2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ, ಸ್ನಾತಕೋತ್ತರ ಕೋರ್ಸ್‌ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ.
ಈ ಕುರಿತಂತೆ ಹೇಳಿಕೆ ನೀಡುರುವ ಉನ್ನತ ಶಿಕ್ಷಣ ಸಚಿವ ಡಾಅಶ್ವತ್ಥನಾರಾಯಣ, ಟ್ವೀಟ್ ಮಾಡಿ ಮತ್ತಷ್ಟು ಮಾಹಿತಿ ಹಂಚೊಕೊಂಡಿದ್ದಾರೆ.ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.
2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ, ಸ್ನಾತಕೋತ್ತರ ಕೋರ್ಸ್‌ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ.
ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: pic.twitter.com/lsvP27FKmr
— Dr. Ashwathnarayan C. N. (@drashwathcn) July 9, 2022