Wednesday, October 14, 2026
Contact Us
UdayaNews
  • ಪ್ರಮುಖ ಸುದ್ದಿ
    ಸ್ಟಿಂಗ್ ಆಪರೇಷನ್ ಆರೋಪ: ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ, ಅಮಿತ್ ಶಾಗೆ ದೂರು ಸಲ್ಲಿಸಲು ನಿರ್ಧಾರ

    ಪರೀಕ್ಷಾ ದಿನವೇ AI ಮೂಲಕ ಪ್ರಶ್ನೆಪತ್ರಿಕೆ ಸಿದ್ಧತೆ: ನಂದನ್ ನಿಲೇಕಣಿ ಸಲಹೆ

    ರಾಹುಲ್ ಗಾಂಧಿ ನಿವಾಸದಲ್ಲಿ INDIA ಮೈತ್ರಿಕೂಟದ ನಾಯಕರಿಗೆ ಚಹಾ ಕೂಟ

    ಮೀಸಲಾತಿ ಹೆಚ್ಚಳ ರದ್ದು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ: ಸಂಪುಟದಲ್ಲಿ ಚರ್ಚಿಸಿ ಕ್ರಮ ಎಂದ ಡಿಸಿಎಂ 

    ದಿಲ್ಲಿ ಚಲೋ ಸಂಕಷ್ಟ: INDIA ಬಣದ ಹೋರಾಟಗಾರರ ವಿರುದ್ಧ ನಾಲ್ಕು ಎಫ್‌ಐಆರ್

    ಪಾಕಿಸ್ತಾನ–ಅಫ್ಘಾನಿಸ್ತಾನ ಗಡಿ ಸಂಘರ್ಷ ತೀವ್ರ: ಪರಸ್ಪರ ಆರೋಪ, ಗಡಿಯಲ್ಲಿ ಯುದ್ಧದ ವಾತಾವರಣ

    ತಿರುಮಲ ಭಕ್ತರಿಗೆ ಗುಡ್‌ನ್ಯೂಸ್‌: ಟಿಟಿಡಿಯಿಂದ ‘ವೆಂಕಟಾದ್ರಿ’ ಆ್ಯಪ್‌ ಬಿಡುಗಡೆ, ಇನ್ನು ದಾರಿ ಹುಡುಕುವ ಚಿಂತೆ ಇಲ್ಲ!

    ಇದು ಕೇವಲ ಆರಂಭ’: ಕೊಡಗಿನ ನಟಿ ತಪಸ್ವಿನಿ ಪೂಣಚ್ಚಗೆ ರಶ್ಮಿಕಾ ಮಂದಣ್ಣ ಮೆಚ್ಚುಗೆಯ ಸುರಿಮಳೆ

    ಸಿಜೆಐ ಭೇಟಿಗೆ ಪ್ರತ್ಯೇಕ ಸಮಯ ಕೇಳಿದ್ದೇಕೆ? ಕಾಂಗ್ರೆಸ್‌ಗೆ ಕುಮಾರಸ್ವಾಮಿ ಪ್ರಶ್ನೆ

    ರೈತರಿಗೆ ಎಕರೆಗೆ ₹25 ಸಾವಿರ ಬರ ಪರಿಹಾರಕ್ಕೆ ಯತ್ನಾಳ್ ಆಗ್ರಹ

  • ರಾಜ್ಯ

    ಪದವೀಧರ ಮತದಾರರು ಸಂವಿಧಾನಾತ್ಮಕ ಸಂಸ್ಥೆಗಳ ರಕ್ಷಣೆಗೆ ಆದ್ಯತೆ ನೀಡಲಿ: ಡಾ. ರವಿ ಸಿ.ಟಿ.

