನೀಡಬೇಕಾಗುತ್ತದೆ. ಅವರ ಮಾತಿನಲ್ಲಿ ಸಾಹಿತ್ಯದ ಶಬ್ಧಕೋಶವೇ ಅಡಗಿದ್ದು, ನಾನು ಅದನ್ನು ಕಲಿತುಕೊಳ್ಳುತ್ತೇನೆ. ರಾಜಕೀಯದಲ್ಲಿ ಗೆಲವು, ಸೋಲು ಸಹಜ. ಅದರಿಂದ ಅನುಭವ ಬರುತ್ತದೆ. ಅವರು ಟೀಕೆ ಮಾಡಲಿ. ಆದರೆ ಆಶ್ಚರ್ಯ ಎಂದರೆ, ಚನ್ನಪಟ್ಟಣದಲ್ಲಿ ಫೈರಿಂಗ್ ಆಯ್ತು ಎಂದು ಎಸ್.ಎಂ. ಕೃಷ್ಣ ಅವರ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡಿದರು. ಗಂಗಾಧರಮೂರ್ತಿ ಕೊಲೆ ಪ್ರಕರಣ ಸಂಬಂಧ ಪಾದಯಾತ್ರೆ ಮಾಡಿದರು. ತಲೆ ಮೇಲೆ ಸೀಮೆಎಣ್ಣೆ ಡಬ್ಬ ಇಟ್ಟುಕೊಂಡು ಪ್ರತಿಭಟನೆ ಮಾಡಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷ ಕೂಡ ಪಾದಯಾತ್ರೆ ಮಾಡುತ್ತಿದೆ. ಮಾಜಿ ಪ್ರಧಾನಿ ಚಂದ್ರಶೇಖರ್, ದೇವೆಗೌಡರು ಮಾಡಿದ್ದಾರೆ. ಬಿಜೆಪಿಯವರು ರಥಯಾತ್ರೆ ಮಾಡಿದ್ದಾರೆ. ನೆರೆರಾಜ್ಯದ ಜಗನ್ ಮೋಹನ್ ರೆಡ್ಡಿ ಅವರು ಪಾದಯಾತ್ರೆ ಮಾಡಿದ್ದಾರೆ. ದೇಶದ ರೈತರು ಕೂಡ ಹೋರಾಟ ಮಾಡಿದ್ದಾರೆ. ಇವೆಲ್ಲ ಹೋರಾಟಗಳ ಮೈಲಿಗಲ್ಲು. ಕೆಲವಕ್ಕೆ ಫಲ ಸಿಕ್ಕರೆ, ಕೆಲವಕ್ಕೆ ಸಿಕ್ಕಿಲ್ಲ. ಎಲ್ಲರಿಗೂ ಫಲ ಸಿಗಬೇಕು ಎಂಬುದಿಲ್ಲ ಎಂದು ಡಿಕೆಶಿ ಹೇಳಿದರು.

ಪಂಚೆ ಕಟ್ಟುವುದಕ್ಕೂ, ಶರ್ಟ್ ಹಾಕುವುದಕ್ಕೂ, ನಮಸ್ಕಾರ ಮಾಡುವುದಕ್ಕೂ ಸಿನಿಮಾ ಸ್ಟೈಲ್, ಡಿಸೈನ್ ಶೂರ ಎಂದು ಬಿರುದು ಕೊಟ್ಟಿದ್ದಾರೆ. ನೀವು ಈ ಹಿಂದೆ ಬಂಡೆ, ಚಪ್ಪಡಿ, ವಿಗ್ರಹ, ಜಲ್ಲಿ ಆಯ್ತು ಎಂದು ಹೇಳಿದ್ದೀರಿ. ಹಳ್ಳಿಯಿಂದ ಬಂದ ನಮಗೆ ಬೇಸರವಿಲ್ಲ. ನಾನೀಗ ದೇವಸ್ಥಾನಕ್ಕೆ ಹೋಗುತ್ತಿದ್ದು, ಹಳೇ ದೇವಸ್ಥಾನ ರಿಪೇರಿ ಮಾಡಿಸಿ, ವಾಹನ ನಿಲುಗಡೆ ವ್ಯವಸ್ಥೆ ಮಾಡಿಸಬೇಕಿದೆ. ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಈಗಷ್ಟೇ ತಿಳಿದಿದ್ದು, ಅದನ್ನು ನೋಡುತ್ತೇನೆ. ಅವರು ಏನೇ ಹೇಳಿದರು, ಇದು ಪಕ್ಷಾತೀತ ಹೋರಾಟ. ದಳದವರು, ಬಿಜೆಪಿಯವರು, ಸಂಘ ಸಂಸ್ಥೆಗಳು ಬರಲಿ. ಸಿನಿಮಾ ಕ್ಷೇತ್ರದವರು, ಮಠಾಧೀಶರು, ಕಾಲೇಜು, ಅಪಾರ್ಟ್ ಮೆಂಟ್ ಸಂಘಗಳಿಗೂ ಮನವಿ ಮಾಡಿದ್ದೇನೆ. ಯಾರಿಗೆ ಇಚ್ಛೆ ಇದೆ, ಯಾರಿಗೆ ಇಚ್ಛೆ ಇಲ್ಲ ಎಂಬುದು ಅವರವರಿಗೆ ಬಿಟ್ಟದ್ದು ಎಂದು ಶಿವಕುಮಾರ್ ಹೇಳಿದರು.

