Thursday, May 21, 2026
Contact Us
UdayaNews
  • ಪ್ರಮುಖ ಸುದ್ದಿ
    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    ಜೂನ್ 1ರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ

    IOS SAGAR ಕಾರ್ಯಾಚರಣೆ ಯಶಸ್ವಿ; ಕೊಚ್ಚಿಗೆ ಮರಳಿದ ಐಎನ್‌ಎಸ್ ಸುನಯನ

    ಖಾರಿಫ್‌ಗೂ ಮುನ್ನ ಐಸಿಎಆರ್‌ನಿಂದ ಸಮತೋಲಿತ ರಸಗೊಬ್ಬರ ಬಳಕೆ ಅಭಿಯಾನ

    ಭಾರತ-ಇಟಲಿ ನಡುವೆ ‘ವಿಶೇಷ ಕಾರ್ಯತಂತ್ರದ ಪಾಲುದಾರಿಕೆ’ ಘೋಷಣೆ

    ಅಮೆರಿಕದ ವ್ಯಾಪಾರ ಕೊರತೆಯಲ್ಲಿ ಭಾರತ ಪ್ರಮುಖ ಪಾಲುದಾರ

    ‘ಹೊಸ ಪೀಠ ಸ್ಥಾಪನೆ ಉದ್ದೇಶ ಇಲ್ಲ’; ಹರಿಹರ ಪೀಠ ವಿವಾದಕ್ಕೆ ಪರಿಹಾರ ದಿಕ್ಕಿನಲ್ಲಿ ಹೆಜ್ಜೆ: ಯತ್ನಾಳ್

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ‘ಸಾಧನಾ ಸಮಾವೇಶ ಅಲ್ಲ, ವೈಫಲ್ಯೋತ್ಸವ’; ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ನೀಟ್ ಮರುಪರೀಕ್ಷೆಗೆ ಸಿದ್ಧತೆ: ಡಿಎಂ, ಎಸ್‌ಪಿ ಜೊತೆ ಸಮನ್ವಯ ಸಭೆಗೆ ಸೂಚನೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

  • ರಾಜ್ಯ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ‘ಸಿಎಂ ಆಗಿದ್ದಾಗ ಏನು ಮಾಡಿದ್ದೀರಿ? ಈಗ 17 ಶಾಸಕರೊಂದಿಗೆ ಏನು ಬದಲಾಗುತ್ತೆ?’: ಹೆಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

    ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷವಾಗಿದೆ. ರಾಜ್ಯಕ್ಕೆ ಕೊಡುಗೆ ಶೂನ್ಯ’: ಸಲೀಂ ಅಹ್ಮದ್

    2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೊಮ್ಮೆ ಇಂಧನ ದರ ಏರಿಕೆ: ಸಾರ್ವಜನಿಕರಿಗೆ ಬೆಲೆ ಬಿಸಿ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

  • ದೇಶ-ವಿದೇಶ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ಭಾರತ-ನಾರ್ಡಿಕ್ ಶೃಂಗಸಭೆ ; ಐಸ್ಲ್ಯಾಂಡ್ ಪ್ರಧಾನಿಯೊಂದಿಗೆ ಮೋದಿ ದ್ವಿಪಕ್ಷೀಯ ಮಾತುಕತೆ

  • ಬೆಂಗಳೂರು

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

  • ಸಿನಿಮಾ
    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

No Result
View All Result

Home Others

ರೇನ್‌ಬೋ ವಾಹಿನಿ ವಿವಾದ.. ಆಕಾಶವಾಣಿ ಅಪರ‌ ಮಹಾನಿರ್ದೇಶಕ ರಮಾಕಾಂತ್ ವಿರುದ್ದ ಗೋಬ್ಯಾಕ್‌ ಚಳವಳಿ: ಮಾಜಿ ಸಚಿವ ಸುರೇಶ್ ಕುಮಾರ್ ಘೋಷಣೆ

by Udaya News
January 31, 2022
in Others
1 min read
0
ಶಿಕ್ಷಕರಿಗೆ ಸೋಂಕು.. ವಿದ್ಯಾರ್ಥಿಗಳು ಸೇಫ್.. ಪೋಷಕರಿಗೆ ರಿಲೀಫ್..
Share on FacebookShare via: WhatsApp

