Monday, July 6, 2026
Contact Us
UdayaNews
  • ಪ್ರಮುಖ ಸುದ್ದಿ
    ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

    ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

    ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

    ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

    ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್‌ ಗೆ ಜನರಿಂದ ತಕ್ಕ ಪಾಠ; ಬಿಜೆಪಿ

    ಮೊಬೈಲ್ ಟಾರ್ಚ್‌ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್

    ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

    ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

  • ರಾಜ್ಯ

    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

    ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

  • ದೇಶ

    ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಿಗೆ ಆಧುನಿಕ ಪರೀಕ್ಷಾ ಕೇಂದ್ರಗಳು: ಪಿಯೂಷ್ ಗೋಯಲ್ ಘೋಷಣೆ

    ಬಫರ್ ಸ್ಟಾಕ್‌ಗಾಗಿ ಈರುಳ್ಳಿ ಖರೀದಿ ಬೆಲೆ ಶೇ.13ರಷ್ಟು ಹೆಚ್ಚಳ

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

  • ವಿದೇಶ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

    ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

    ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

  • ಆಧ್ಯಾತ್ಮ
    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ವಿಶ್ವವಿದ್ಯಾಲಯಗಳನ್ನು ಮುಚ್ಚಿ ಬಾರ್‌ಗಳನ್ನು ತೆರೆಯುತ್ತಿದ್ದಾರೆ: ಸರ್ಕಾರಕ್ಕೆ ಮೊದಲು ನೆಟ್‌ ಬೋಲ್ಟ್‌ ಟೈಟ್‌ ಮಾಡಬೇಕಿದೆ ಎಂದ ಅಶೋಕ್

by Udaya News
March 6, 2025
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?
Share on FacebookShare via: WhatsApp

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯಪಾಲರ ಬಾಯಿಂದ ಸಾಕಷ್ಟು ಸುಳ್ಳುಗಳನ್ನು ಹೇಳಿಸಿದೆ. ರಾಜ್ಯಪಾಲರ ಎಲ್ಲ ಅಧಿಕಾರಗಳನ್ನು ಕಿತ್ತುಕೊಂಡು ಅವರನ್ನೇ ಬಳಸಿಕೊಂಡು ಸರ್ಕಾರವನ್ನು ಶ್ಲಾಘಿಸಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಬಾಯಿಂದ ಸುಳ್ಳಿನ ಸರಮಾಲೆಯನ್ನೇ ಹೇಳಿಸಲಾಗಿದೆ. ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷವನ್ನು ತರಲಾಗಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ʼಇವ ನಮ್ಮವʼ ಎಂಬ ಬಸವಣ್ಣನವರ ವಚನ ಹೇಳುತ್ತಾರೆ. ಆದರೆ ರಾಜ್ಯಪಾಲರ ವಿಚಾರ ಬಂದಾಗ ಮಾತ್ರ ಇವರು ನಮ್ಮವರಲ್ಲ ಎಂದು ಭೇದ ತೋರುತ್ತಾರೆ. ರಾಜ್ಯಪಾಲರು ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ ಕಾನೂನು ತಿದ್ದುಪಡಿಯನ್ನು ವಾಪಸ್‌ ಕಳುಹಿಸಿದ್ದರು. ಅದನ್ನು ವಿವೇಚನೆ ಮಾಡದೆ ಸರ್ಕಾರದಿಂದ ದ್ವೇಷ ಸಾಧಿಸಲಾಗುತ್ತಿದೆ. ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜ ಅವರು ಬಾಂಗ್ಲಾ ಪ್ರಧಾನಿಯೇ ಗತಿಯೇ ಬರಲಿದೆ ಎಂದು ಬೆದರಿಕೆ ಹಾಕಿದ್ದರು. ರಾಜ್ಯಪಾಲರಿಗೆ ತಿಳಿವಳಿಕೆ ಇಲ್ಲವೆಂದು ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದರು ಎಂದು ದೂರಿದರು.

