ಬೆಂಗಳೂರು: ಎರಡು ದಿನಗಳ ಭೇಟಿಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಇತರ ರಾಮನಾಥ್ ಕೋವಿಂದ್ ಅವರನ್ನು ಸ್ವಾಗತಿಸಿದರು.
© 2020 Udaya News – Powered by RajasDigital.






































