ಈ ಯೋಜನೆ ನನಗಾಗಿ ಅಲ್ಲ, ಜನರಿಗಾಗಿ. ಹೋರಾಟ, ತ್ಯಾಗ, ಬಲಿದಾನ ನಮ್ಮ ಪಕ್ಷದ ಇತಿಹಾಸ. ಅದು ನಮ್ಮ ರಕ್ತದಲ್ಲಿ ಹರಿದು ಬಂದಿದೆ. ಕುಮಾರಣ್ಣನವರು ಏನೇ ಹೇಳಿದರೂ ಬಹಳ ಸಂತೋಷ. ಅದನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಅವರು ಏನು ಬೇಕಾದರೂ ತಿದ್ದಲಿ. ಅವರ ಜತೆ ಪ್ರಮಾಣ ವಚನ ಸ್ವೀಕರಿಸುವಾಗ ಹಾಕಿದ್ದ ಪಂಚೆಯನ್ನೇ ಹಾಕಿದ್ದೆ. ನಾನು ಇವತ್ತು ಕಾಟನ್ ಹಾಕಿದ್ದು, ಅವತ್ತು ರೇಷ್ಮೆ ಹಾಕಿದ್ದೆ. ಯಾವ ಶುಭ ಸಂದರ್ಭದಲ್ಲಿ ನಾನು ರೇಷ್ಮೇ ಹಾಕಿದ್ದೇನೆ ಎಂಬುದನ್ನು ಗಮನಿಸಿ. ಪಂಚೆ ಧರಿಸಿಯೇ ಅವರ ಜತೆ ಇದೇ ಕಾವೇರಿ ಪೂಜೆಯನ್ನೂ ಮಾಡಿದ್ದೇನೆ. ಬ್ರದರ್ ಜತೆ ಅಕ್ಷತೆಯನ್ನೂ ಹಾಕಿದ್ದೇನೆ. ಅಕ್ಕಿ ಒಂದು ಕಡೆ ಇರುತ್ತದೆ, ಅರಿಶಿನ ಒಂದು ಕಡೆ ಇರುತ್ತದೆ. ಅವೆರಡು ಸೇರಿದರೆ ಮಂತ್ರಾಕ್ಷತೆ ಆಗುತ್ತದೆ ಎಂದವರು ಹೇಳಿದರು.

ನನಗೆ 11 ದಿನಗಳ ಸೂತಕ ಇದ್ದ ಕಾರಣ ನಾನು ತಲಕಾವೇರಿಯಲ್ಲಿ ದೇವಾಲಯದ ಒಳಗೆ ಪ್ರವೇಶ ಮಾಡಲಿಲ್ಲ. ಧೃವನಾರಾಯಣ್ ಹಾಗೂ ರೇವಣ್ಣ ಅವರು ಪೂಜೆ ಮಾಡಿಸಿದ್ದರು. ಧರ್ಮ ಪಾಲನೆಯಲ್ಲಿ ನಮ್ಮದೇ ಆದ ಸಂಪ್ರದಾಯವಿದೆ. ಹೀಗಾಗಿ ನಾನು ದೂರದಿಂದಲೇ ಆ ದೇವಿಗೆ ನಮಸ್ಕರಿಸಿದ್ದೆ. ಅದನ್ನೂ ಟೀಕೆ ಮಾಡಿದರೆ..? ನಾನು ನಟನೇ..? ನಾನು ಇಂದಿರಾಗಾಂಧಿ ಅವರ ಹೆಸರಿನಲ್ಲಿ ಚಿತ್ರಮಂದಿರ ಕಟ್ಟಿದ್ದೆ. ನನ್ನದು ನಟನೆಯೋ ಅಥವಾ ನೈಜತೆಯೋ ಎಂಬುದನ್ನು ಜನ ತೀರ್ಮಾನ ಮಾಡಲಿದ್ದಾರೆ. ಕುಮಾರಸ್ವಾಮಿ ಅವರು ಯಾವ ಬಿರುದು ಬೇಕಾದರೂ ನೀಡಲಿ. ನಾನು ಬಹಳ ಸಂತೋಷದಿಂದ ಸ್ವೀಕಾರ ಮಾಡುತ್ತೇನೆ’ ಎಂದರು.

