Thursday, August 27, 2026
Contact Us
UdayaNews
  • ಪ್ರಮುಖ ಸುದ್ದಿ
    ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು; ‘ವಿಪಕ್ಷ ಒತ್ತಡಕ್ಕೆ ಮಣಿಯಲ್ಲ’: ಡಿಕೆಶಿ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    2036ರ ಒಲಿಂಪಿಕ್ಸ್‌ ಗುರಿ: ಹೆಚ್ಚಿನ ಕ್ರೀಡೆಗಳಲ್ಲಿ ಭಾರತ ಪ್ರಾಬಲ್ಯ ಸಾಧಿಸಬೇಕು- ಮೋದಿ ಕರೆ

    ಗುಂಪು ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ: 3 ತಿಂಗಳಲ್ಲಿ ಯೋಜನೆ ರೂಪಿಸಲು ಹೈಕೋರ್ಟ್ ಸೂಚನೆ

    ಲೂಸ್ ಅಡುಗೆ ಎಣ್ಣೆ ಮಾರಾಟಕ್ಕೆ ಕಡಿವಾಣ: ರಾಜ್ಯಾದ್ಯಂತ ತಪಾಸಣೆ ಚುರುಕು

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳ ಪ್ರವಾಹ: ಕೇಂದ್ರ ಹೈ ಅಲರ್ಟ್; ಬಿಹಾರ, ಯುಪಿ ಗಡಿ ಪ್ರದೇಶಗಳ ಮೇಲೆ ನಿಗಾ

    ಓಣಂ ಸಂಭ್ರಮಕ್ಕೆ ಮುನ್ನ ಕೇರಳದ 4.4 ಲಕ್ಷ ಪಿಂಚಣಿದಾರರಿಗೆ EPFO ಪಿಂಚಣಿ

  • ರಾಜ್ಯ

    ಬಸವನಗುಡಿಯಲ್ಲಿ ಕಲ್ಲು ತೂರಾಟ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

    100ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ: ಶೀಘ್ರ ಘೋಷಣೆ

    ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆ: ಡಿಕೆಶಿ

    ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾಗೇಂದ್ರ ಇಂಗಿತ?; ಸಿಎಂ ಡಿಕೆಶಿ ಜೊತೆ ಚರ್ಚೆ

    ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಶವ ಪತ್ತೆ; ಕೌಟುಂಬಿಕ ಕಲಹದ ಶಂಕೆ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

  • ದೇಶ

    ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ: ₹35ಕ್ಕೆ ಚಿಲ್ಲರೆ ಮಾರಾಟ

    ಗಂಗಾ ನದಿಯಲ್ಲಿ ದೋಣಿ ದುರಂತ; ನಾಪತ್ತೆಯಾದವರಿಗಾಗಿ ಹುಡುಕಾಟ

    ತೆಲಂಗಾಣದಲ್ಲಿ ಬಸ್-ಕಂಟೇನರ್ ಡಿಕ್ಕಿ, 6 ಮಂದಿ ಸಾವು, 20 ಜನರಿಗೆ ಗಾಯ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

  • ವಿದೇಶ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

  • ವೈವಿಧ್ಯ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

  • ಆಧ್ಯಾತ್ಮ
    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ರಾಜ್ಯದಲ್ಲಿ ನವೆಂಬರ್ 19ರಿಂದ ಬಿಜೆಪಿ ಜನಸ್ವರಾಜ್ ಸಮಾವೇಶ 

by Udaya News
November 7, 2021
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
ರಾಜ್ಯದಲ್ಲಿ ನವೆಂಬರ್ 19ರಿಂದ ಬಿಜೆಪಿ ಜನಸ್ವರಾಜ್ ಸಮಾವೇಶ 
Share on FacebookShare via: WhatsApp

ಬೆಂಗಳೂರು: ರಾಜ್ಯದ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ನವೆಂಬರ್ 19ರಿಂದ ಪ್ರತಿ ಜಿಲ್ಲೆಗೆ ಒಂದರಂತೆ “ಜನಸ್ವರಾಜ್ ಸಮಾವೇಶ” ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ “ಭಾವುರಾವ್ ದೇಶಪಾಂಡೆ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿಧಾನಪರಿಷತ್ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಬಹುತೇಕ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ಈ ಚುನಾವಣೆಗೆ ಪೂರ್ವತಯಾರಿ ನಡೆಯಲಿದೆ. ಗ್ರಾಮ ಪಂಚಾಯತ್ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ವಿಧಾನಸಭಾ ಸದಸ್ಯರು ಮತ್ತು ಲೋಕಸಭಾ ಸದಸ್ಯರ ಸಮಾವೇಶವನ್ನು ಮಾಡಲು ಪಕ್ಷ ಯೋಜಿಸಿದೆ ಎಂದು ತಿಳಿಸಿದರು.

