Wednesday, April 15, 2026
Contact Us
UdayaNews
  • ಪ್ರಮುಖ ಸುದ್ದಿ
    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

  • ರಾಜ್ಯ

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

  • ದೇಶ-ವಿದೇಶ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಅಮೆರಿಕದ ಉಲ್ಲಂಘನೆ ಮರೆತಿಲ್ಲ: ಮಾತುಕತೆ ಮಧ್ಯೆ ಇರಾನ್ ಗಟ್ಟಿನಿಲುವು

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಇರಾನ್ ಮಾತುಕತೆ ಫಲಶೂನ್ಯ: ಪಾಕಿಸ್ತಾನ ತೊರೆದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

    ಯುಪಿ ಬೋರ್ಡ್ ಪರೀಕ್ಷೆ ಹಿನ್ನೆಲೆ; ಭಾರತ್ ಜೋಡೋ ನ್ಯಾಯ್ ಯಾತ್ರೆಯು ಸಮಯ ಬದಲು

    ಸಂವಿಧಾನವನ್ನು ದುರ್ಬಲಗೊಳಿಸಲು ಆರ್‌ಎಸ್‌ಎಸ್–ಬಿಜೆಪಿ ಯತ್ನ: ರಾಹುಲ್ ಗಾಂಧಿ ಆರೋಪ

  • ಬೆಂಗಳೂರು

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Others

ಮುಂದಿನ 25 ವರ್ಷಗಳಲ್ಲಿ ಭಾರತ ಸಮೃದ್ಧ, ಅಭಿವೃದ್ಧಿ ಹೊಂದಿದ ದೇಶವಾಗಲಿದೆ: ಮೋದಿ ವಿಶ್ವಾಸ

by Udaya News
January 31, 2025
in Others
1 min read
0
ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿಗೆ ಪೂರ್ಣ ಬಹುಮತದ ಸ್ಥಿರ ಸರಕಾರ ಕೊಡಿ – ನರೇಂದ್ರ ಮೋದಿ
Share on FacebookShare via: WhatsApp

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಕ್ರವಾರ ಸಂಸತ್ತಿನ ಆವರಣದಲ್ಲಿ ಬಜೆಟ್ ಅಧಿವೇಶನ 2025 ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಸಮೃದ್ಧಿಯ ದೇವತೆ ಲಕ್ಷ್ಮಿ ದೇವಿಗೆ ನಮಿಸಿದ ಪ್ರಧಾನಿ, ಬಜೆಟ್ ಅಧಿವೇಶನ ಆರಂಭದ ಈ ಸಂದರ್ಭದಲ್ಲಿ ಇಂದು, ವಿವೇಕ, ಸಮೃದ್ಧಿ ಮತ್ತು ಕಲ್ಯಾಣವನ್ನು ನೀಡುವ ಲಕ್ಷ್ಮಿ ದೇವಿಯನ್ನು ಸ್ಮರಿಸುವುದು ವಾಡಿಕೆಯಾಗಿದೆ ಎಂದು ಹೇಳಿದರು. ದೇಶದ ಪ್ರತಿಯೊಬ್ಬ ಬಡ ಮತ್ತು ಮಧ್ಯಮ ವರ್ಗದ ಸಮುದಾಯದ ಮೇಲೆ ಲಕ್ಷ್ಮಿದೇವಿಯ ವಿಶೇಷ ಕೃಪೆ ಇರಲಿ ಅವರು ಪ್ರಾರ್ಥಿಸಿದರು.

ಭಾರತವು ತನ್ನ 75ನೇ ಗಣರಾಜ್ಯೋತ್ಸವ ಪೂರ್ಣಗೊಳಿಸಿದೆ, ಇದು ಪ್ರತಿಯೊಬ್ಬ ಪ್ರಜೆಗೂ ಹೆಮ್ಮೆಯ ವಿಷಯ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಅಲ್ಲದೆ, ಪ್ರಜಾಪ್ರಭುತ್ವ ಜಗತ್ತಿನಲ್ಲಿ ಈ ಸಾಧನೆಯು ವಿಶೇಷ ಸ್ಥಾನವನ್ನು ಹೊಂದಿದ್ದು, ಭಾರತದ ಶಕ್ತಿ ಮತ್ತು ಮಹತ್ವವನ್ನು ಪ್ರದರ್ಶಿಸುತ್ತದೆ ಎಂದರು.