ಹಳೇ ಮೈಸೂರು ಭಾಗದಲ್ಲಿ ಡಿ.ಕೆ. ಶಿವಕುಮಾರ್ ಬೆಳೆಯುತ್ತಿರುವುದರಿಂದ ಕುಮಾರಸ್ವಾಮಿ ಹಾಗೂ ದೇವೇಗೌಡರ ಕುಟುಂಬ ವಿಚಲಿತವಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರ ಜತೆ ಸ್ಪರ್ಧಿಸುವಷ್ಟು ಶಕ್ತಿ ನನಗಿಲ್ಲ’ ಎಂದರು.

‘ರಾಜಕಾರಣ, ಪವಿತ್ರ ಕಾವೇರಿ ಯಾರ ಸ್ವತ್ತೂ ಅಲ್ಲ. ಇಡೀ ರಾಜ್ಯದ ಜನರ ಆಸ್ತಿ. ರಾಜ್ಯ, ದೇಶಕ್ಕೆ ಒಳ್ಳೆಯದಾಗಬೇಕು. ಬಡವರು, ರೈತರಿಗೆ ಅನುಕೂಲವಾಗಬೇಕು’ ಎಂದ ಅವರು, ಈ ವಿಚಾರದಲ್ಲಿ ಕುಮಾರಸ್ವಾಮಿ ಅವರು ವೈಯಕ್ತಿಕ ದಾಳಿ ಮಾಡುತ್ತಿರುವುದೇಕೆ ಎಂಬ ಪ್ರಶ್ನೆಗೆ, ‘ಅವರು ದಾಳಿ ಮಾಡಿದ್ದಾರೆ ಎಂದು ನೀವು ಹೇಳುತ್ತಿದ್ದೀರಿ. ಆದರೆ ಅವರು ಏನೇ ಹೇಳಿದರೂ ಅದು ನನ್ನ ಹಿತಕ್ಕಾಗಿ, ನಾನು ತಿದ್ದುಕೊಳ್ಳಲಿ ಎಂದು. ತಿದ್ದಿಕೊಳ್ಳೋಣ’ ಎಂದರು.

ಪಕ್ಷದ ಅಧ್ಯಕ್ಷರಾಗಿ ಜಾರಿಕೆ ಉತ್ತರ ನೀಡಬಾರದು ಎಂಬ ಮಾಧ್ಯಮದವರ ಪ್ರಶ್ನೆಗೆ, ‘ಯಾವ ವಯಸ್ಸಿನಲ್ಲಿ ಎಲ್ಲೆಲ್ಲಿ ಕುಸ್ತಿ, ಜಗಳ ಮಾಡಬೇಕೋ ಮಾಡಿದ್ದೇನೆ. ಕೂದಲು ಬೆಳ್ಳಗಾಗಿವೆ. ಅವರಿಗೆ ಶಕ್ತಿ ಇರಬಹುದು, ನಮಗೆ ಇಲ್ಲ. ಅವರ ಮಾತಿಗೆ ಜನ ಉತ್ತರ ನೀಡುತ್ತಾರೆ. ನನ್ನ ಮೇಲೆ ಏನೆಲ್ಲಾ ಪ್ರಯೋಗ ಆಗಬೇಕೋ ಅವೆಲ್ಲ ಆಗಿವೆ. ನಾನು ಕಲ್ಲು, ಬಂಡೆ ಎಲ್ಲವನ್ನು ಹೊತ್ತಿದ್ದೇನೆ. ಎರಡೂ ಪಕ್ಷದಿಂದ ನನ್ನ ವಿರುದ್ಧ ದೊಡ್ಡ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದ್ದು, ನನಗೆ ಎಲ್ಲವೂ ಗೊತ್ತಿದೆ’ ಎಂದರು.