RelatedPosts

ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

ಆಡಳಿತದಲ್ಲಿ ಪಾರದರ್ಶಕತೆ ತಂದಿದ್ದರೆ, ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹೇಗೆ ಲೂಟಿಯಾಯಿತು? ಪಿಎಸ್‌ಐ ಪರಶುರಾಮ್‌ ಹೇಗೆ ಸತ್ತರು? ಅಬಕಾರಿ ಇಲಾಖೆಯಲ್ಲಿ ಹಗರಣ ಹೇಗೆ ನಡೆಯಿತು? ಆಕ್ಸ್‌ಫರ್ಡ್‌ ಬ್ಲಾಗ್‌ನಲ್ಲಿ ಆರ್ಥಿಕ ತಜ್ಞರೊಬ್ಬರು ಸರ್ಕಾರವನ್ನು ಶ್ಲಾಘಿಸಿ ಶೈನಿಂಗ್‌ ಲೈಟ್‌ ಇನ್‌ ದಿ ಡಾರ್ಕ್‌ನೆಸ್‌ ಎಂದು ಬರೆದಿದ್ದಾರೆ ಎಂದು ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಇದು ಯಾರೆಂದು ಹುಡುಕಿದರೆ, ಇವರು ಮುಖ್ಯಮಂತ್ರಿ ಸಚಿವಾಲಯದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿ ಎಂದು ತಿಳಿಯಿತು. ಕಾಂಗ್ರೆಸ್‌ ನಾಯಕರ ಕಚೇರಿಯಲ್ಲೇ ಸಂಬಳಕ್ಕಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಬರೆದಿರುವುದನ್ನು ಬಜೆಟ್‌ ಭಾಷಣದಲ್ಲಿ ಏಕೆ ಉಲ್ಲೇಖಿಸಬೇಕು? ಇದನ್ನು ಬಿರುದು ಎಂದು ಪರಿಗಣಿಸಬೇಕೆ? ಇದನ್ನು ರಾಜ್ಯಪಾಲರ ಬಾಯಿಂದ ಹೇಳಿಸಬೇಕೆ? ರಾಷ್ಟ್ರಪತಿಯವರಿಂದ ಬಿರುದು ಪಡೆಯಬೇಕೆ ಹೊರತು, ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರಿಂದ ಬಿರುದು ಪಡೆಯಬಾರದು ಎಂದು ಹೇಳಿದರು.

9 ವಿಶ್ವವಿದ್ಯಾಲಯಗಳನ್ನು ರದ್ದು ಮಾಡಲು ಡಿ.ಕೆ.ಶಿವಕುಮಾರ್‌ ನೇತೃತ್ವದ ಸಮಿತಿ ನಿರ್ಧರಿಸಿದೆ. ಬಿಜೆಪಿ ಸರ್ಕಾರ ಸುಮ್ಮಸುಮ್ಮನೆ ವಿವಿಗಳನ್ನು ಮಂಜೂರು ಮಾಡಿಲ್ಲ. ದಕ್ಷಿಣ ಕನ್ನಡದಲ್ಲಿ 65.58%, ಬಾಗಲಕೋಟೆಯಲ್ಲಿ 25%, ಚಾಮರಾಜನಗರದಲ್ಲಿ 10%, ಮಂಡ್ಯದಲ್ಲಿ 20%, ಕೊಡಗಿನಲ್ಲಿ 16%, ಹಾಸನದಲ್ಲಿ 15%, ಹಾವೇರಿಯಲ್ಲಿ 45%, ಕೊಪ್ಪಳದಲ್ಲಿ 16% ಸಾಕ್ಷರತೆ ಇದೆ. ಕಡಿಮೆ ಸಾಕ್ಷರತೆ ಇರುವ ಜಿಲ್ಲೆಗಳಲ್ಲಿ ಅವಕಾಶ ವಂಚಿತರಿಗೆ ಅವಕಾಶ ನೀಡಲು ವಿವಿಗಳನ್ನು ನೀಡಲಾಗಿತ್ತು. ವಿವಿಗಳಿಗೆ ಒಟ್ಟಾರೆಯಾಗಿ 450 ಕೋಟಿ ರೂ. ಬೇಕು ಎಂದರು.

