Tuesday, September 1, 2026
Contact Us
UdayaNews
  • ಪ್ರಮುಖ ಸುದ್ದಿ
    ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧನ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

    ರಾಹುಲ್ ಗಾಂಧಿ ವಿರುದ್ಧ FIR ಗೆ ಕಾಂಗ್ರೆಸ್ ಆಕ್ರೋಶ; ದೇಶವ್ಯಾಪಿ ಪ್ರತಿಭಟನೆಗೆ ಕರೆ

    ‘ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ, ಸಿಎಂಗೆ ದುಬಾರಿ ಶಾಲು’: ಡಿಕೆಶಿ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

    ರಾಯರೆಡ್ಡಿ ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿಸಿ, ಇಲ್ಲವೇ ಸಚಿವ ಸ್ಥಾನದಿಂದ ವಜಾ ಮಾಡಿ- ಆರ್. ಅಶೋಕ್

    ಕಾರವಾರ ಕಡಲಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; 24 ಮೀನುಗಾರರ ರಕ್ಷಣೆ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಅಲ್-ಹಿಂದ್ ಐಸಿಸ್ ಸಂಚು ಪ್ರಕರಣ: ಸೈಯದ್ ಫಸಿಯುರ್ ರೆಹಮಾನ್‌ಗೆ 7 ವರ್ಷ ಜೈಲು

  • ರಾಜ್ಯ

    ‘ಎರಡು ಮುಖಗಳು, ಒಂದೇ ಸಂದೇಶವೇ?’; RSS ಬಗ್ಗೆ ಬಿ.ಕೆ. ಹರಿಪ್ರಸಾದ್ ಟೀಕಾಸ್ತ್ರ

    ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ; ಡಿಕೆಶಿ

    ‘ಕೆಪಿಎಸ್ಸಿ ಅಕ್ರಮದ ಜಾತಕ ಜಾಲಾಡಿದರೆ ಕುಮಾರಸ್ವಾಮಿ ಕುಂಡಲಿಯೇ ಕಾಣುತ್ತದೆ’: ಪ್ರಿಯಾಂಕ್ ಖರ್ಗೆ

    ‘ಆಗಸ್ಟ್‌ನಲ್ಲೇ ನಾಲ್ವರು ರೈತರ ಆತ್ಮಹತ್ಯೆ’; ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ

  • ದೇಶ

    ಶುದ್ಧೀಕರಣದ ಕುರಿತು ಹೇಳಿಕೆ; ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

    ಅರುಣಾಚಲದಲ್ಲಿ ಉಗ್ರರ ಶರಣಾಗತಿ ಹೆಚ್ಚಳ; ಆದರೂ, ಗಡಿಯಲ್ಲಿ ದಂಗೆ ನಿಯಂತ್ರಣಕ್ಕೆ ಮತ್ತಷ್ಟು ಕ್ರಮ ಅಗತ್ಯ

    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

     ಮೋದಿ ಕಿರ್ಗಿಸ್ತಾನ್, ಉಜ್ಬೇಕಿಸ್ತಾನ್ ಪ್ರವಾಸ; SCO ಶೃಂಗಸಭೆಯಲ್ಲಿ ಭಾಗಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

  • ವಿದೇಶ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

  • ಆಧ್ಯಾತ್ಮ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಪರಿಷತ್ ಫೈಟ್.. ಬಿಜೆಪಿ-ಕಾಂಗ್ರೆಸ್‌ ಒಳ ಒಪ್ಪಂದ: ಜೆಡಿಎಸ್ ಆರೋಪ. 

by Udaya News
November 25, 2021
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
2023ರ ಚುನಾವಣೆ: ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತರಿಗೆ 25ಕ್ಕೂ ಹೆಚ್ಚು ಕ್ಷೇತ್ರ ಮೀಸಲು 
Share on FacebookShare via: WhatsApp

ಚಿಕ್ಕಬಳ್ಳಾಪುರ: ಪ್ರತಿ ಬಾರಿ ಚುನಾವಣೆ ಬಂದಾಗಲೂ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಜೆಡಿಎಸ್‌ ಜ್ವರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದ್ದಾರೆ.

ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿರುವ ಪಕ್ಷದ ಮುಖಂಡ ರವಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಯಾವ ಚುನಾವಣೆಯೇ ಬರಲಿ, ಕಾಂಗ್ರೆಸ್‌ ನಾಯಕರಿಗೆ ತಕ್ಷಣ ನೆನಪಾಗುವುದು ಜೆಡಿಎಸ್‌ ಪಕ್ಷ ಮಾತ್ರ. ಜೆಡಿಎಸ್‌-ಬಿಜೆಪಿ ಒಪ್ಪಂದ ಮಾಡಿಕೊಂಡಿವೆ ಎಂದು ಆ ಪಕ್ಷದ ನಾಯಕರು ಹೇಳುತ್ತಾರೆ. ಆ ಚುನಾವಣೆ ಮುಗಿದ ಮೇಲೆ ಆ ವಿಷಯವನ್ನು ಅಲ್ಲಿಯೇ ಕೈಬಿಡುತ್ತಾರೆ. ಅವರು ಪದೇಪದೆ ಯಾಕೆ ಈ ರೀತಿಯ ಅಪಪ್ರಚಾರ ನಡೆಸುತ್ತಿದ್ದಾರೆ ಎನ್ನುವುದು ನನಗಂತೂ ಅರ್ಥವಾಗುತ್ತಿಲ್ಲ” ಎಂದರು.

RelatedPosts

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧನ

SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

ಒಂದು ವೇಳೆ ನಮ್ಮ ಪಕ್ಷ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಿದ್ದರೆ ಜೆಡಿಎಸ್‌ ಸ್ಪರ್ಧೆ ಮಾಡಿರುವ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹಾಕುತ್ತಿತ್ತೇ? ಈ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಗೆ ಮತಗಳೇ ಇಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಲಾಗಿದೆ. ಚುನಾವಣೆಯಲ್ಲಿ ನಮ್ಮನ್ನು ಸೋಲಿಸಬೇಕು ಎಂದು ಬಿಜೆಪಿ ನಾಯಕರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಕೂಡ ಯತ್ನಿಸುತ್ತಿದೆ. ಹೀಗಿದ್ದರೂ ಕಾಂಗ್ರೆಸ್‌ ನಾಯಕರು ವಿನಾಕಾರಣ ನಮ್ಮ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆಂದು ಹೆಚ್‌ʼಡಿಕೆ ಬೇಸರ ವ್ಯಕ್ತಪಡಿಸಿದರು.

ಒಳ ಒಪ್ಪಂದ ಎಂದರೆ ಇದು!:

ಕಳೆದ ಲೋಕಸಭೆ ಚುನಾವಣೆ ವೇಳೆ ಹಾಸನದಲ್ಲಿ ಕಾಂಗ್ರೆಸ್‌ ಸರಕಾರದಲ್ಲಿ ಮಂತ್ರಿಯಾಗಿದ್ದ ನಾಯಕನನ್ನು ಬಿಜೆಪಿಗೆ ಕಳಿಸಿ ಅಭ್ಯರ್ಥಿಯನ್ನಾಗಿ ಮಾಡಿಸುತ್ತಾರೆ. ಈಗ ಅದೇ ನಾಯಕನ ಪುತ್ರ ಕೊಡಗಿನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಈಗ ಇಲ್ಲಿ ಅಪ್ಪ ಬಿಜೆಪಿ ಪಾರ್ಟಿ, ಮಗ ಕಾಂಗ್ರೆಸ್‌ ಪಾರ್ಟಿ! ಇದೇನು ಒಪ್ಪಂದ? ಜನರಿಗೆ ಎಲ್ಲವೂ ಚೆನ್ನಾಗಿ ಅರ್ಥವಾಗುತ್ತಿದೆ. ನಿಜಕ್ಕೂ ಒಳ ಒಪ್ಪಂದ ಎಂದರೆ ಇದೇ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಬಿಜೆಪಿ ಸರಕಾರದ ಮಂತ್ರಿಯೊಬ್ಬರಿಗೆ ಆಪ್ತ ಕಾರ್ಯದರ್ಶಿ ಆಗಿದ್ದ ವ್ಯಕ್ತಿಗೆ ಮಂಡ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿದೆ. ಒಳ ಒಪ್ಪಂದ ಜೆಡಿಎಸ್-ಬಿಜೆಪಿ ನಡುವೆ ಆಗಿದೆಯೋ ಅಥವಾ ಕಾಂಗ್ರೆಸ್-ಬಿಜೆಪಿ ನಡುವೆ ಆಗಿದೆಯೋ? ಎನ್ನುವುದನ್ನು ಜನತೆಯೇ ತೀರ್ಮಾನ ಮಾಡಲಿ. ಇನ್ನಾದರೂ ಕಾಂಗ್ರೆಸ್‌ ಪಕ್ಷದ ನಾಯಕರು ಜೆಡಿಎಸ್‌ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಅವರು ತಾಕೀತು ಮಾಡಿದರು.

