ಬೆಂಗಳೂರು: ನೂತನ ಸರ್ಕಾರ ರಚನೆಯಾಗುತ್ತಿದ್ದಂತೆಯೇ ವಿಧಾನಸಭಾ ಅಧಿವೇಶನಕ್ಕೂ ಸಿದ್ದತೆ ಸಾಗಿದೆ. ನೂತನ ವಿಧಾನಸಭೆಗೆ ಹಂಗಾಮಿ ಅಧ್ಯಕ್ಷರ ನೇಮಕವಾಗಿದೆ
ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಕಾಂಗ್ರೆಸ್ ಹಿರಿಯ ನಾಯಕ, ನಾಜಿ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಸರ್ಕಾರ ನೇಮಕ ಮಾಡಿದೆ.
ನೂತನ ಸಭಾಧ್ಯಕ್ಷರ ಆಯ್ಕೆಯಾಗುವವರೆಗೆ ವಿಧಾನ ಸಭಾಧ್ಯಕ್ಷರ ಸ್ಥಾನವನ್ನು ಹಂಗಾಮಿ ಸ್ಫೀಕರ್ ತುಂಬಲಿದ್ದಾರೆ.