ನವದೆಹಲಿ: ಉತ್ತರ ಭಾರತದಲ್ಲಿ ಬಿಸಿಲ ಬೇಗೆ ಹೆಚ್ಚಾಗಿದ್ದು, ತಾಪದ ತೀವ್ರತೆ ಅಪಾರ ಸಾವು-ನೋವಿಗೆ ಕಾರಣವಾಗಿದೆ.
ಉತ್ತರ ಭಾರತದಲ್ಲಿ ಬಿಸಿಲ ಹೊಡೆತಕ್ಕೆ 35ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ ಹೆಚ್ಚು ಸಾವಿನ ಸಂಖ್ಯೆ ವರದಿಯಾಗಿದೆ.
ಒಡಿಶಾದಲ್ಲಿ 10 ಸಾವು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ರಾಜಸ್ಥಾನದಲ್ಲಿ ಐವರು, ಜಾರ್ಖಂಡ್‌ನಲ್ಲಿ ನಾಲ್ವರು ಹಾಗೂ ಉತ್ತರ ಪ್ರದೇಶದಲ್ಲಿ ಒಬ್ಬರು ಬಲಿಯಾಗಿದ್ದಾರೆ.


























