ಕಳೆದ ಬಾರಿ ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಿದ್ದರು. ಆದರೆ, ಪ್ರತಿ ಬಾರಿ ಚುನಾವಣೆ ಬಂದಾಗ ಕಾಂಗ್ರೆಸ್‌ ಪಕ್ಷದ ನಾಯಕರು ನಮ್ಮ ಪಕ್ಷದ ವಿರುದ್ಧ ಕುತಂತ್ರಗಳನ್ನು ಹೂಡುತ್ತಲೇ ಇದ್ದಾರೆ. ಈ ಚುನಾವಣೆ ಇಂಥ ಕುತಂತ್ರಗಳಿಗೆ ಮತದಾರರು ತಕ್ಕ ಉತ್ತರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಮನವಿ ಮಾಡಿದರು.

ಈ ಸಲ ಸ್ಪರ್ಧೆ ಮಾಡಿರುವ ಜೆಡಿಎಸ್‌ ಅಭ್ಯರ್ಥಿ ವಕ್ಕಲೇರಿ ರಾಮು ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದೆ, ಅನುಕಂಪವೂ ಇದೆ. ಅವರು ಸಮರ್ಥ ಅಭ್ಯರ್ಥಿಯಾಗಿದ್ದು, ಖಂಡಿತಾ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದ ಅವರು; ನಾಳೆ ನಾನು ಪುನಾ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುತ್ತಿದ್ದೇನೆ ಎಂದರು.

ಮಂತ್ರಿಗಳ ನೆರೆ ವೀಕ್ಷಣೆ ವೈಖರಿಗೆ ತರಾಟೆ:

ಕಳೆದ ಅನೇಕ ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗಿ ಜನರು ಅತೀವ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮಂತ್ರಿಗಳ ನೆರೆ ವೀಕ್ಷಣೆ ಹೇಗಿದೆ ಎಂದರೆ, ಬಂದ ಪುಟ್ಟಾ.. ಹೋದ ಪುಟ್ಟಾ ಎನ್ನುವಂತಿದೆ. ಹಿಂದೆ ನೆರೆ ಬಂದಾಗಲೇ ಮನೆ ಕಳೆದುಕೊಂಡವರಿಗೆ, ಬೆಳೆ ನಷ್ಟವಾದರಿಗೆ ಇನ್ನೂ ಪರಿಹಾರ ನೀಡಲಿಲ್ಲ. ಈಗ ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ಪರಿಹಾರ ಕೋಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಮೂರು ವರ್ಷಗಳ ಹಿಂದೆಯೇ ಘೋಷಣೆ ಮಾಡಿದ್ದ ಹಣವನ್ನೇ ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಬಿಡುಗಡೆ ಮಾಡುತ್ತೆ ಅನ್ನುವುದಕ್ಕೆ ಖಾತ್ರಿ ಏನಿದೆ? ಈ ಸರಕಾರ ಬರೀ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೆಚ್ಡಿಕೆ ಕಟುವಾಗಿ ಟೀಕಿಸಿದರು.

ಮಳೆ ಸಂತ್ರಸ್ತರಿಗೆ ಸಚಿವ ಡಾ,ಕೆ.ಸುಧಾಕರ್‌ ಅವರು ಧಮ್ಕಿ ಹಾಕಿರುವ ವಿಷಯದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಜಿಲ್ಲಾ ಉಸ್ತುವಾರಿ ಸಚಿವರಿಗೆ ಜನರ ಬವಣೆ ಬಗ್ಗೆ ಗೊತ್ತಿಲ್ಲ. ಅವರು ಆಕಾಶದಲ್ಲಿದ್ದಾರೆ. ಅವರ ಬಗ್ಗೆ ನನಗೆ ಎಲ್ಲ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಅವರ ಬಗ್ಗೆ ಜನವೇ ತೀರ್ಮಾನ ಮಾಡುತ್ತಾರೆ. ಇವರೆಲ್ಲಾ ಹಣದ ಮೂಲಕ ಏನನ್ನಾದರೂ ಸಾಧಿಸಬಹುದು ಎಂದು ಭಾವಿಸಿದ್ದಾರೆ. ಇವತ್ತು ಹಣ ಮಾಡಿಟ್ಟರೆ, ಚುನಾವಣೆ ಬಂದಾಗ ಹಣ ಹಂಚಿ ಜನರನ್ನು ಕೊಂಡುಕೊಳ್ಳಬಹುದು ಎಂದು ಅವರು ಭಾವಿಸಿದಂತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ-ಕೋಲಾರದ ಇದೇ ಜನವೇ ಹಣವನ್ನು ಧಿಕ್ಕರಿಸಿ ಹಣ ಬಲಕ್ಕಿಂತ ಜನ ಬಲವೇ ದೊಡ್ಡದು ಎಂದು ಸಾಬೀತು ಮಾಡಲಿದ್ದಾರೆ ಎಂದರು.

