ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ಮಹಾನಗರದ ನೂತನ ಪೊಲೀಸ್ ಆಯುಕ್ತರಾಗಿ ನಿಯುಕ್ತರಾದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಪ್ರತಾಪ್ ರೆಡ್ಡಿ ಅವರಿಗೆ ಸಿಎಂ ಶುಭ ಹಾರೈಸಿದರು.
© 2020 Udaya News – Powered by RajasDigital.