ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಿದೆ. ಶುಕ್ರವಾರ ಮತ್ತೆ 173 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಇದೇವೇಳೆ, ಕೋವಿಡ್ ಸೋಂಕಿಗೆ ಗುರಿಯಾಗಿದ್ದ ಬೆಂಗಳೂರಿನ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

© 2020 Udaya News – Powered by RajasDigital.
© 2020 Udaya News - Powered by RajasDigital.