ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ವಿಜಯನಗರದಲ್ಲಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.







































































