Thursday, September 3, 2026
Contact Us
UdayaNews
  • ಪ್ರಮುಖ ಸುದ್ದಿ
    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

    ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

    ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

    ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

    ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಮೋಡ ಬಿತ್ತನೆಗೆ ಸದ್ಯ ವಾತಾವರಣ ಸೂಕ್ತವಲ್ಲ: ತಜ್ಞರ ಎಚ್ಚರಿಕೆ

  • ರಾಜ್ಯ

    ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

    2028ರಿಂದ 8-10 ವರ್ಷ ಡಿಕೆಶಿ ಸಿಎಂ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    ಕಸ್ತೂರಿರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ

    ಬೀದಿ ದೀಪ ನಿರ್ವಹಣೆಯಲ್ಲಿ ಲೋಪ: ಬಿಬಿಎಂಪಿ ಎಂಜಿನಿಯರ್ ಅಮಾನತು

  • ದೇಶ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಡಿಆರ್‌ಐ ಕಾರ್ಯಾಚರಣೆಯ ಯಶೋಗಾಥೆ: ₹65 ಕೋಟಿಗೂ ಹೆಚ್ಚು ಮೌಲ್ಯದ 42 ಕೆಜಿ ವಿದೇಶಿ ಚಿನ್ನ ವಶ

    VB-G RAM G ಕಾಯ್ದೆ ಅರಿವು ಅಭಿಯಾನ; 1,338 ಪಂಚ ಸಮ್ಮೇಳನಗಳಲ್ಲಿ 5.26 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

    IMEI ಟ್ಯಾಂಪರಿಂಗ್ ಮಾಡಿದರೆ 3 ವರ್ಷ ಜೈಲು; ₹50 ಲಕ್ಷದವರೆಗೆ ದಂಡ: DoT ಎಚ್ಚರಿಕೆ

    ಭಾರತದ ಸಂವಹನ ಜಾಲಕ್ಕೆ ಕ್ವಾಂಟಮ್ ಕವಚ; 14 ಸ್ವದೇಶಿ ಭದ್ರತಾ ಉತ್ಪನ್ನ ಅನಾವರಣ

    ಭಾರತದ 7.8% ಜಿಡಿಪಿ ಬೆಳವಣಿಗೆಗೆ ಮೋದಿ ಮೆಚ್ಚುಗೆ; ‘ಅದ್ಭುತ ಸಾಧನೆ’ ಎಂದ ಪ್ರಧಾನಿ

    ಜಾಗತಿಕ ದೃಷ್ಟಿಕೋನ ಇರಲಿ, ಭಾರತೀಯ ಬೇರು ಮರೆಯದಿರಿ: NIFT ಪದವೀಧರರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ; ಗೃಹಬಳಕೆ ಸಿಲಿಂಡರ್‌ಗೆ ರಿಲೀಫ್

  • ವಿದೇಶ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

  • ಆಧ್ಯಾತ್ಮ
    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಪರಿಷತ್ ರಣರಂಗ: ಗೆದ್ದ ನಾಯಕರ ಪಟ್ಟಿ ಇಲ್ಲಿದೆ

by Udaya News
December 14, 2021
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಪರಿಷತ್ ಫೈಟ್: ಬಿಜೆಪಿಗೆ 11, ಕಾಂಗ್ರೆಸ್‌ಗೆ 11, ಜೆಡಿಎಸ್‌ಗೆ 1 ಸ್ಥಾನ
Share on FacebookShare via: WhatsApp

ಬೆಂಗಳೂರು: ಕರ್ನಾಟಕದ 25 ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರಿಂದ ವಿಧಾನ ಪರಿಷತ್‌ಗೆ ಆಯ್ಕೆ ನಡೆದಿದ್ದು, ಚುನಾವಣೆ ನಡೆದ 25 ಸ್ಥಾನಗಳ ಪೈಕಿ ಬಿಜೆಪಿ 12 ಕಡೆ ಜಯಭೇರಿ ಭಾರಿಸಿದೆ. ಕಾಂಗ್ರೆಸ್ 11 ಸ್ಥಾನಗಳನ್ನು ಜಯಿಸಿದರೆ, ಜೆಡಿಎಸ್ 1 ಸ್ಥಾನ ಗೆದ್ದಿದೆ. ಒಂದು ಸ್ಥಾನ ಪಕ್ಷೇತರರ ಪಾಲಾಗಿದೆ.

