ಬೆಂಗಳೂರು; ಪೆನ್ ಡ್ರೈವ್ ಕೇಸ್ನಲ್ಲಿ ತಲೆಮರೆಸಿಕಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ ಕೊನೆಗೂ ಬಂಧಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾದ ಸಂದರ್ಭದಲ್ಲಿ ವಿದೇಶದಲ್ಲಿದ್ದ ಪ್ರಜ್ವಲ್ ರೇವಣ್ಣ ಅವರು ಸ್ವದೇಶಕ್ಕೆ ಆಗಮಿಸುವ ವಿಚಾರದಲ್ಲಿ ಕಣ್ಣಾಮುಚ್ಚೆ ಆಡುತ್ತಿದ್ದರು. ಗುರುವಾರ ಮಧ್ಯರಾತ್ರಿ ಬೆಂಗಳೂರು ವಿಮಾಣ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಪ್ರಜ್ವಲ್ ಅವರನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ.


























































