ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಬಸವರಾಜ್ ಹೊರಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ.
ಲಕ್ಷ್ಮಣ ಸವದಿ, ಹೇಮಲತಾ ನಾಯಕ್, ಕೇಶವ ಪ್ರಸಾದ್ ಮತ್ತು ಚಲವಾದಿ ನಾರಾಯಣ ಸ್ವಾಮಿಗೆ ಟಿಕೆಟ್ ನೀಡಿರುವ ಬಿಜೆಪಿ, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಸವರಾಜ ಹೊರಟ್ಟಿಯವರನ್ನು ಕಣಕ್ಕಿಳಿಸಿದೆ.
























