ಬೆಂಗಳೂರು ನಗರ:

ರಾಜಕೀಯ ಪಕ್ಷಗಳ ಪ್ರತಿಷ್ಠೆಯ ಅಖಾಡವೆನಿಸಿದ್ದ ಬೆಂಗಳೂರು ನಗರ ವಿಧಾನಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಮಲ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಯೂಸುಫ್ ಷರೀಫ್‌ಗೆ (KGF ಬಾಬು) ಹೀನಾಯ ಸೋಲುಂಡಿದ್ದಾರೆ.

RelatedPosts

ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

ಮತಗಳು ವಿವರ:

  • ಹೆಚ್.ಎಸ್. ಗೋಪಿನಾಥ್ ರೆಡ್ಡಿ (ಬಿಜೆಪಿ) 1,227 ಮತಗಳು
  • ಯೂಸುಫ್ ಷರೀಫ್‌ (ಕಾಂಗ್ರೆಸ್‌) 830 ಮತಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆ: 

ಬೆಂಗಳೂರು ಗ್ರಾಮಾಂತರ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ರವಿ ಜಯಭೇರಿ ಭಾರಿಸಿದ್ದಾರೆ. ಕಾಂಗ್ರೆಸ್ ಹುರಿಯಾಳು ಎಸ್‌.ರವಿ ಅವರು ಜೆಡಿಎಸ್‌ನ ಹೆಚ್.ಎಂ.ರಮೇಶ್‌ಗೌಡ ಅವರ ಪುನರಾಯ್ಜೆಯ ಕನಸನ್ನು ಭಗ್ನಗೊಳಿಸಿದ್ದಾರೆ.

ಮತಗಳ ವಿವರ:

  • ಎಸ್.ರವಿ (ಕಾಂಗ್ರೆಸ್) 2,262 ಮತಗಳು
  • ಹೆಚ್.ಎಂ.ರಮೇಶ್‌ಗೌಡ (ಜೆಡಿಎಸ್) 1,540 ಮತಗಳು
  • ನಾರಾಯಣಸ್ವಾಮಿ (ಬಿಜೆಪಿ) 54 ಮತಗಳು.

ಬೆಳಗಾವಿ ಜಿಲ್ಲೆ:

ಬಿಜೆಪಿಯೊಳಗಿನ ಸಮರಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕುಟುಂಬ ಆಘಾತ ನೀಡಿದೆ.
ಬೆಳಗಾವಿ ದ್ವಿಸದಸ್ಯ ಪರಿಷತ್ ಕ್ಷೇತ್ರದ ಫಲಿತಾಂಶದಂತೆ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ. ಎರಡನೇ ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಲಖನ್​ ಜಾರಕಿಹೊಳಿ ಗೆದ್ದಿದ್ದಾರೆ. ಚನ್ನರಾಜ ಹಟ್ಟಿಹೊಳಿ ಅವರು 3718 ಮತಗಳನ್ನು ಪಡೆದಿದ್ದಾರೆ‌ .

ಶಿವಮೊಗ್ಗ ಜಿಲ್ಲೆ:

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿನಿಸುತ್ತಿರುವ ಶಿವಮೊಗ್ಗ ಜಿಲ್ಲೆಯಲ್ಲೂ ಪರಿಷತ್ ಆಖಾಡ ಭರ್ಜರಿ ಸೆಣಸಾಟಕ್ಕೆ ಸಾಕ್ಷಿಯಾಗಿತ್ತು.

