Friday, April 3, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    NATO ಮೇಲೆ ಟ್ರಂಪ್ ತೀವ್ರ ವಾಗ್ದಾಳಿ; ‘ಕಾಗದದ ಹುಲಿ’ ಎಂದ ಅಮೆರಿಕ ಅಧ್ಯಕ್ಷ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಮೇಲಿನ ದಾಳಿಗಳಿಂದ ನಾಗರಿಕ ಮೂಲಸೌಕರ್ಯ ಕುಸಿತ: ವಿಶ್ವಸಂಸ್ಥೆ ಎಚ್ಚರಿಕೆ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ಬಿಜೆಪಿ ಮಂತ್ರಿಗಳಿಗೆ ಲಂಚ, ಹಣದ ಬಗ್ಗೇನೆ ಆಸಕ್ತಿಯೇ ಹೊರತು ಜನರ ಬಗ್ಗೆ ಚಿಂತನೆಯೇ ಇಲ್ಲ; ಪ್ರಿಯಾಂಕಾ ವಾಗ್ದಾಳಿ

    ಇಂಧನ ಮತ್ತು ಎಲ್‌ಪಿಜಿ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ; ಪ್ರಿಯಾಂಕಾ ಗಾಂಧಿ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

    ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ

    ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಸಿಎಂ ಆಗಬೇಕಿದ್ದ ದಲಿತ ನಾಯಕ ಪರಮೇಶ್ವರರನ್ನೇ ಸೋಲಿಸಿದ್ದ ಕೈ ನಾಯಕರು? ಫಲಿತಾಂಶ ನೆನಪಿಸಿದ ಬಿಜೆಪಿ

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ಅರ್ಧ ಶತಮಾನ ಬಳಿಕ ಚಂದ್ರನತ್ತ ಮಾನವ: ನಾಸಾ ಆರ್ಟೆಮಿಸ್ II ಯಶಸ್ವಿ ಉಡಾವಣೆ

  • ರಾಜ್ಯ

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿ ಕುಮಾರ್ ಗೆ ಡಾಕ್ಟರೇಟ್

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಕರ್ನಾಟಕದ ಸರ್ಕಾರ ‘ಲ್ಯಾಂಡ್ ಗ್ರ್ಯಾಬ್ ಸರ್ಕಾರ’ವಾಗಿ ಬದಲಾಗಿದೆಯೇ?

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ದಾವಣಗೆರೆ ದಕ್ಷಿಣ ಉಪಚುನಾವಣೆ: ಅಲ್ಪಸಂಖ್ಯಾತ ಮತ ವಿಭಜನೆ ತಡೆಯಲು ಕಾಂಗ್ರೆಸ್ ಸರ್ಕಸ್

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

    ‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ

    ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ:

    KSRTCಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026

    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

  • ದೇಶ-ವಿದೇಶ

    ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ; ಸುನಾಮಿ ಭೀತಿ

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

    ಜನಗಣತಿ–2027: ಸ್ವಯಂ-ಗಣತಿ ಪ್ರಾರಂಭ

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಇರಾನ್ ಮಿಲಿಟರಿ ಘಟಕಗಳ ಮೇಲೆ ದಾಳಿ ಅಂತಿಮ ಹಂತಕ್ಕೆ: ಇಸ್ರೇಲ್ ಸೇನೆ ಘೋಷಣೆ

  • ಬೆಂಗಳೂರು

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

No Result
View All Result

Home Focus

ನೈಸ್ ಕರ್ಮಕಾಂಡದ ಪ್ರತಿಧ್ವನಿ; ಯೋಜನೆ ಸಂಪೂರ್ಣ ವಶಕ್ಕೆ ಪಡೆಯಲು ಜೆಡಿಎಸ್-ಬಿಜೆಪಿ ಆಗ್ರಹ

by Udaya News
July 21, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಟಿಪ್ಪು ತಲೆ ತೆಗೆದಂತೆ..’ ಅಶ್ವಥ್ ನಾರಾಯಣ್ ಹೇಳಿಕೆ ಬಗ್ಗೆ ನಡ್ಡಾ, ಬೊಮ್ಮಾಯಿ ಸ್ಪಷ್ಟಪಡಿಸಬೇಕಿದೆ
Share on FacebookShare via: WhatsApp