RelatedPosts

ತೈಲ ಬೆಲೆ ಏರಿಕೆ: ಅಮೆರಿಕದಿಂದ 172 ಮಿಲಿಯನ್ ಬ್ಯಾರೆಲ್ ಬಿಡುಗಡೆ

ರೆನಾಲ್ಟ್ ‘ಬ್ರಿಡ್ಜರ್’ ಕಾನ್ಸೆಪ್ಟ್ ಅನಾವರಣ: ಹೊಸ ಕಾಂಪ್ಯಾಕ್ಟ್ ಎಸ್‌ಯುವಿಯ ಮೊದಲ ನೋಟ

ಕರಾವಳಿ ಅಭಿವೃದ್ಧಿಗೆ ಪೂರಕ ಬಜೆಟ್; ಸಿಎಂಗೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ

Speaking at the start of the Budget Session of Parliament. https://t.co/IC4Sk4Ppub

— Narendra Modi (@narendramodi) January 31, 2025

ಮೂರನೇ ಬಾರಿಗೆ ಸರ್ಕಾರವನ್ನು ರಚಿಸುವ ಜವಾಬ್ದಾರಿಯನ್ನು ತನಗೆ ವಹಿಸಿರುವುದಕ್ಕೆ ದೇಶದ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸಿದ ಪ್ರಧಾನಮಂತ್ರಿ, ಇದು ತಮ್ಮ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಅಧಿವೇಶನವಾಗಿದೆ ಎಂದು ಒತ್ತಿ ಹೇಳಿದರು ಮತ್ತು 2047ರ ವೇಳೆಗೆ ಭಾರತ ಸ್ವಾತಂತ್ರೋತ್ಸವದ ಶತಮಾನೋತ್ಸವ ಆಚರಿಸುವ ವೇಳೆಗೆ, ರಾಷ್ಟ್ರವು ಅಭಿವೃದ್ಧಿ ಹೊಂದಿದ ದೇಶವಾಗುವ ಗುರಿಯನ್ನು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಜೆಟ್ ಅಧಿವೇಶನವು ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ತುಂಬುತ್ತದೆ ಮತ್ತು 140 ಕೋಟಿ ನಾಗರಿಕರು ಸಾಮೂಹಿಕವಾಗಿ ಈ ಸಂಕಲ್ಪವನ್ನು ಸಾಕಾರಗೊಳಿಸುತ್ತಾರೆ ಎಂದು ಅವರು ಒತ್ತಿ ಹೇಳಿದರು.

ಮೂರನೇ ಅವಧಿಯಲ್ಲಿ ಸರ್ಕಾರ ಭೌಗೋಳಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಮುನ್ನಡೆಯುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ದೇಶದ ಆರ್ಥಿಕ ನೀಲನಕ್ಷೆಯ ಅಡಿಪಾಯವೇ ನಾವೀನ್ಯತೆ, ಎಲ್ಲರನ್ನೂ ಒಳಗೊಳ್ಳುವುದು ಮತ್ತು ಹೂಡಿಕೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು. ಈ ಅಧಿವೇಶನದಲ್ಲಿ ಹಲವು ಐತಿಹಾಸಿಕ ಮಸೂದೆಗಳು ಮತ್ತು ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಲಾಗುವುದು, ಇದು ರಾಷ್ಟ್ರವನ್ನು ಬಲಪಡಿಸುವ ಕಾನೂನುಗಳ ಜಾರಿಗೆ ಕಾರಣವಾಗುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಮಹಿಳೆಯರ ಘನತೆಯನ್ನು ಪುನಃ ಸ್ಥಾಪಿಸುವ, ಪ್ರತಿಯೊಬ್ಬ ಮಹಿಳೆಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ, ಧಾರ್ಮಿಕ ಮತ್ತು ಪಂಥೀಯ ಭಿನ್ನತೆಗಳಿಂದ ಮುಕ್ತವಾಗುವ ಮಹತ್ವವನ್ನು ಅವರು ಒತ್ತಿ ಹೇಳಿದರು. ಈ ಗುರಿಯನ್ನು ಸಾಧಿಸಲು ಈ ಅಧಿವೇಶನದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು. ತ್ವರಿತ ಅಭಿವೃದ್ಧಿಯನ್ನು ಸಾಧಿಸುವಲ್ಲಿ ಸುಧಾರಣೆ, ಸಾಧನೆ ಮತ್ತು ಪರಿವರ್ತನೆಯ ಮಹತ್ವವನ್ನು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿ ಕಾರ್ಯನಿರ್ವಹಿಸಬೇಕು ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆಯು ಪರಿವರ್ತನೆಗೆ ಕಾರಣವಾಗುತ್ತದೆ ಎಂದು ಅವರು ಉಲ್ಲೇಖಿಸಿದರು.