ಮಳೆಯಿಂದ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಭಾರೀ ಹಾನಿಯಾಗಿದೆ. ಸರಕಾರ ಕೂಡಲೇ ಸ್ಪಂದಿಸಬೇಕು. ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಪ್ರತಿಪಕ್ಷ ನಾಯಕರು ಭೇಟಿ ನೀಡಿದ್ದಾರೆ. ಬರೀ ಭೇಟಿ ನೀಡಿದರೆ ಸಾಲದು, ಸರಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಕೇವಲ ಎನ್ಡಿಆರ್ಎಫ್ ಅಥವಾ ಎಸ್ಟಿಆರ್ಎಫ್ ನಿಯಮಗಳನ್ನು ಹೇಳುತ್ತಾ ಕೂತರೆ ಪ್ರಯೋಜನವಿಲ್ಲ. ಅಲ್ಪ ಪ್ರಮಾಣದ ಪರಿಹಾರದಿಂದ ಜನರಿಗೇನು ಉಪಯೋಗ ಎಂದು ಅವರು ಪ್ರಶ್ನಿಸಿದರು.

ShareSendTweetShare
Previous Post

ಭ್ರಷ್ಟರ ಬೆನ್ನಟ್ಟಿ: ‘ಸೀಮಂತ್ ಟೀಂ’ಗೆ ಸಾರ್ವಜನಿಕರಿಂದ ಶಹಬ್ಬಾಸ್‌ಗಿರಿ

Next Post

ಬುದ್ಧ, ಬಸವ, ಅಂಬೇಡ್ಕರ್ ಮಹಾವೀರರು ಕಾಲಾತೀತರು: ಸಿಎಂ ಬೊಮ್ಮಾಯಿ

Related Posts

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧನ
ಪ್ರಮುಖ ಸುದ್ದಿ

August 31, 2026 04:08 PM
SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ
ಪ್ರಮುಖ ಸುದ್ದಿ

SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

August 31, 2026 04:08 PM
ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
ಪ್ರಮುಖ ಸುದ್ದಿ

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

August 31, 2026 01:08 PM
ರಾಹುಲ್ ಗಾಂಧಿ ವಿರುದ್ಧ FIR ಗೆ ಕಾಂಗ್ರೆಸ್ ಆಕ್ರೋಶ; ದೇಶವ್ಯಾಪಿ ಪ್ರತಿಭಟನೆಗೆ ಕರೆ
ದೇಶ

ರಾಹುಲ್ ಗಾಂಧಿ ವಿರುದ್ಧ FIR ಗೆ ಕಾಂಗ್ರೆಸ್ ಆಕ್ರೋಶ; ದೇಶವ್ಯಾಪಿ ಪ್ರತಿಭಟನೆಗೆ ಕರೆ

August 31, 2026 01:08 PM
‘ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ, ಸಿಎಂಗೆ ದುಬಾರಿ ಶಾಲು’: ಡಿಕೆಶಿ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಪ್ರಮುಖ ಸುದ್ದಿ

‘ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ, ಸಿಎಂಗೆ ದುಬಾರಿ ಶಾಲು’: ಡಿಕೆಶಿ ವಿರುದ್ಧ ಆರ್. ಅಶೋಕ್ ವಾಗ್ದಾಳಿ

August 31, 2026 12:08 PM
ರಾಯರೆಡ್ಡಿ ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿಸಿ, ಇಲ್ಲವೇ ಸಚಿವ ಸ್ಥಾನದಿಂದ ವಜಾ ಮಾಡಿ- ಆರ್. ಅಶೋಕ್
ಪ್ರಮುಖ ಸುದ್ದಿ

ರಾಯರೆಡ್ಡಿ ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿಸಿ, ಇಲ್ಲವೇ ಸಚಿವ ಸ್ಥಾನದಿಂದ ವಜಾ ಮಾಡಿ- ಆರ್. ಅಶೋಕ್

August 31, 2026 12:08 PM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In