ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಸವರಾಜ್ ಬೊಮ್ಮಯಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪಕ್ಷದ ಎಲ್ಲ ನಾಯಕರ ಬೆಂಬಲದೊಂದಿಗೆ, ಲಕ್ಷಾಂತರ ಕಾರ್ಯಕರ್ತರ ಆಶೀರ್ವಾದದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಬೊಮ್ಮಾಯಿ ಅವರ ಸಮರ್ಥ, ಯಶಸ್ವಿ ಕಾರ್ಯನಿರ್ವಹಣೆಗೆ ಹಾರೈಸುತ್ತೇನೆ ಎಂದು ಬಿಎಸ್‌ವೈ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶ್ರೀ @BSBommai ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪಕ್ಷದ ಎಲ್ಲ ನಾಯಕರ ಬೆಂಬಲದೊಂದಿಗೆ, ಲಕ್ಷಾಂತರ ಕಾರ್ಯಕರ್ತರ ಆಶೀರ್ವಾದದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಬೊಮ್ಮಾಯಿ ಅವರ ಸಮರ್ಥ, ಯಶಸ್ವಿ ಕಾರ್ಯನಿರ್ವಹಣೆಗೆ ಹಾರೈಸುತ್ತೇನೆ. pic.twitter.com/bTAwwsADtt
— B.S.Yediyurappa (Modi Ka Parivar) (@BSYBJP) July 27, 2021