ಶಿವಮೊಗ್ಗ ವಿಧಾನಪರಿಷತ್ ಕ್ಷೇತ್ರದದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್‌ಗೆ ಗೆಲುವು ಸಾಧಿಸಿದ್ದಾರೆ. ಅವರು, ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್‌ ವಿರುದ್ದ ಗೆಲುವು ಸಾಧಿಸಿದ್ದಾರೆ.

ಮತಗಳ ವಿವರ:

  • ಡಿ.ಎಸ್. ಅರುಣ್‌ (ಬಿಜೆಪಿ) 2,197 ಮತಗಳು
  • ಆರ್. ಪ್ರಸನ್ನ ಕುಮಾರ್‌ (ಕಾಂಗ್ರೆಸ್) 1,848 ಮತಗಳು.

ಧಾರವಾಡ ಜಿಲ್ಲೆ:

ಧಾರವಾಡ ದ್ವಿಸದಸ್ಯ ಪರಿಷತ್ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಫಲಿತಾಂಶವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಹಂಚಿಕೊಂಡಿವೆ.

ಮತಗಳ ವಿವರ:

  • ಸಲೀಂ ಅಹ್ಮದ್‌ (ಕಾಂಗ್ರೆಸ್) 3,334 ಮತಗಳು
  • ಪ್ರದೀಪ್ ಶೆಟ್ಟರ್‌ (ಬಿಜೆಪಿ) 2,497 ಮತಗಳು

ಹಾಸನ ಜಿಲ್ಲೆ:

ಮಾಜಿ ಪ್ರಧಾನಿ ದೇವೇಗೌಡರ ತವರಿನಲ್ಲಿ ಅವರ ವಂಶದ ಕುಡಿ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಈ‌ ಮೂಲಕ ಅವರ ಕುಟುಂಬದ ಮತ್ತೊಬ್ಬ ಸದಸ್ಯ ಶಾಸನ ಸಭೆಗೆ ಪ್ರವೇಶ ಪಡೆದಿದ್ದಾರೆ.
ಹಾಸನ ವಿಧಾನಪರಿಷತ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.

ಮತಗಳ ವಿವರ:

  • ಸೂರಜ್ ರೇವಣ್ಣ (ಜೆಡಿಎಸ್) 2,281 ಮತಗಳು
  • ಎಂ.ಶಂಕರ್‌ ಕಾಂಗ್ರೆಸ್ 748 ಮತಗಳು

ಮಂಡ್ಯ ಜಿಲ್ಲೆ:

ಮಂಡ್ಯ ಜಿಲ್ಲೆಯಿಂದಲೂ ಮೇಲ್ಮನೆ ಅಭ್ಯರ್ಥಿ ಗೆಲ್ಲುವ ಜೆಡಿಎಸ್ ಕನಸನ್ನು ಕಾಂಗ್ರೆಸ್ ನುಚ್ಚು ನೂರು ಮಾಡಿದೆ. ಈ ವಿಧಾನಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಜಿ.ದಿನೇಶ್ ಗೂಳಿಗೌಡ ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ನ ಎನ್.ಅಪ್ಪಾಜಿಗೌಡ ಅವರು ಸೋಲೊಪ್ಪಿಕೊಂಡಿದ್ದಾರೆ.

ಮತಗಳ ವಿವರ:

  • ಎಂ.ಜಿ.ದಿನೇಶ್ ಗೂಳಿಗೌಡ (ಕಾಂಗ್ರೆಸ್‌) 2,009 ಮತಗಳು
  • ಎನ್.ಅಪ್ಪಾಜಿಗೌಡ (ಜೆಡಿಎಸ್‌) 1,912 ಮತಗಳು
  • ಕೆ.ಆರ್.ಪೇಟೆ ಮಂಜು (ಬಿಜೆಪಿ) 50 ಮತಗಳು.