ಬೆಂಗಳೂರು: ಬೆಂಗಳೂರು ನಗರದ ಸಂಸ್ಕೃತಿಯ ಪ್ರತೀಕವಾಗಿರುವ, ವ್ಯಾಪಾರಿ ಮನೋಧರ್ಮವನ್ನು ಮೀರಿ ಅಪ್ಪಟ ಮನೋರಂಜನೆಗೆ ಹೆಸರಾದ ರೇನ್ ಬೋ 101.3 ಎಫ್ ಎಂ ಚಾನೆಲ್ ಅನ್ನು ಹಂತಹಂತವಾಗಿ ಮುಚ್ಚುವ ಹುನ್ನಾರ ದಕ್ಷಿಣ ವಲಯದ ಆಕಾಶವಾಣಿ ಮುಖ್ಯಸ್ಥರಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ರಮಾಕಾಂತ್ ಅವರದ್ದಾಗಿದೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಆರೋಪಿಸಿದ್ದಾರೆ. ಈ ಅಧಿಕಾರಿಯ ಭಾಷಾಂಧತೆ ಹಾಗೂ ಸುದ್ದಿಮೂಲದ ಜವಾಬ್ದಾರಿಗಳನ್ನಷ್ಟೇ ಸೇವೆಯುದ್ದಕ್ಕೂ ನಿರ್ವಹಿಸಿ, ಮನೋರಂಜನೆಯ ಕುರಿತಂತೆ ಅವರು ಹೊಂದಿರುವ ಉಪೇಕ್ಷೆ  ಅವರ ಇಂತಹ ದುಷ್ಟ ಆಲೋಚನೆಗೆ ಮೂಲವಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಆಕಾಶವಾಣಿ ದಕ್ಷಿಣ ವಲಯದ ಮುಖ್ಯಸ್ಥರಾದ ರಮಾಕಾಂತ್ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಿರುವ ಸುರೇಶ್ ಕುಮಾರ್ ಅವರು ಅವುಗಳಿಗೆ ಕೂಡಲೇ ಉತ್ತರವನ್ನು ನಿರೀಕ್ಷಿಸುತ್ತೇನೆಂದಿದ್ದಾರೆ.

RelatedPosts

ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ

ನೀಟ್‌ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣ: ಡಾ. ಶರಣಪ್ರಕಾಶ ಪಾಟೀಲ್‌

1. ನಿಮ್ಮ ಸೇವೆಯುದ್ದಕ್ಕೂ ವಾರ್ತಾ ವಿಭಾಗಗಳಲ್ಲಿ ಕೆಲಸ‌ವಷ್ಟೇ ಮಾಡಿ ಅನುಭವ ಇರುವ ತಮಗೆ ಮನೋರಂಜನೆಯ,  ಸಂಸ್ಕೃತಿ-ಸೊಗಡಿನ ಮೌಲ್ಯ ತಿಳಿದಿದೆಯೇ?

2. ಬೆಂಗಳೂರು ರೇನ್ ಬೋ ವಾಹಿನಿ, ಸ್ಥಳೀಯ ಪ್ರತಿಭೆಗಳಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ನಿಮ್ಮ ಪರ್ಯಾಯ ಆಲೋಚನೆ ಮಾರಕವಾಗಿದೆ‌ ಎಂದು ನಿಮಗೆ ಗೊತ್ತಿದೆಯೇ?

3. ಬೇರೆ ಬೇರೆ ಸ್ಥಳೀಯ ವಾಹಿನಿಗಳ, ಸ್ಥಳೀಯ ಆಲೋಚನೆಗಳುಳ್ಳ ಕಾರ್ಯಕ್ರಮ ರೇನ್ ಬೋ ಚಾನೆಲ್ ಮೂಲಕವೂ ಮರುಪ್ರಸಾರ ಮಾಡುವ ಆಲೋಚನೆಯಲ್ಲಿರುವ ತರ್ಕವಾದರೂ ಏನು? ಉದಾಹರಣೆಗೆ ಇನ್ನಾವುದೋ ತರಂಗಾಂತರದ ವನಿತಾ ವಿಹಾರ ಇಲ್ಲಿ ಮಧ್ಯಾಹ್ನ 12-1ಕ್ಕೆ ಏಕೆ ಪ್ರಸಾರ ಬೇಕು?  ಅದರ ಅರ್ಥ ಬೆಂಗಳೂರಿನಲ್ಲಿ ಸಾಧಕ, ಮಹಿಳೆಯರ ಕೊರತೆಯೆಂದೇ?

