ನವದೆಹಲಿ: ಬಿಹಾರದಲ್ಲಿ SIR ( ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ದೆಹಲಿಯ ಸಂಸತ್ ಆವರಣದಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧೀ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರತಿಪಕ್ಷಗಳ ಸಂಸದರು ಈ ಪ್ರತಿಭಟನೆಯಲ್ಲಿ ಭಾಗಿಯಾದರು.
<blockquote class=”twitter-tweet” data-media-max-width=”560″><p lang=”kn” dir=”ltr”><a href=”https://t.co/soXnDLryVM”>pic.twitter.com/soXnDLryVM</a> ಬಿಹಾರದಲ್ಲಿ SIR ( ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ದೆಹಲಿಯ ಸಂಸತ್ ಆವರಣದಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ.</p>— Karnataka Congress (@INCKarnataka) <a href=”https://twitter.com/INCKarnataka/status/1949730181167432193?ref_src=twsrc%5Etfw”>July 28, 2025</a></blockquote> <script async src=”https://platform.twitter.com/widgets.js” charset=”utf-8″></script>