ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಟಿಸಿಎಸ್ ಸಂಸ್ಥೆ ಭಾನುವಾರ ಆಯೋಜಿಸಿದ್ದ ವಿಶ್ವ ಪ್ರೀಮಿಯರ್ 10 K run ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ, ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವರು ಡಾ. ನಾರಾಯಣಗೌಡ ಮತ್ತು ಇತರರು ಉಪಸ್ಥಿತರಿದ್ದರು.
© 2020 Udaya News – Powered by RajasDigital.