ಬೆಂಗಳೂರು: ಅಕ್ರಮಗಳ ಆಗರವಾಗಿರುವ ಹಾಗೂ ರಾಜ್ಯದ ಜನತೆಗೆ ವಂಚನೆ ಎಸಗಿರುವ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ನೈಸ್ ಯೋಜನೆಯನ್ನು ಸಂಪೂರ್ಣವಾಗಿ ಸರಕಾರದ ವಶಕ್ಕೆ ಪಡೆಯಬೇಕು ಎಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ರಾಜ್ಯ ಸರಕಾರವನ್ನು ಒಟ್ಟಾಗಿ ಒತ್ತಾಯ ಮಾಡಿವೆ.

ವಿಧಾನಸೌಧದಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಬಸರಾಜ್ ಬೊಮ್ಮಾಯಿ ಅವರು, ನೈಸ್ ಯೋಜನೆಯನ್ನು ಯಾವ ಮುಲಾಜು ಇಲ್ಲದೆ ಸರಕಾರದ ವಶಕ್ಕೆ ಪಡೆಯಬೇಕು ಹಾಗೂ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

RelatedPosts

NATO ಮೇಲೆ ಟ್ರಂಪ್ ತೀವ್ರ ವಾಗ್ದಾಳಿ; ‘ಕಾಗದದ ಹುಲಿ’ ಎಂದ ಅಮೆರಿಕ ಅಧ್ಯಕ್ಷ

ಇರಾನ್ ಮೇಲಿನ ದಾಳಿಗಳಿಂದ ನಾಗರಿಕ ಮೂಲಸೌಕರ್ಯ ಕುಸಿತ: ವಿಶ್ವಸಂಸ್ಥೆ ಎಚ್ಚರಿಕೆ

ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

ಕಿಕ್ಕಿರಿದ ಮಾಧ್ಯಮಗೋಷ್ಠಿಯಲ್ಲಿ ನೈಸ್ ಅಕ್ರಮಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟು ಉಭಯ ನಾಯಕರು, ಜಂಟಿ ಸದನ ಸಮಿತಿ ವರದಿಯ ಪ್ರಕಾರ ಹಾಗೂ ನ್ಯಾಯಾಲಯಗಳು ನೀಡಿರುವ ಆದೇಶದಂತೆ ಆ ಇಡೀ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ಯೋಜನೆಯನ್ನು ವಶಕ್ಕೆ ಪಡೆಯದಿದ್ದರೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸದನದ ಒಳಗೆ – ಹೊರಗೆ ಜಂಟಿ ಹೋರಾಟ ನಡೆಸಲಿವೆ ಎಂದು ಇಬ್ಬರೂ ನಾಯಕರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ನೈಸ್ ಅಕ್ರಮ ರಾಜ್ಯದಲ್ಲಿ ಹಾಡುಹಗಲೇ ನಡೆದಿರುವ ಲೂಟಿ. ಜನರ ಭೂಮಿ ಹಾಗೂ ಹಣವನ್ನು ಕೊಳ್ಳೆ ಹೊಡೆಯಲಾಗಿದೆ ಎಂದ ಕುಮಾರಸ್ವಾಮಿ, ಈ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ. ನೈಸ್ ವಿರುದ್ಧದ ನಮ್ಮ ಹೋರಾಟ ಹಲವಾರು ಮಜಲುಗಳನ್ನು ಮುಟ್ಟಲಿದೆ ಎಂದರು.

