ಬೆಂಗಳೂರು: ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವಾದ ಮಾರ್ಚ್ 14ರಂದು ಅಪ್ಪು ಅವರ ಮೊದಲ ಚಿತ್ರ ‘ಅಪ್ಪು’ ರೀ- ರೀಲಿಸ್ ಆಗಲಿದೆ.
ಪುನೀತ್ ರಾಜ್ ಕುಮಾರ್ ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಅಪ್ಪು’ ಚಿತ್ರವನ್ನು PRK Productions ಮರು ಬಿಡುಗಡೆ ಮಾಡುವ ಕುರಿತು ಪಿಆರ್ ಕೆ ಪ್ರೊಢಕ್ಷನ್ ನ ಮಾಲೀಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಮಾಜಿಕ ಜಾಲತಾಣ ‘X’ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Misunderstanding ಬೇಡ! 💞
Get ready to relieve the magic. #Appu returns to theaters in honor of Dr. Puneeth Rajkumar's 50th birthday.▶️ In Cinemas on 14th March 2025
A @PRK_Productions release#DrPuneethRajkumar @RakshithaPrem #PuriJagannadh #GuruKiran #Avinash… pic.twitter.com/at6OyDMf2q— Ashwini Puneeth Rajkumar (@Ashwini_PRK) February 26, 2025