    ಆಶಾ ಕಾರ್ಯಕರ್ತೆಯರ ಶಕ್ತಿಪ್ರದರ್ಶನಕ್ಕೆ ಸಾಕ್ಷಿಯಾದ ಪ್ರತಿಭಟನಾ ಸಪ್ತಾಹ

    ಮೀಸಲಾತಿ ಹೆಚ್ಚಳ ರದ್ದು: ಹೈಕೋರ್ಟ್‌ನ ತೀರ್ಪು ಬಗ್ಗೆ ಸಿದ್ದರಾಮಯ್ಯ ಅಸಮಾಧಾನ

    ಕೃಷಿ ಸಾಲ ಮನ್ನಾ ಹೋರಾಟಕ್ಕೆ ಮಣಿದ ಸರ್ಕಾರ; ವಾರದೊಳಗೆ ರೈತ ಮುಖಂಡರ ಸಭೆ; ಜಾರಕಿಹೊಳಿ ಭರವಸೆ

    ಆರು ರಾಜ್ಯಗಳ ರಾಜ್ಯಪಾಲರ ಬದಲಾವಣೆ; ಕರ್ನಾಟಕಕ್ಕೆ ಡಾ. ಸುಧಾ ಯಾದವ್ ನೇಮಕ

    ಗೆದ್ದಾಗ ಜನಾದೇಶ, ಸೋತಾಗ ಇವಿಎಂ ದೋಷವೇ?: ಕಾಂಗ್ರೆಸ್ ನಾಯಕರಿಗೆ ಡಾ. ರವಿ ಸಿ.ಟಿ. ಪ್ರಶ್ನೆ

    ಶಿವಮೊಗ್ಗ ಭಾಗದ ಎರಡು ಎಕ್ಸ್‌ಪ್ರೆಸ್ ರೈಲುಗಳಿಗೆ ಎಲ್‌ಎಚ್‌ಬಿ ಕೋಚ್‌ಗಳ ಅಳವಡಿಕೆ

  • ದೇಶ

    ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಶೀಘ್ರ ವಿಶೇಷ ಸಮಿತಿ: ಕೇಂದ್ರ ಸರ್ಕಾರ ಭರವಸೆ

    ಈಶಾನ್ಯ ಮಾನ್ಸೂನ್; ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ

    ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲು ಕಾಂಗ್ರೆಸ್ ಯತ್ನ: ಸುಧಾಂಶು ತ್ರಿವೇದಿ ಆರೋಪ