ರಾಜ್ಯದ ಮುಖ್ಯಮಂತ್ರಿ ಭ್ರಷ್ಟಾಚಾರದ ಬಗ್ಗೆ ಉದ್ದುದ್ದ ಮಾತನಾಡುತ್ತಾರೆ. ಆದರೆ ನೈಸ್ ರಸ್ತೆಯ ಅಕ್ರಮ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಬಸವರಾಜ ಬೊಮ್ಮಾಯಿ ಅವರ ಸರಕಾರದ ಕಾಲದಲ್ಲಿ ಈ ಅಕ್ರಮಕ್ಕೆ ಸಂಬಂಧಿಸಿದಂತೆ ಅನೇಕ ಕ್ರಮಗಳು ಜರುಗಿವೆ. ನ್ಯಾಯಾಲಯಗಳಲ್ಲಿ ನೈಸ್ ವಿರುದ್ಧ, ಸರ್ಕಾರದ ಪರವಾಗಿ ಅನೇಕ ಆದೇಶಗಳು ಬಂದಿವೆ. ಇದಕ್ಕೆ ಹಿಂದಿನ ಬಿಜೆಪಿ ಸರಕಾರದ ಶ್ರಮಿಸಿದೆ. ಅದಕ್ಕಾಗಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದದ್ದೇವು. ಮೊದಲು ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದೆವು. ಬಳಿಕ ಅದನ್ನು ನಿಯಮ 69ಕ್ಕೆ ಬದಲಿಸಿ ಚರ್ಚೆಗೆ ಅವಕಾಶ ಕೊಡುತ್ತೇವೆ ಎಂದರು. ಆದರೂ ಅವಕಾಶ ಸಿಗಲಿಲ್ಲ ಎಂದ ಅವರು, ನಾಡಿನ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಜತೆ ಹೋರಾಟಕ್ಕೆ ಮುಂದಾಗಿದ್ದೇವೆ. ಜನರ ಭೂಮಿ ಕಬಳಿಸುವ ಈ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಹೋರಾಡುತ್ತೇವೆ. ಸರಕಾರ ಸದನ ಸಮಿತಿ ವರದಿ ಇಟ್ಟುಕೊಂಡು ಸುಮ್ಮನಿದ್ದರೆ ಯಾರಿಗೆ ಲಾಭ? ಈ ಯೋಜನೆಯನ್ನೂ ಸ್ಕ್ರಾಪ್ ಮಾಡಿದರೆ ₹30,000 ಕೋಟಿ ಹಣ ಸಿಗುತ್ತದೆ. ಭಾಗ್ಯಗಳಿಗೆ ಅದನ್ನು ಬಳಸಿ ಎಂದರು.

ಈಗ ಬ್ರ್ಯಾಂಡ್ ಬೆಂಗಳೂರು ಎಂದು ಜಪ ಮಾಡುತ್ತಿರುವವರೇ ಹಿಂದೆ ನೈಸ್’ನೊಳಕ್ಕೆ ನೈಸಾಗಿ ಸೇರಿಕೊಂಡು ಸಹಕಾರ ನೀಡಿದ್ದರು. ಈಗ ಅವರೇ ಅಧಿಕಾರದಲ್ಲಿ ಇದ್ದಾರೆ. ಅದಕ್ಕೆ ಎರಡೂ ಪಕ್ಷಗಳ ವತಿಯಿಂದ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದೇವೆ. ಅಲ್ಲದೆ; ನೈಸ್ ರಸ್ತೆಯ ಸುತ್ತಮುತ್ತ ನಮ್ಮ ಪಕ್ಷವೂ ಒಳಗೊಂಡಂತೆ ಬೇರೆ ಯಾವುದೇ ಪಕ್ಷದ ರಾಜಕಾರಣಿಗಳ‌ ಭೂಮಿ ಇದ್ದರೆ ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಸವಾಲು ಹಾಕಿದ ಹೆಚ್ಡಿಕೆ, 2012ರೊಳಗೆ ಕಾಂಕ್ರೀಟ್ ರಸ್ತೆ ಮಾಡದೆ ಟೋಲ್ ಸಂಗ್ರಹ ಮಾಡುವಂತಿಲ್ಲ ಎನ್ನುವ ಷರತ್ತು ಯೋಜನೆಯಲ್ಲಿ ಇದೆ. ಆದರೆ, ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗಿದೆ. ಈವರೆಗೂ ವಸೂಲು ಮಾಡಲಾಗಿರುವ 1325 ಕೋಟಿ ರೂಪಾಯಿ ಟೋಲ್ ಹಣವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಸರಕಾರ ಕೂಡಲೇ ಹಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಈ ಯೋಜನೆ ಬಗ್ಗೆ ಮಾತನಾಡಲೇಬಾರದು ಎಂದು ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ, ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ 5 ಲಕ್ಷ ದಂಡ ಹಾಕಿದ್ದರು. ಈ ಸಂದರ್ಭದಲ್ಲಿ ಬೊಮ್ಮಾಯಿ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡು, ಅದರ ಪರಿಣಾಮವಾಗಿ ಒಂದಿಷ್ಟು ನ್ಯಾಯಾಲಯ ಆ ಕಂಪನಿಗೆ ಛೀಮಾರಿ ಹಾಕಿದೆ. ಈಗ ಅಲ್ಲಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಮಾಡುತ್ತಿದ್ದಾರೆ ಎಂದು ಗಮನಸೆಳೆದ ಹೆಚ್ಡಿಕೆ, ನೈಸ್ ಅಕ್ರಮ ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ಅಕ್ರಮ. ಇದರ ವಿರುದ್ಧ ಸದನದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ದನಿ ಎತ್ತಿದ್ದಾರೆ. ಅದರ ಅಕ್ರಮವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಸರಕಾರ ಮೀನಾಮೇಷ ಎಣಿಸದೆ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಇಡೀ ಯೋಜನೆಯ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಹಿಂದಿನ ಬಿಜೆಪಿ ಸರಕಾರದ ವೇಳೆ ಸಂಪುಟದ ಉಪ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯು ಅನೇಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಫಾರಸು ಮಾಡಿದೆ. ರಸ್ತೆ ಕಾಮಗಾರಿಗೆ ರೈತರಿಂದ ಸ್ವಾಧೀನಕ್ಕೆ ಪಡೆದ ಭೂಮಿಯನ್ನು ಮಾರಾಟ ಮಾಡಿ ರಿಯಲ್ ಎಸ್ಟೇಟ್ ದಂಧೆ ನಡೆಸಲಾಗಿದೆ ಎಙದವರು ಆರೋಪಿಸಿದರು.