RelatedPosts

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು; ‘ವಿಪಕ್ಷ ಒತ್ತಡಕ್ಕೆ ಮಣಿಯಲ್ಲ’: ಡಿಕೆಶಿ

ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

ಈ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟುಗಳನ್ನು ಬಿಜೆಪಿ ಗೆಲ್ಲಲು ನವೆಂಬರ್ 19ರಿಂದ 23ರವರೆಗೆ ಈ ಸಮಾವೇಶಗಳನ್ನು ಆಯೋಜಿಸಲಾಗುವುದು. ಒಂದು ದಿನಕ್ಕೆ ಎರಡು ತಂಡ ಸಮಾವೇಶದಲ್ಲಿ ಭಾಗವಹಿಸಲಿದೆ. ಒಂದನೇ ತಂಡ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಇರುತ್ತದೆ. ಎರಡನೇ ತಂಡ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ನೇತೃತ್ವದಲ್ಲಿ, ಮೂರನೇ ತಂಡವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದಲ್ಲಿ ಮತ್ತು ನಾಲ್ಕನೇ ತಂಡವು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದರು.
ಮೊದಲನೇ ತಂಡವು 19, 20, 21ರಂದು ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಪ್ರವಾಸ ಮಾಡಲಿದೆ. ಇದರ ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಸಹ ಸಂಚಾಲಕರಾಗಿ ಕೇಶವಪ್ರಸಾದ್ ಇರುತ್ತಾರೆ. ಎರಡನೇ ತಂಡವು ನನ್ನ (ಎನ್.ರವಿಕುಮಾರ್) ಸಂಚಾಲಕತ್ವ ಹೊಂದಿದ್ದು, ರಾಜ್ಯ ಕಾರ್ಯದರ್ಶಿಗಳಾದ ಕೆ.ಎಸ್.ನವೀನ್ ಅವರ ಸಹ ಸಂಚಾಲಕತ್ವದಲ್ಲಿ 4 ದಿನಗಳ ಕಾಲ ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ್, ಬಾಗಲಕೋಟೆ, ವಿಜಯಪುರ ಮತ್ತು ಚಿಕ್ಕೋಡಿ, ಬೆಳಗಾವಿಗಳಲ್ಲಿ ಸಂಚರಿಸಲಿದೆ. ಉತ್ತರ ಕನ್ನಡದಿಂದ ಈ ಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದರು.

ಮೂರನೇ ತಂಡವು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ ಅವರ ಸಂಚಾಲಕತ್ವ, ರಾಜ್ಯ ಕಾರ್ಯದರ್ಶಿಗಳಾದ ವಿನಯ ಬಿದರೆ ಅವರ ಸಹ ಸಂಚಾಲಕತ್ವ ಹೊಂದಿದೆ. ಈ ತಂಡವು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಪ್ರವಾಸ ಮಾಡಲಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ ಸಂಚಾಲಕರಾಗಿ, ಮುನಿರಾಜು ಗೌಡ ಅವರು ಸಹ ಸಂಚಾಲಕರಾಗಿರುವ ನಾಲ್ಕನೇ ತಂಡವು ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿ 7 ಜಿಲ್ಲೆಗಳನ್ನು ಒಳಗೊಂಡಿದೆ ಎಂದರು.

ಹಿಂದಿನ ಬಾರಿ 7 ಸೀಟುಗಳನ್ನು ನಾವು ಗೆದ್ದಿದ್ದೆವು. ಈ ಬಾರಿ ಅತಿ ಹೆಚ್ಚು ಸೀಟು ಗೆಲ್ಲಲು ಪಕ್ಷ ಮುಂದಾಗಿದೆ ಎಂದರು. ಇದಕ್ಕಾಗಿ ಮುಂಚಿತವಾಗಿ ಸಮಾವೇಶ ನಡೆಸಲಾಗುತ್ತಿದೆ. ಮೊದಲನೇ ಸಮಾವೇಶದ ಆರಂಭದಲ್ಲಿ 4 ತಂಡಗಳು ಒಬ್ಬ ಗ್ರಾಮ ಪಂಚಾಯತ್ ಅಧ್ಯಕ್ಷನ ಮನೆಯಲ್ಲಿ ಉಪಾಹಾರ ಮಾಡಿ ಅಲ್ಲಿಂದ ಸಮಾವೇಶಕ್ಕೆ ಹೋಗುವ ಯೋಚನೆ ಮಾಡಿದ್ದೇವೆ. ಗ್ರಾಮ ಪಂಚಾಯತ್ ಸದಸ್ಯರಿಗೆ ಹೆಚ್ಚು ಮಹತ್ವ ಕೊಡಲಾಗುತ್ತಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ನಾಯಕರ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚಿಸಲಾಗುವುದು. ಅಭ್ಯರ್ಥಿಗಳ ಕುರಿತು ಕೇಂದ್ರದ ನಾಯಕರು ನಿರ್ಧರಿಸಲಿದ್ದಾರೆ ಎಂದು ವಿವರಿಸಿದರು. ಮೈಸೂರಿಗೆ ಸಂದೇಶ್ ನಾಗರಾಜ್ ಅವರು ಟಿಕೆಟ್ ಕೇಳಿದ್ದಾರೆ. ಅದರ ಬಗ್ಗೆ ನಮ್ಮ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದರು.

