ಸಾಮಾಜಿಕ ಜಾಲತಾಣಗಳಲ್ಲಿ ಬಹುಭಾಷಾ ತಾರೆ ರಶ್ಮಿಕಾ ಮಂದಣ್ಣ ಬಗ್ಗೆ ಆಕ್ಷೇಪಾರ್ಹ ಫೊಟೋ ಹಾಕಿರುವ ಬಗ್ಗೆ ದಕ್ಷಿಣ ಭಾರತದ ಖ್ಯಾತ ನಟ ವೊಜಯ ದೇವರಕೊಂಡ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರಿವ ವಿಜಯ ದೇವರಕೊಂಡ, ಇದು ಭವಿಷ್ಯದ ಅತ್ಯಂತ ಪ್ರಮುಖ ಹಂತವಾಗಿದೆ. ಈ ರೀತಿ ಯಾರಿಗೂ ಆಗಬಾರದು. ಈ ಬಗ್ಗೆ ಸೈಬರ್ ಕ್ರೈಮ್ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದಿದ್ದಾರೆ.






















































