ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.
ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ವಿನಯ್ ಕುಲಕರ್ಣಿ, ಅವರ ಆಪ್ತ ಸಹಾಯಕ ಅರ್ಜುನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
© 2020 Udaya News – Powered by RajasDigital.