ಆರ್ಥಿಕವಾಗಿ ದಿವಾಳಿಯಾಗುತ್ತಿರುವ ರಾಜ್ಯವನ್ನು ಉಳಿಸಲು, ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡಲು,
ಜನಪರವಾದ ಆಡಳಿತ ನೀಡಲು, ನುಡಿದಂತೆ ನಡೆಯಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎನ್ನುವುದು ಜನರಿಗೆ ಮನವರಿಕೆ ಆಗಿದೆ.
ಜನರು ಬದಲಾವಣೆ ಬಯಸುತ್ತಿದ್ದು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.
– @siddaramaiah pic.twitter.com/1w7Z3b3nmb— Karnataka Congress (@INCKarnataka) March 30, 2023
© 2020 Udaya News – Powered by RajasDigital.