ಪಾದಯಾತ್ರೆಗೆ ಕೋವಿಡ್ ನಿಯಮ ಅಡ್ಡಿಯಾಗುತ್ತದೆ, ಅನುಮತಿ ನೀಡುವುದಿಲ್ಲ ಎಂಬ ಮಾತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಯಾರ ಅನುಮತಿಯನ್ನೂ ಕೇಳುವುದಿಲ್ಲ. ಕೇಳುವ ಅಗತ್ಯವೂ ಇಲ್ಲ. ನಮ್ಮ ಕಾಲು, ನಮ್ಮ ನಡಿಗೆ. ನೀರಿಗಾಗಿ ನಮ್ಮ ಹಕ್ಕು, ನಮ್ಮ ನಡಿಗೆ. ಇದು ನಮ್ಮ ಹೋರಾಟ. ನಮ್ಮ ಪಾದಯಾತ್ರೆ 7 ಗಂಟೆಗೆ ಮುಗಿಯುತ್ತದೆ. ನಮ್ಮ ರಸ್ತೆಯಲ್ಲಿ ನಾವು ನಡೆಯಲು ಯಾರ ಅಪ್ಪಣೆ ಬೇಕು? ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಬಹುದು ಎಂದು ನಾವು ಡಬಲ್ ರಸ್ತೆಗಳನ್ನೇ ಪಾದಯಾತ್ರೆಗೆ ಆಯ್ಕೆ ಮಾಡಿದ್ದೇವೆ. ನಾವು ಬೇರೆ ವಿಚಾರವಾಗಿ ಹೋರಾಟ ಮಾಡಿದಾಗ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಅವರು ಕೋವಿಡ್ ನಿಯಮ ಉಲ್ಲಂಘಿಸಿ, ಮದುವೆ, ಸಭೆ, ಸಮಾರಂಭ ಮಾಡಿದ್ದರೂ ಪ್ರಕರಣ ದಾಖಲಿಸಿಲ್ಲ. ಆ ವಿಚಾರವಾಗಿ ಬೇರೆ ಸಮಯದಲ್ಲಿ ಮಾತನಾಡುತ್ತೇವೆ ಎಂದು ಡಿಕೆಶಿ ಹೇಳಿದರು.

ಮೇಕೆದಾಟು ಹೋರಾಟದಿಂದ ನಮ್ಮ ಪ್ರಾಣ ಹೋದರೂ ಸರಿ, ನಾವು ಹಿಂದೆ ಸರಿಯುವುದಿಲ್ಲ. ಪಾದಯಾತ್ರೆ ಮಾಡಿಯೇ ಮಾಡುತ್ತೇವೆ. ಇದು ಕಾಂಗ್ರೆಸ್ ಇತಿಹಾಸ, ಬದ್ಧತೆ. ನಾನು, ಶಾಸಕಾಂಗ ಪಕ್ಷದ ನಾಯಕರು, ಶಾಸಕರು, ಮುಖಂಡರು ಸೇರಿ ಈ ಬಗ್ಗೆ ತೀರ್ಮಾನಿಸಿದ್ದೇವೆ ಎಂದವರು ತಿಳಿಸಿದರು.

ShareSendTweetShare
Previous Post

ಡಿ.31 ರಂದು ಕರ್ನಾಟಕ ಬಂದ್ ಕೈಬಿಡಿ: ಸಿಎಂ ಮನವಿ

Next Post

BREAKING NEWS ಡೈಲಾಗ್ ಮೂಲಕ ಕುತೂಹಲ ಹೆಚ್ಚಿಸಿದ ‘ಅರ್ಜುನ್ ಗೌಡ’ ಟ್ರೈಲರ್

Related Posts

ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.
Focus

ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

April 05, 2026 05:04 PM
ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ
Focus

ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

April 05, 2026 05:04 AM
Focus

ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

April 04, 2026 05:04 PM
ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ
Focus

‘ತ್ರಿಭಾಷಾ ನೀತಿ ಹೆಸರಲ್ಲಿ ಹಿಂದಿ ಹೇರಿಕೆ’: ಕೇಂದ್ರದ ವಿರುದ್ಧ ಸ್ಟಾಲಿನ್ ಮತ್ತೆ ಆಕ್ರೋಶ

April 04, 2026 03:04 PM
ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?
Focus

ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

April 04, 2026 09:04 AM
Focus

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

April 04, 2026 09:04 AM

Popular Stories

  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0
  • ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    0 shares
    Share 0 Tweet 0
  • ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    0 shares
    Share 0 Tweet 0
  • P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

    0 shares
    Share 0 Tweet 0
  • ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In