ತಮಕೂರು ಜಿಲ್ಲೆ:

ಕಲ್ಪತರು ನಾಡು ತಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸೂಲಿನ ಸೇಡು ತೀರಿಸಿಕೊಳ್ಳಲು ಜೆಡಿಎಸ್ ವಿಫಲವಾಗಿದೆ. ಸಂಸತ್ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ‌ ಕಾರಣವಾಗಿದ್ದ ರಾಜಣ್ಣ ಕುಟುಂಬವನ್ನು ಈ ಬಾರಿ ಪರಿಷತ್ ಚುನಾವಣೆಯಲ್ಲಿ ಸೋಲಿಸುವ ಮೂಲಕ ಸೇಡು ತೀರಿಸಲು ಜೆಡಿಎಸ್ ನಾಯಕರು ಶತ ಪ್ರಯತ್ನ ನಡೆಸಿದ್ದರು. ಆದರೆ ಫಲಿತಾಂಶ ಕಾಂಗ್ರೆಸ್ ಪರ ಬಂದಿದೆ.

ತುಮಕೂರು ವಿಧಾನಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ರಾಜಣ್ಣ ಅವರು ಬಿಜೆಪಿಯ ಎಮ್.ಎನ್. ಲೋಕೇಶ್‌ಗೌಡ ಹಾಗೂ ಜೆಡಿಎಸ್‌ನ ಆರ್.ಅನಿಲ್‌ಕುಮಾರ್‌ ವಿರುದ್ದ ಗೆಲುವು ಸಾಧಿಸಿದ್ದಾರೆ.

ಮತಗಳ ವಿವರ:

  • ರಾಜೇಂದ್ರ ರಾಜಣ್ಣ (ಕಾಂಗ್ರೆಸ್‌) 3,135 ಮತಗಳು,
  • ಎಮ್.ಎನ್. ಲೋಕೇಶ್‌ಗೌಡ (ಬಿಜೆಪಿ) 2,050 ಮತಗಳು
  • ಆರ್.ಅನಿಲ್‌ಕುಮಾರ್‌ (ಜೆಡಿಎಸ್‌) 1,298 ಮತಗಳು..

ದಕ್ಷಿಣಕನ್ನಡ-ಉಡುಪಿ ಜಿಲ್ಲೆ:

ಈ ಬಾರಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ, ಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಕರಾವಳಿಯ ಎರಡು ಸ್ಥಾನಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ಹಂಚಿಕೊಂಡಿದೆ.
ಬಿಜೆಪಿಯಿಂದ ಕಣಕ್ಕಿಳಿದಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪುನರಾಯ್ಕೆಯಾಗಿದ್ದಾರೆ.

ಈ ಚುನಾವಣೆ ಕಾಂಗ್ರೆಸ್ ನಾಯಕ ಮಂಜುನಾಥ್ ಭಂಡಾರಿ ಅವರ ರಾಜಕೀಯ ಕನಸನ್ನೂ ನನಸಾಗಿಸಿದೆ. ದ್ವಿ ಸದಸ್ಯ ಕ್ಷೇತ್ರವಾದ ದಕ್ಷಿಣಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಕಾಂಗ್ರೆಸ್ ನಾಯಕ ಮಂಜುನಾಥ್ ಭಂಡಾರಿ ಅವರು ಗೆದ್ದು ಬೀಗಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಅವರಿಗೆ ಜಯ ಲಭಿಸಿದೆ.

ಮತಗಳ ವಿವರ:

  • ಕೋಟ ಶ್ರೀನಿವಾಸ ಪೂಜಾರಿ (ಬಿಜೆಪಿ) 3,672 ಮತಗಳು
  • ಮಂಜುನಾಥ ಭಂಡಾರಿ (ಕಾಂಗ್ರೆಸ್‌) 2,079 ಮತಗಳು

ಚಿಕ್ಕಮಗಳೂರು ಜಿಲ್ಲೆ:

ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಅಖಾಡವೆನಿಸಿದ್ದ
ಚಿಕ್ಕಮಗಳೂರು, ವಿಧಾನಪರಿಷತ್ ಕ್ಷೇತ್ರದಲ್ಲಿ ಕಮಲ ಅಭ್ಯರ್ಥಿ ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್‌ ಅವರು ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿರುದ್ದ ಕೇವಲ 6 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಮತಗಳ ವಿವರ:

  • ಎಂ.ಕೆ.ಪ್ರಾಣೇಶ್‌ (ಬಿಜೆಪಿ) 1188 ಮತಗಳು
  •  ಗಾಯತ್ರಿ ಶಾಂತೇಗೌಡ (ಕಾಂಗ್ರೆಸ್) 1182 ಮತಗಳು .

ಕೊಡಗು ಜಿಲ್ಲೆ: 

ಕೊಡಗು ಜಿಲ್ಲೆಯಿಂದ ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ಸ್ಥಳೀಯ ಸಂಸ್ಥೆಗಳಿಂದ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ‌. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರು ಕಾಂಗ್ರೆಸ್​ನ ಡಾ. ಮಂಥರಗೌಡ ವಿರುದ್ದ ಗೆಲುವು ಸಾಧಿಸಿದ್ದಾರೆ.

ಮತಗಳ ವಿವರ :

  • ಸುಜಾ ಕುಶಾಲಪ್ಪ (ಬಿಜೆಪಿ) 705 ಮತಗಳು
  • ಡಾ. ಮಂಥರಗೌಡ (ಕಾಂಗ್ರೆಸ್) 632 ಮತಗಳು

ಕಲಬುರಗಿ ಜಿಲ್ಲೆ: 

ಕಲಬುರಗಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್‌ಗೆ ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ್‌ ವಿರುದ್ದ ಗೆಲುವು ಸಿಕ್ಕಿದೆ.

ಮತಗಳ ವಿವರ:

  • ಬಿ.ಜಿ. ಪಾಟೀಲ್‌ (ಬಿಜೆಪಿ) 3,452 ಮತಗಳು
  • ಶಿವಾನಂದ ಪಾಟೀಲ್‌ (ಕಾಂಗ್ರೆಸ್) 3,303 ಮತಗಳು.

ಚಿತ್ರದುರ್ಗ ಜಿಲ್ಲೆ

ಚಿತ್ರದುರ್ಗ ಜಿಲ್ಲೆಯ ವಿಧಾನಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್‌ಗೆ ಗೆಲುವು ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್‌ಗೆ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮಶೇಖರ್‌ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಮತಗಳ ವಿವರ:

  • ಕೆ.ಎಸ್.ನವೀನ್‌ (ಬಿಜೆಪಿ) 2,629 ಮತಗಳು
  • ಬಿ.ಸೋಮಶೇಖರ್‌ (ಕಾಂಗ್ರೆಸ್) 2,271 ಮತಗಳು

ಬಳ್ಳಾರಿ ಜಿಲ್ಲೆ:

ಗಣಿಧಣಿಗಳ ನಾಡು ಬಳ್ಳಾರಿಯಲ್ಲೂ ವಿಧಾನಪರಿಷತ್ ಕ್ಷೇತ್ರವನ್ನು ಬಿಜೆಪಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿ ವೈ.ಎಂ.ಸತೀಶ್‌ ಅವರು ಕಾಂಗ್ರೆಸ್‌ನ ಪ್ರಭಾವಿ ನಾಯಕ ಕೆ.ಸಿ.ಕೊಂಡಯ್ಯ ವಿರುದ್ದ ಜಯಭೇರಿ ಭಾರಿಸಿದ್ದಾರೆ.