4. ರಾತ್ರಿ 9-11ರವರೆಗೆ ರೇನ್ ಬೋ ವಾಹಿನಿಯಲ್ಲಿ ಬಿತ್ತರಗೊಂಡು ಎಲ್ಲರ ಮೆಚ್ಚುಗೆ ಗಳಿಸಿದ್ದ ಕನ್ನಡ ಹಳೆಯ ಚಿತ್ರಗೀತೆಗಳನ್ನು‌ ತೆಗೆದು ಪ್ರೈಮರಿ ಚಾನೆಲ್ ನ ರಸಹೀನ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಉದ್ದೇಶವಾದರೂ ಏನು? ಹೇಗಾದರೂ ಜನ ಈ ವಾಹಿನಿಯಿಂದ ವಿಮುಖರಾಗಲಿ ಎಂಬ ದುರುದ್ದೇಶವೇ?

5. ಪ್ರೈಮರಿ ಚಾನೆಲ್ ನಲ್ಲಿನ ಹಿಂದಿ -ಅನ್ಯಭಾಷಾ ಸುದ್ದಿ ಕಾರ್ಯಕ್ರಮಗಳನ್ನು ಸಹ ರೇನ್ ಬೋ ಮೂಲಕ ಪ್ರಸಾರ ಮಾಡುವ ಹುನ್ನಾರ ನೀವು ಸ್ಥಳೀಯ ಸಂಸ್ಕೃತಿಯನ್ನು ಗೌರವಿಸುವ ರೀತಿಯೇ?
6. ಕನ್ನಡ ಸುದ್ದಿಗಳನ್ನು ಹೊರತುಪಡಿಸಿ, ಹಿಂದಿ ಮತ್ತಿತರೆ ಭಾಷೆಗಳ ಸುದ್ದಿಗಳ ಬಿತ್ತರದ ಅವಶ್ಯಕತೆ ಏನಿದೆ?

7. ಹಿಂದಿ, ತಮಿಳು, ತೆಲುಗು ಭಾಷೆಗಳ ಸುದ್ದಿಗಳನ್ನು‌‌ ಕೂಡಾ‌ ಪ್ರಸಾರ‌ ಮಾಡಿ ಬಹುತ್ವವನ್ನು ಮೆರೆಯಲು ಉದ್ದೇಶಿಸಿರುವ ತಮ್ಮ ದುರಾಲೋಚನೆಯನ್ನು ನಾವೆಲ್ಲರೂ ಗೌರವಿಸಬೇಕೇ?

8. ಮೀಡಿಯಂ ವೇವ್ ತರಂಗಾಂತರದ ಕಾರ್ಯಕ್ರಮಗಳನ್ನು ರೇನ್ ಬೋ ಮೂಲಕವೂ ಏಕಕಾಲಕ್ಕೆ ಪ್ರಸಾರ ಮಾಡುವುದರ ಹಿಂದೆ ಯಾವ ಘನ ಉದ್ದೇಶವಿದೆ?

9. ರೇನ್ ಬೋ ಮನೋರಂಜನಾ ಕಾರ್ಯಕ್ರಮಗಳ ಬಹುಮುಖ್ಯ ಗುಣವಾಗಿದ್ದ ಕೇಳುಗರ ಪ್ರತಿಕ್ರಿಯಾತ್ಮಕ ನಿರೂಪಣೆಗಳನ್ನು ಸ್ಥಗಿತಗೊಳಿಸಿ ಮುದ್ರಿತ ಕಾರ್ಯಕ್ರಮಗಳ ಪ್ರಸಾರಕ್ಕೆ ಒತ್ತುಕೊಡುವುದು ಯಾವ ಪುರುಷಾರ್ಥಕ್ಕೆ?

