ಸಾವೊ ಪೌಲೋ: ಬ್ರೆಜಿಲ್‌ನ ಸಾವೊ ಪಾಲೊ ಬಳಿ ಟರ್ಬೊಪ್ರೊಪ್ ವಿಮಾನ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ 62 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಈ ದುರಂತ ಸಂಭವಿಸಿದೆ.
The crash occurred in the Capela neighborhood in Vinhedo (San Paulo). According to the Sao Paulo Fire Department, seven teams are on site.
Initial information is that it was a twin-engine passenger plane, model ATR-72, that left Cascavel bound for Guarulhos. According to the… pic.twitter.com/B1mlKXTwEG
— Sputnik (@SputnikInt) August 9, 2024
ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋನತ್ತ ಈ ವಿಮಾನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಸಾವೊ ಪಾಲೊದಿಂದ ಸುಮಾರು 50 ಮೈಲು ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ಬಾನೆತ್ತರದಲ್ಲಿ ವಿಮಾನ ಪತನಗೊಂಡ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.