    ಯುಪಿ ಬೋರ್ಡ್ ಪರೀಕ್ಷೆ ಹಿನ್ನೆಲೆ; ಭಾರತ್ ಜೋಡೋ ನ್ಯಾಯ್ ಯಾತ್ರೆಯು ಸಮಯ ಬದಲು

    ‘ಪ್ರಜಾಪ್ರಭುತ್ವ ರಕ್ಷಣೆಯ ಹೋರಾಟದಿಂದ ಹಿಂದೆ ಸರಿಯುವುದಿಲ್ಲ’: ರಾಹುಲ್ ಗಾಂಧಿ

    ‘ದಿಲ್ಲಿ ಚಲೋ’: ಚುನಾವಣಾ ಆಯೋಗದ ವಿರುದ್ಧ INDIA ಮೈತ್ರಿಕೂಟದ ಪ್ರತಿಭಟನೆ

  • ವಿದೇಶ

    ಭಾರತ–ಯುಕೆ ವ್ಯಾಪಾರ ಸಂಬಂಧ ವಿಸ್ತರಣೆಗೆ ಜೆಟ್ಕೊ ಸಭೆಯಲ್ಲಿ ಒತ್ತು

    ಹೂಡಿಕೆ, ಹಣಕಾಸು ಸಹಕಾರಕ್ಕೆ ಒತ್ತು: ನಿರ್ಮಲಾ ಸೀತಾರಾಮನ್ ಸಿಂಗಾಪುರ ಭೇಟಿ ಪೂರ್ಣ

    ರಿಯಾದ್ ದಾಳಿ ಬಳಿಕ ಯೆಮನ್‌ನಲ್ಲಿ ಅಮೆರಿಕದ ಮಿಲಿಟರಿ ಕ್ರಮಕ್ಕೆ ಸೆನೆಟರ್ ವಿರೋಧ

    ನೇಪಾಳದಲ್ಲಿ ಮತ್ತೆ ಭೂಕುಸಿತ, ದಿಢೀರ್ ಭೀಕರ ಪ್ರವಾಹ: ಹಲವರು ನಾಪತ್ತೆ

    ಜಿಬೂಟಿ ದೋಣಿ ದುರಂತ: 15 ಮಕ್ಕಳು ಸೇರಿ 109 ವಲಸಿಗರು ಸಾವು ಶಂಕೆ

    ಇಂಧನ ವಲಯದಲ್ಲಿ ಕದನ ವಿರಾಮದ ಘೋಷಣೆಯನ್ನು ಸ್ವಾಗತಿಸಿದ ಝೆಲೆನ್ಸ್ಕಿ; ತಮ್ಮ ಬದ್ಧತೆಯನ್ನು ಪಾಲಿಸುವಂತೆ ರಷ್ಯಾಗೆ ಕರೆ

    ರಷ್ಯಾ–ಉಕ್ರೇನ್ ನಡುವೆ ಇಂಧನ ಕದನವಿರಾಮ ಘೋಷಿಸಿದ ಟ್ರಂಪ್

    ರಿಯಾದ್ ವಿಮಾನ ನಿಲ್ದಾಣದ ದಾಳಿ: ಗಾಯಗೊಂಡಿದ್ದ ಭಾರತೀಯ ಸಾವು

    ರಿಯಾದ್ ವಿಮಾನ ನಿಲ್ದಾಣದ ದಾಳಿಗೆ ಟ್ರಂಪ್, ಭಾರತದ ಖಂಡನೆ

  • ಸಿನಿಮಾ

    ತಮಿಳುನಾಡು ಸಿಎಂ ವಿಜಯ್ ಭೇಟಿಯ ಬಳಿಕ ವಿಜಯ್ ದೇವರಕೊಂಡ ಭಾವುಕ ಸಂದೇಶ

    ಬಹುನಿರೀಕ್ಷಿತ ‘ಇರಂದು ವಾನಂ’ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ

    ನಟ ನಾನಾ ಪಾಟೇಕರ್ ನಿಧನ: ಅಸ್ವಾಭಾವಿಕ ಸಾವು ಪ್ರಕರಣ ದಾಖಲು

    ‘ಇಂಡಿಯನ್ 3’: ಯಾವುದೇ ರಾಜಿ ಮಾಡಿಕೊಳ್ಳದ ಮನಸ್ಥಿತಿಯೊಂದಿಗೆ ಮರಳಿದ ಸೇನಾಪತಿ

    ಸೂರ್ಯ ಅಭಿನಯದ ‘ಸೀನ್’ ಚಿತ್ರದ ಮೊದಲ ಹಾಡು ಬಿಡುಗಡೆ

    ಪದ್ಮಶ್ರೀ ಪುರಸ್ಕೃತ ನಟ ನಾನಾ ಪಾಟೇಕರ್ ನಿಧನಕ್ಕೆ ಶ್ರದ್ದಾಂಜಲಿಯ ಮಹಾಪೂರ

    ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ವಿಧಿವಶ; ಗಣ್ಯರ ಕಂಬನಿ

    ‘ಒರಿಜಿನಲ್’: ಶ್ರೀನಾಥ್ ಭಾಸಿ ಅಭಿನಯದ ಟೈಮ್-ಟ್ರಾವೆಲ್ ಥ್ರಿಲ್ಲರ್

    ‘ಡ್ರೋನ್ಸ್’: ಸರ್ರಿಯಲಿಸ್ಟ್ ಫ್ಯಾಂಟಸಿ ಕಥೆ.. ಅಕ್ಟೋಬರ್ 16ರಂದು ತೆರೆಗೆ

  • ಕ್ರೀಡೆ
    ಏಷ್ಯನ್ ಗೇಮ್ಸ್‌ನಲ್ಲಿ ಸೇನಾ ಕ್ರೀಡಾಪಟುಗಳ 20 ಪದಕಗಳ ಸಾಧನೆಗೆ ಸೇನಾ ಮುಖ್ಯಸ್ಥರ ಮೆಚ್ಚುಗೆ