ಇದೇ ವೇಳೆ ಮಾತನಾಡಿದ ಬಿಜೆಪಿ ನಾಯಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌, ನೈಸ್ ಯೋಜನೆಯಲ್ಲಿ ಅಕ್ರಮದ ಬಗ್ಗೆ ನಮ್ಮ ಕಾಲದಲ್ಲಿ ಅನೇಕ ಕ್ರಮಗಳು ಆಗಿವೆ. ಆ ನಿಟ್ಟಿನಲ್ಲಿ ಜೆಡಿಎಸ್ – ಬಿಜೆಪಿ ಒಂದಾಗಿ ಹೋರಾಟ ಮಾಡಲು ನಿರ್ಧಾರ ಮಾಡಿವೆ. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ, ಬದಲಿಗೆ ಅನೇಕ ತಿರುವುಗಳು ಇರುತ್ತವೆ. ಈ ರಸ್ತೆ ಕಾಮಗಾರಿಗೆ ಹೆಚ್ಚುವರಿ ಸಾಕಷ್ಟು ಭೂಮಿಯನ್ನೂ ಪಡೆದುಕೊಳ್ಳಲಾಗಿದೆ. ಈ ಹೆಚ್ಚುವರಿ ಭೂಮಿಯನ್ನು ಏನು ಮಾಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ಸರಕಾರಕ್ಕೆ ಇದೆ ಎಂಬ ಮಾತನ್ನು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಮತ್ತೆ ಹೊಸದಾಗಿ ಜಾಮೀನು ಸ್ವಾಧೀನಕ್ಕೆ ಪಡೆಯುವ ಹುನ್ನಾರವನ್ನು ನೈಸ್ ಕಂಪನಿ ನಡೆಸಿದೆ ಎಂದು ದೂರಿದರು.