ಭಾರತವು ಅಪಾರ ಯುವ ಶಕ್ತಿಯನ್ನು ಹೊಂದಿರುವ ಯುವ ರಾಷ್ಟ್ರ ಎಂದು ಬಲವಾಗಿ ಪ್ರತಿಪಾದಿಸಿದ ಪ್ರಧಾನಮಂತ್ರಿ, ಇಂದಿನ 20-25 ವರ್ಷ ವಯಸ್ಸಿನ ಯುವಕರು 45-50 ವರ್ಷಗಳನ್ನು ತಲುಪಿದಾಗ ಅಭಿವೃದ್ಧಿ ಹೊಂದಿದ ಭಾರತದ ಅತಿದೊಡ್ಡ ಫಲಾನುಭವಿಗಳಾಗುತ್ತಾರೆ ಎಂದರು. ಅವರು ನೀತಿ ನಿರೂಪಣೆಯಲ್ಲಿ ಪ್ರಮುಖ ಸ್ಥಾನಗಳಲ್ಲಿರುತ್ತಾರೆ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಮುಂದಿನ ಶತಮಾನಕ್ಕೆ ಹೆಮ್ಮೆಯಿಂದ ಕೊಂಡೊಯ್ಯಲಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ಪ್ರಯತ್ನಗಳು ಹದಿಹರೆಯದವರು ಮತ್ತು ಯುವ ಪೀಳಿಗೆಗೆ ಮಹತ್ವದ ಕೊಡುಗೆಯಾಗಿರುತ್ತವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಪ್ರಧಾನಿ ಅವರು ಇದನ್ನು 1930 ಮತ್ತು 1940ರ ದಶಕಗಳಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯುವಕರೊಂದಿಗೆ ಹೋಲಿಸಿದರು ಮತ್ತು ಅವರ ಪ್ರಯತ್ನಗಳು 25 ವರ್ಷಗಳ ನಂತರ ಸ್ವಾತಂತ್ರೋತ್ಸವ ಆಚರಣೆಗೆ ಕಾರಣವಾಯಿತು ಎಂದರು. ಅಂತೆಯೇ, ಮುಂದಿನ 25 ವರ್ಷಗಳು ಸಮೃದ್ಧ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಸಾಧಿಸಲು ಮೀಸಲಾಗಿರುತ್ತವೆ ಎಂದು ಅವರು ಹೇಳಿದರು. ಈ ಬಜೆಟ್ ಅಧಿವೇಶನದಲ್ಲಿ ಅಭಿವೃದ್ಧಿ ಹೊಂದಿದ ಭಾರತದ ದೂರದೃಷ್ಟಿಯನ್ನು ಬಲಪಡಿಸಲು ಎಲ್ಲಾ ಸಂಸದರು ಕೊಡುಗೆ ನೀಡಬೇಕೆಂದು ಪ್ರಧಾನಿ ಕರೆ ನೀಡಿದರು. ಯುವ ಸಂಸದರಿಗೆ ಇದು ಒಂದು ಸುವರ್ಣಾವಕಾಶ, ಏಕೆಂದರೆ ಸದನದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆ ಮತ್ತು ಜಾಗೃತಿಯು ಅಭಿವೃದ್ಧಿ ಹೊಂದಿದ ಭಾರತದ ಫಲಗಳನ್ನು ಪಡೆಯಲು ಅವರಿಗೆ ಅವಕಾಶ ನೀಡುತ್ತದೆ ಎಂದು ಎಂದು ಅವರು ಒತ್ತಿ ಹೇಳಿದರು.

