ನವದೆಹಲಿ: ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿಯವರಿಗೆ ಭಾನುವಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ದೆಹಲಿಯಲ್ಲಿರುವ ಬಿಜೆಪಿ ಹಿರಿಯ ನಾಯಕರೂ ಆದ ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ರತ್ನ ಪ್ರದಾನ ಮಾಡಿದರು.
ಉಪರಾಷ್ಟ್ರಪತಿ ಜಗದೀಪ್ ಧನ್ಖರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಈ ಪುರಸ್ಕಾರ ಪ್ರದಾನ ಮಾಡಲಾಯಿತು.
ರಕ್ಷಣ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಹಾಗೂ ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.
राष्ट्रपति द्रौपदी मुर्मु ने श्री लालकृष्ण आडवाणी को उनके आवास पर भारत रत्न प्रदान किया। इस अवसर पर उपराष्ट्रपति श्री जगदीप धनखड़, प्रधान मंत्री श्री नरेन्द्र मोदी, रक्षा मंत्री श्री राजनाथ सिंह, गृह मंत्री श्री अमित शाह और श्री आडवाणी के परिवार के सदस्य उपस्थित थे।
भारतीय… pic.twitter.com/sGhoel5btL— President of India (@rashtrapatibhvn) March 31, 2024