ಮುಖ್ಯವಾಗಿ ನೈಸ್ ಯೋಜನೆಗೆ ನೀಡಲಾಗಿರುವ ಹೆಚ್ಚುವರಿ ಭೂಮಿಯನ್ನು ಕಾನೂನು ಪ್ರಕಾರವೇ ಹಿಂಪಡೆಯಲು ಸಂಪುಟ ಉಪ ಸಮಿತಿ ಕೂಡ ಸ್ಪಷ್ಟವಾಗಿ ಶಿಫಾರಸು ಮಾಡಿದೆ. ಈ ನಿಟ್ಟಿನಲ್ಲಿ ಈಗಿನ ರಾಜ್ಯ ಸರಕಾರ ನೈಸ್ ಯೋಜನೆಯಿಂದ ಹೆಚ್ಚುವರಿ ಭೂಮಿಯನ್ನು ಈ ಕೂಡಲೇ ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಬೊಮ್ಮಾಯಿ, ಹೆಚ್ಚುವರಿ ಜಮೀನು ಅಂತಿಮವಾಗಿ ರಿಯಲ್ ಎಸ್ಟೇಟ್ ದಂಧೆಗೆ ಬಳಕೆ ಆಗುತ್ತಿದೆ. ಸರಕಾರ ಅದನ್ನು ತಡೆದು ವಶಕ್ಕೆ ಪಡೆಯಬೇಕು. ಈಗಾಗಲೇ ಬೆಂಗಳೂರು ಮೈಸೂರು ನಡುವೆ ಸುಸಜ್ಜಿತ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆ ಅಗತ್ಯ ಇಲ್ಲ. ಟೋಲ್ ಕೂಡ ಹೆಚ್ಚುವರಿಯಾಗಿ ಸಂಗ್ರಹ ಆಗಿದ್ದು, ಅದರ ಲೆಕ್ಕಪರಿಶೋಧನೆ ನಡೆಸಿ ಹಣವನ್ನು ವಸೂಲಿ ಮಾಡಬೇಕು ಎಂದರು.

ಸದನ ಸಮಿತಿ ವರದಿ, ಸಂಪುಟ ಉಪ ಸಮಿತಿ ವರದಿ, ಸುಪ್ರೀಂ ಕೋರ್ಟ್ ಆದೇಶದ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ರಾಜ್ಯ ಸರಕಾರದ ಸ್ಪಷ್ಟ ನಿಲುವು ತಿಳಿಸಬೇಕು. ಈ ಸರಕಾರದಲ್ಲಿ ಇರುವವರು ಈ ಹಿಂದೆ ಈ ಯೋಜನೆಗೆ ಸಂಬಂಧಿಸಿ ಹೇಗೆ ನಡೆದುಕೊಂಡಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಈ ಸರಕಾರ ಭ್ರಷ್ಟಾಚಾರದ ವಿರುದ್ದ ಇದೆಯೊ‌ ಇಲ್ಲವೋ ಅನ್ನುವುದು ಈ ಪ್ರಕರಣದಿಂದ ತಿಳಿಯಲಿದೆ ಎಂದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾಪೂರ್ಯ ನಾಯಕ್, ಶಾಸಕರಾದ ನೆಮಿರಾಜ್ ನಾಯಕ್, ರಾಜೂಗೌಡ, ಕರೆಮ್ಮ ನಾಯಕ್, ಕೆ. ಎ.ತಿಪ್ಪೇಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags: Bangalore Mysore Expressway
ShareSendTweetShare
Previous Post

ಸಿದ್ದು ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ಸಮರ; ಜು.22ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ  

Next Post

‘ನೈಸ್’ ಹಗರಣ; ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ

Related Posts

‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ
Focus

NATO ಮೇಲೆ ಟ್ರಂಪ್ ತೀವ್ರ ವಾಗ್ದಾಳಿ; ‘ಕಾಗದದ ಹುಲಿ’ ಎಂದ ಅಮೆರಿಕ ಅಧ್ಯಕ್ಷ

April 02, 2026 04:04 PM
‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ
Focus

ಇರಾನ್ ಮೇಲಿನ ದಾಳಿಗಳಿಂದ ನಾಗರಿಕ ಮೂಲಸೌಕರ್ಯ ಕುಸಿತ: ವಿಶ್ವಸಂಸ್ಥೆ ಎಚ್ಚರಿಕೆ

April 02, 2026 04:04 PM
Focus

ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

April 02, 2026 04:04 PM
ಬಿಜೆಪಿ ಮಂತ್ರಿಗಳಿಗೆ ಲಂಚ, ಹಣದ ಬಗ್ಗೇನೆ ಆಸಕ್ತಿಯೇ ಹೊರತು ಜನರ ಬಗ್ಗೆ ಚಿಂತನೆಯೇ ಇಲ್ಲ; ಪ್ರಿಯಾಂಕಾ ವಾಗ್ದಾಳಿ
Focus

ಇಂಧನ ಮತ್ತು ಎಲ್‌ಪಿಜಿ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ; ಪ್ರಿಯಾಂಕಾ ಗಾಂಧಿ

April 02, 2026 03:04 PM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

April 02, 2026 03:04 PM
ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ
Focus

ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

April 02, 2026 03:04 PM

Popular Stories

  • ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In