ಮಂಡ್ಯ ವಿಶ್ವವಿದ್ಯಾಲಯವಾಗಲು ಅಂಬರೀಶ್‌ ಅವರ ಪ್ರಯತ್ನ ದೊಡ್ಡದಿದೆ. ಯುವಕರು ಬೇರೆ ಜಿಲ್ಲೆಗಳಿಗೆ ಪ್ರಯಾಣ ಮಾಡಬಹುದು. ಆದರೆ ಹೆಣ್ಣುಮಕ್ಕಳು ದೂರ ಹೋಗುವುದು ಕಷ್ಟ ಎಂಬ ಕಾರಣಕ್ಕೆ ಮನೆಯಲ್ಲೇ ಉಳಿದು ಸಾಕ್ಷರತೆ ಪ್ರಮಾಣ ಇಳಿಕೆಯಾಗುತ್ತದೆ. ಯುಜಿಸಿ ಕೂಡ ಪ್ರತಿ ಜಿಲ್ಲೆಗೆ ಒಂದು ವಿವಿ ಬೇಕು ಎಂದು ಹೇಳಿದೆ. ಅಮೆರಿಕದಲ್ಲಿ 60 ಸಾವಿರ ಜನರಿಗೆ ಒಂದು ವಿವಿ ಇದ್ದರೆ, ನಮ್ಮಲ್ಲಿ 1.18 ಲಕ್ಷ ಜನರಿಗೆ ಒಂದು ವಿವಿ ಇದೆ. ವಿವಿಗಳನ್ನು ಮುಚ್ಚಿದರೆ ಅಲ್ಲಿ ಕೆಲಸ ಮಾಡುವವರಿಗೆ ಸಮಸ್ಯೆಯಾಗುತ್ತದೆ. ತಾಲೂಕುಗಳನ್ನು ಹೆಚ್ಚಿಸಿ ಎಂದು ಇದೇ ಕಾಂಗ್ರೆಸ್‌ ನಾಯಕರು ಈ ಹಿಂದೆ ಒತ್ತಾಯ ಮಾಡುತ್ತಿದ್ದರು. ಆದರೆ ಶಿಕ್ಷಣದ ವಿಚಾರದಲ್ಲಿ ಮಾತ್ರ ಈ ಮನೋಭಾವ ಇಲ್ಲ. ಬಾರ್‌ಗಳನ್ನು ಹೆಚ್ಚಿಸಬೇಕೋ, ವಿವಿಗಳನ್ನು ಹೆಚ್ಚಿಬೇಕೋ ಎಂದು ಇವರೇ ತೀರ್ಮಾನಿಸಲಿ ಎಂದರು.

ShareSendTweetShare
Previous Post

ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಆಕ್ರೋಶ

Next Post

ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

Related Posts

ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ
ಪ್ರಮುಖ ಸುದ್ದಿ

July 06, 2026 10:07 AM
ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್
ಪ್ರಮುಖ ಸುದ್ದಿ

ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

July 06, 2026 10:07 AM
ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ
ಪ್ರಮುಖ ಸುದ್ದಿ

ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

July 06, 2026 10:07 AM
ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ
ಪ್ರಮುಖ ಸುದ್ದಿ

ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

July 06, 2026 09:07 AM
ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ
ದೇಶ

ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

July 06, 2026 09:07 AM
ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ
ದೇಶ

ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

July 06, 2026 09:07 AM

Popular Stories

  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

    0 shares
    Share 0 Tweet 0
  • ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In