ಈ ಪ್ರಶ್ನೆಗಳನ್ನು ಮುಂದಿಟ್ಟಿರುವ ಸುರೇಶ್ ಕುಮಾರ್, ನಿರ್ಧಾರ ಕೈಬಿಡುವಂತೆ ಒತ್ತಾಯಿಸಿದ್ದಾರೆ. ವಾಹಿನಿಯ ಹೆಚ್ಚುವರಿ ಅಪರ ಮಹಾ ನಿರ್ದೇಶಕರಾಗಿ ತಮಗೆ ಲಭ್ಯವಿರುವ ವಿವೇಚನಾಧಿಕಾರವನ್ನು ಬಳಸಿಕೊಂಡು ವ್ಯಾಪಾರಿ ಮನೋಧರ್ಮದ ವಾಹಿನಿಗಳ‌ ನಡುವೆ ಉತ್ತಮ ಮನೋರಂಜನೆಯ ಧ್ಯೇಯದೊಂದಿಗೆ ಅತ್ಯುತ್ತಮ‌ ಕಾರ್ಯಕ್ರಮಗಳನ್ನು ನೀಡುತ್ತಿರುವ ಹಾಗೂ ಬೆಂಗಳೂರು ನಗರ ಸಂಸ್ಕೃತಿಯ ಪ್ರತೀಕವಾಗಿ ರೂಪುಗೊಳ್ಳುತ್ತಿರುವ ಎಫ್.ಎಂ.ರೇನ್ ಬೋ 101.3 ಚಾನೆಲ್ ಅನ್ನು ವಿರೂಪಗೊಳಿಸುವ ದುಷ್ಕೃತ್ಯಕ್ಕೆ ಮುಂದಾಗಬಾರದು. ಇದರಲ್ಲಿ ಯಾವುದೆ ಪಾತ್ರವಿರದ ಕೇಂದ್ರ ಸರ್ಕಾರದ ಹೆಸರಿಗೆ  ಅನವಶ್ಯಕವಾಗಿ ಮಸಿ ಬಳಿಯುವ ಪ್ರಯತ್ನ ಮಾಡಬಾರದೆಂದು ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ, ರಮಾಕಾಂತ್ ಗೋ ಬ್ಯಾಕ್ ಚಳವಳಿ ಪ್ರಬಲವಾಗುತ್ತದೆ ಎಂದು ಅವರು ಹೇಳಿದ್ದಾರೆ.

ShareSendTweetShare
Previous Post

24 ಗಂಟೆಗಳಲ್ಲಿ 2.09 ಲಕ್ಷ ಕೋವಿಡ್ ಪಾಸಿಟಿವ್ ಕೇಸ್‌ಗಳು ಪತ್ತೆ

Next Post

ಬೆಂಗಳೂರು: 7.50 ದಶಲಕ್ಷ ಲೀಟರ್ ಸಾಮರ್ಥ್ಯದ ಚೌಕಾಕಾರದ ನೆಲಮಟ್ಟದ ಜಲ ಸಂಗ್ರಹಾರ ಲೋಕಾರ್ಪಣೆ

Related Posts

ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ
Others

ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

May 16, 2026 12:05 AM
IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ
Others

IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ

May 15, 2026 12:05 AM
ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್
Others

ನೀಟ್‌ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣ: ಡಾ. ಶರಣಪ್ರಕಾಶ ಪಾಟೀಲ್‌

May 12, 2026 08:05 PM
ಶೃಂಗೇರಿ ಅಂಚೆ ಮತ ಮರುಎಣಿಕೆ: ಜೀವರಾಜ್ ಜಯ ಎಂದು ಘೋಷಿಸಿಕೊಂಡ ಬಿಜೆಪಿ
Others

ಮತ್ತೆ ಶಾಸಕರಾಗಿ ಡಿ.ಎನ್. ಜೀವರಾಜ್ ಪಯಣ ಶುರು

May 07, 2026 12:05 AM
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Others

ಬಾಗಲಕೋಟೆ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ದಿಗ್ವಿಜಯ

May 04, 2026 12:05 PM
ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ
Others

iOS 27: ಸಿರಿ, ಕ್ಯಾಮೆರಾ, AI ಫೀಚರ್‌ಗಳಲ್ಲಿ ದೊಡ್ಡ ಬದಲಾವಣೆ, WWDC ನಲ್ಲಿ ಭರ್ಜರಿ ಘೋಷಣೆ ನಿರೀಕ್ಷೆ

May 04, 2026 09:05 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    0 shares
    Share 0 Tweet 0
  • ಬೋರಿಮಾರ್ ಚರ್ಚ್ ನೂತನ ಚರ್ಚ್ ಪಾಲನ ಸಮಿತಿಯ ಪದಗ್ರಹಣ ಸಮಾರಂಭ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In