ಮತಗಳ ವಿವರ:

  • ವೈ.ಎಂ.ಸತೀಶ್‌ (ಬಿಜೆಪಿ) 2,659 ಮತಗಳು
  • ಕೆ.ಸಿ.ಕೊಂಡಯ್ಯ (ಕಾಂಗ್ರೆಸ್) 1,902 ಮತಗಳು

ಉತ್ತರ ಕನ್ನಡ ಜಿಲ್ಲೆ:

ಉತ್ತರ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್‌ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಮತಗಳ ವಿವರ:

  • ಗಣಪತಿ ಉಳ್ವೇಕರ್‌ (ಬಿಜೆಪಿ) 1,514 ಮತಗಳು
  • ಭೀಮಪ್ಪ ಟಿ.ನಾಯ್ಕ್‌ (ಕಾಂಗ್ರೆಸ್) 1,331 ಮತಗಳು

ಬೀದರ್ ಜಿಲ್ಲೆ:

ಬೀದರ್ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಸೋಲುಂಡಿದ್ದಾರೆ.

ಮತಗಳ ವಿವರ:

  • ಭೀಮರಾವ್ ಪಾಟೀಲ್‌ (ಕಾಂಗ್ರೆಸ್‌) 1,789 ಮತಗಳು
  • ಪ್ರಕಾಶ್ ಖಂಡ್ರೆ (ಬಿಜೆಪಿ) 1,562 ಮತಗಳು

ಕೋಲಾರ ಜಿಲ್ಲೆ:

ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ಹಿಡಿತ ಸಾಧಿಸಿದೆ‌. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್.ಅನಿಲ್ ಕುಮಾರ್‌ಗೆ ಜೆಡಿಎಸ್ ಹುರಿಯಾಳು ವಿರುದ್ದ ಜಯ ಲಭಿಸಿದೆ.

ಮತಗಳ ವಿವರ:

  • ಅನಿಲ್ ಕುಮಾರ್‌ (ಕಾಂಗ್ರೆಸ್) 2,280 ಮತಗಳು
  • ವಕ್ಕಲೇರಿ ರಾಮು (ಜೆಡಿಎಸ್) 1,438 ಮತಗಳು
  • ಡಾ.ಕೆ.ಎನ್.ವೇಣುಗೋಪಾಲ್‌ (ಬಿಜೆಪಿ) 1,682 ಮತಗಳು

ರಾಯಚೂರು ಜಿಲ್ಲೆ: 

ರಾಯಚೂರು ವಿಧಾನಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶರಣಗೌಡ ಪಾಟೀಲ್ ಬಯ್ಯಾಪುರ ಅವರಿಗೆ ಜಯ ಲಭಿಸಿದೆ.

ಮತಗಳ ವಿವರ:

  • ಶರಣಗೌಡ ಪಾಟೀಲ್ ಬಯ್ಯಾಪುರ (ಕಾಂಗ್ರೆಸ್‌) 3,369 ಮತಗಳು
  • ವಿಶ್ವನಾಥ್ ಎ.ಬನಹಟ್ಟಿ (ಬಿಜೆಪಿ) 2,941 ಮತಗಳು.
ShareSendTweetShare
Previous Post

ಹಣ ಬಲಕ್ಕೆ ಗೆಲುವು, ಜನ ಬಲಕ್ಕೆ ಸೋಲು.. ಹೆಚ್ಡಿಕೆ ವಿಷಾದ

Next Post

ದೇವೇಗೌಡ ಕುಟುಂಬದ ಮತ್ತೊಬ್ಬ ಸದಸ್ಯ ವಿಧಾನ ಪರಿಷತ್‌ಗೆ ಎಂಟ್ರಿ

Related Posts

ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ
ಪ್ರಮುಖ ಸುದ್ದಿ

September 03, 2026 01:09 AM
ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್
ಪ್ರಮುಖ ಸುದ್ದಿ

ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

September 03, 2026 12:09 AM
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

September 02, 2026 05:09 PM
ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಪ್ರಮುಖ ಸುದ್ದಿ

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

September 02, 2026 05:09 PM
ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!
ಪ್ರಮುಖ ಸುದ್ದಿ

ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

September 02, 2026 03:09 PM
ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 
ಪ್ರಮುಖ ಸುದ್ದಿ

ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

September 02, 2026 02:09 PM

Popular Stories

  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In