2022-23 ನೆ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಹೈನುಗಾರಿಕೆ ಚಟುವಟಿಕೆಗಳಿಗೆ ನೆರವಾಗಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸುವ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಯೋಜನೆಗಳ ತ್ವರಿತಗತಿಯ ಅನುಷ್ಠಾನಕ್ಕೆ ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನ: ಮುಖ್ಯಮಂತ್ರಿ @BSBommai
1/2 pic.twitter.com/Yz0pZVNfi2— CM of Karnataka (@CMofKarnataka) March 23, 2022
© 2020 Udaya News – Powered by RajasDigital.