ಜೆಡಿಎಸ್‍ನ ಮನೋಹರ್ ಅವರು ಬಿಜೆಪಿ ಸೇರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಆ ರೀತಿ ಚರ್ಚೆ ನಡೆಯುತ್ತಿದೆ. ಇನ್ನೂ ಅನೇಕರು ಹೇಳುತ್ತಿದ್ದಾರೆ. ಕೊಟ್ಟ ಅರ್ಜಿಗಳನ್ನು ಪಕ್ಷ ಪರಿಶೀಲಿಸಲಿದೆ ಎಂದು ತಿಳಿಸಿದರು. ಇದರ ಅರ್ಥವೇ ಬಿಜೆಪಿ ಅತಿ ಹೆಚ್ಚು ಸೀಟು ಗೆಲ್ಲಲಿದೆ ಎಂಬುದಾಗಿದೆ ಎಂದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ ಅವರು ಮಾತನಾಡಿ, ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‍ನ ರಾಮಲಿಂಗಾರೆಡ್ಡಿ ಮತ್ತಿತರ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಬಿಟ್ ಕಾಯಿನ್ ವಿಚಾರ ಮರೆಮಾಚಲು ಪತ್ರಿಕಾಗೋಷ್ಠಿ ಕರೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪಾಪ ಉಗ್ರಪ್ಪನವರು ಎಲ್ಲಿ ಹೋದರೋ ಗೊತ್ತಾಗುತ್ತಿಲ್ಲ. ಉಗ್ರಪ್ಪನವರು ಪ್ರತಿ ವಿಷಯಕ್ಕೂ ಬರುತ್ತಿದ್ದರು. ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್‍ನವರು ಉಡಾಫೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ShareSendTweetShare
Previous Post

‘ಬಲವರ್ಧನೆಗಾಗಿ ಬದಲಾವಣೆ’: ಬಿಜೆಪಿ ಕಾರ್ಯಕಾರಿಣಿಯಲ್ಲಿ ವರಿಷ್ಠರ ಸುಳಿವು

Next Post

ನರೇಂದ್ರ ಮೋದಿ ವಿಶ್ವದ ಸರ್ವಶ್ರೇಷ್ಠ ನಾಯಕ: ಜಾಗತಿಕ ಸಮೀಕ್ಷೆಯ ರಿಸಲ್ಟ್ ಇಲ್ಲಿದೆ..

Related Posts

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು; ‘ವಿಪಕ್ಷ ಒತ್ತಡಕ್ಕೆ ಮಣಿಯಲ್ಲ’: ಡಿಕೆಶಿ
ಪ್ರಮುಖ ಸುದ್ದಿ

August 27, 2026 06:08 PM
ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್
ಪ್ರಮುಖ ಸುದ್ದಿ

ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

August 27, 2026 06:08 PM
‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ
ಪ್ರಮುಖ ಸುದ್ದಿ

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

August 27, 2026 06:08 PM
2036ರ ಒಲಿಂಪಿಕ್ಸ್‌ ಗುರಿ: ಹೆಚ್ಚಿನ ಕ್ರೀಡೆಗಳಲ್ಲಿ ಭಾರತ ಪ್ರಾಬಲ್ಯ ಸಾಧಿಸಬೇಕು- ಮೋದಿ ಕರೆ
ಪ್ರಮುಖ ಸುದ್ದಿ

2036ರ ಒಲಿಂಪಿಕ್ಸ್‌ ಗುರಿ: ಹೆಚ್ಚಿನ ಕ್ರೀಡೆಗಳಲ್ಲಿ ಭಾರತ ಪ್ರಾಬಲ್ಯ ಸಾಧಿಸಬೇಕು- ಮೋದಿ ಕರೆ

August 27, 2026 04:08 PM
ಗುಂಪು ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ: 3 ತಿಂಗಳಲ್ಲಿ ಯೋಜನೆ ರೂಪಿಸಲು ಹೈಕೋರ್ಟ್ ಸೂಚನೆ
ಪ್ರಮುಖ ಸುದ್ದಿ

ಗುಂಪು ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ: 3 ತಿಂಗಳಲ್ಲಿ ಯೋಜನೆ ರೂಪಿಸಲು ಹೈಕೋರ್ಟ್ ಸೂಚನೆ

August 27, 2026 01:08 PM
ಲೂಸ್ ಅಡುಗೆ ಎಣ್ಣೆ ಮಾರಾಟಕ್ಕೆ ಕಡಿವಾಣ: ರಾಜ್ಯಾದ್ಯಂತ ತಪಾಸಣೆ ಚುರುಕು
ಪ್ರಮುಖ ಸುದ್ದಿ

ಲೂಸ್ ಅಡುಗೆ ಎಣ್ಣೆ ಮಾರಾಟಕ್ಕೆ ಕಡಿವಾಣ: ರಾಜ್ಯಾದ್ಯಂತ ತಪಾಸಣೆ ಚುರುಕು

August 27, 2026 12:08 PM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In