ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರಮೋದಿ ಅವರನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಡಾ. ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಕೇಂದ್ರ ಸಚಿವ ಭಗವಂತ ಖೂಬಾ, ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್ ಸೇರಿದಂತೆ ಮತ್ತಿತರರು ಹಾಜರಿದ್ದರು.
© 2020 Udaya News – Powered by RajasDigital.
























