ಈ ಬಜೆಟ್ ಅಧಿವೇಶನ ರಾಷ್ಟ್ರದ ಆಶೋತ್ತರಗಳನ್ನು ಈಡೇರಿಸಲಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು. ಪ್ರತಿ ಬಾರಿ ಅಧಿವೇಶನಕ್ಕೂ ಮುನ್ನ ವಿದೇಶಿ ಮೂಲಗಳಿಂದ ಗೊಂದಲ ಸೃಷ್ಟಿಯಾಗುತ್ತಿತ್ತು, ಆದರೆ 2014ರ ನಂತರ ಇದೇ ಮೊದಲ ಬಾರಿಗೆ ಯಾವುದೇ ಗೊಂದಲ ಇಲ್ಲ ಅವರು ಹೇಳಿದರು. ಕಳೆದ 10 ವರ್ಷಗಳಿಂದ, ಪ್ರತಿ ಅಧಿವೇಶನಕ್ಕೂ ಮುನ್ನ ತೊಂದರೆ ಸೃಷ್ಟಿಸುವ ಪ್ರಯತ್ನಗಳು ಸದಾ ನಡೆಯುತ್ತಿವೆ ಮತ್ತು ಬೆಂಕಿಯನ್ನು ಹೆಚ್ಚಿಸಲು ಸಿದ್ಧರಿರುವ ಜನರಿಗೇನೂ ಕೊರತೆಯಿಲ್ಲ ಎಂದು ಪ್ರಧಾನಿ ಹೇಳಿದರು. ಆದರೂ ಕಳೆದ ದಶಕದಲ್ಲಿ ಯಾವುದೇ ವಿದೇಶಿ ಮೂಲೆಗಳಿಂದ ಅಂತಹ ಗೊಂದಲಗಳು ಸಂಭವಿಸದ ಮೊದಲ ಅಧಿವೇಶನ ಇದಾಗಿದೆ ಎಂದು ಅವರು ಹೇಳಿದರು.

ShareSendTweetShare
Previous Post

ಭವಿಷ್ಯದ ಆರ್ಥಿಕತೆಯನ್ನು ಯುವಜನರ ಮಾನಸಿಕ ಆರೋಗ್ಯ ಮುನ್ನಡೆಸಲಿದೆ: ಆರ್ಥಿಕ ಸಮೀಕ್ಷೆ 2024-25

Next Post

ಆಮ್ ಆದ್ಮಿಗೆ ಸ್ವಪಕ್ಷೀಯರಿಂದಲೇ ಆಘಾತ; 8 ಶಾಸಕರು ಎಎಪಿ ಪಕ್ಷಕ್ಕೆ ರಾಜೀನಾಮೆ

Related Posts

Others

ತೈಲ ಬೆಲೆ ಏರಿಕೆ: ಅಮೆರಿಕದಿಂದ 172 ಮಿಲಿಯನ್ ಬ್ಯಾರೆಲ್ ಬಿಡುಗಡೆ

March 12, 2026 09:03 AM
ರೆನಾಲ್ಟ್ ‘ಬ್ರಿಡ್ಜರ್’ ಕಾನ್ಸೆಪ್ಟ್ ಅನಾವರಣ: ಹೊಸ ಕಾಂಪ್ಯಾಕ್ಟ್ ಎಸ್‌ಯುವಿಯ ಮೊದಲ ನೋಟ
Others

ರೆನಾಲ್ಟ್ ‘ಬ್ರಿಡ್ಜರ್’ ಕಾನ್ಸೆಪ್ಟ್ ಅನಾವರಣ: ಹೊಸ ಕಾಂಪ್ಯಾಕ್ಟ್ ಎಸ್‌ಯುವಿಯ ಮೊದಲ ನೋಟ

March 11, 2026 12:03 AM
ಕರಾವಳಿ ಅಭಿವೃದ್ಧಿಗೆ ಪೂರಕ ಬಜೆಟ್; ಸಿಎಂಗೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ
Others

ಕರಾವಳಿ ಅಭಿವೃದ್ಧಿಗೆ ಪೂರಕ ಬಜೆಟ್; ಸಿಎಂಗೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ

March 06, 2026 04:03 PM
KSRTC: 35 ಮೃತ ಸಿಬ್ಬಂದಿಯ ಅವಲಂಬಿತರಿಗೆ 8.22 ಕೋ.ರೂ. ಪರಿಹಾರ ವಿತರಿಸಿದ ರಾಮಲಿಂಗಾರೆಡ್ಡಿ

ಕಲಬುರಗಿ: ತರಬೇತಿ ಕೇಂದ್ರದಲ್ಲಿ ಮೇಲ್ಚಾವಣಿ ಕುಸಿತ; ‘ಕಮಿಷನ್ ಕಾಂಗ್ರೆಸ್’ ಎಂದು JDS ಟೀಕೆ

March 03, 2026 07:03 AM
ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ; ‘ಈಗ ಪತಿ’ ಎಂದು ವರನನ್ನು ಪರಿಚಯಿಸಿದ ನಟಿ.

February 26, 2026 08:02 PM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In