    ರಾಜ್ಯಮಟ್ಟದ ಮ್ಯಾರಥಾನ್‌ನಲ್ಲಿ ಸೃಜನ್‌ಗೆ ಚಿನ್ನ; ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಂಗಳೂರಿನಲ್ಲಿ ಅ. 20ರಿಂದ ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026

    ಮೈಸೂರಿನಲ್ಲಿ ‘ಸಿಎಂ ಕಪ್ 2026’ ದಸರಾ ಕ್ರೀಡಾಕೂಟಕ್ಕೆ ಚಾಲನೆ

    ಮೈಸೂರಿನಲ್ಲಿ ‘ಸಿಎಂ ಕಪ್ 2026’ ಕ್ರೀಡಾಕೂಟ: ಏಷ್ಯನ್ ಗೇಮ್ಸ್‌, ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಸನ್ಮಾನ

    ಅಹಮದಾಬಾದ್‌ನಲ್ಲಿ ಬ್ರಿಕ್ಸ್ ಸಾಂಪ್ರದಾಯಿಕ ಕ್ರೀಡಾ ಹಬ್ಬ; ಹಲವು ದೇಶಗಳ ಕ್ರೀಡಾ ಪರಂಪರೆ ಅನಾವರಣ

    ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ: ಭಾರತ ತಂಡ ಪ್ರಕಟ

    ಜಿಂಬಾಬ್ವೆ ವಿರುದ್ಧ ಸರಣಿ: ಭಾರತ ಮಹಿಳಾ ತಂಡ ಪ್ರಕಟ; ಸ್ಮೃತಿ ಮಂಧಾನ ನಾಯಕಿ

    ಭಾರತ -ನ್ಯೂಜಿಲೆಂಡ್ ಟಿ20 ಸರಣಿ: ಅಕ್ಟೋಬರ್ 22ರಿಂದ ಸರಣಿ ಆರಂಭ

  • ವೈವಿಧ್ಯ
    ಪ್ರಧಾನಿಯ ಸ್ಮರಣಿಕೆಗಳ ಹರಾಜಿನಲ್ಲಿ ಕರ್ನಾಟಕದ ವೈವಿಧ್ಯಮಯ ಪರಂಪರೆಯ ಅನಾವರಣ

    ಮಕ್ಕಳಲ್ಲಿ ಹಾಸಿಗೆ ಒದ್ದೆ ಸಮಸ್ಯೆ: ಆಯುರ್ವೇದ-ಯೋಗ ಸಂಯೋಜನೆಯಿಂದ ಆಶಾದಾಯಕ ಫಲಿತಾಂಶ

    ಕ್ಯಾನ್ಸರ್ ಜಾಗೃತಿ: CMTI ಮಹಿಳಾ ಉದ್ಯೋಗಿಗಳಿಗೆ ‘ಭರವಸೆ’ ಫೌಂಡೇಶನ್‌ನಿಂದ ಆರೋಗ್ಯ ಶಿಬಿರ

    ಸೆಕ್ಸಾಲಜಿಯಲ್ಲಿ ದಶಕಗಳ ಸೇವೆ: ಡಾ. ಪದ್ಮಿನಿ ಪ್ರಸಾದ್‌ಗೆ CSEPI ‘ಎಮೆರಿಟಸ್’ ಗೌರವ

    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

  • ಆಧ್ಯಾತ್ಮ
    ಸಾಂಪ್ರದಾಯಿಕ ಮೈಸೂರು ದಸರಾದಲ್ಲಿ ಗರಿಗೆದರಿದ ‘ಚಾಮುಂಡೇಶ್ವರಿ ವೈಭವ’

    416ನೇ ಶ್ರೀರಂಗಪಟ್ಟಣ ದಸರಾ: ಅ.15ರಂದು ಉದ್ಘಾಟನೆ, ದಸರಾ ಲೋಗೋ ಬಿಡುಗಡೆ

    ಆದಿಚುಂಚನಗಿರಿಯಲ್ಲಿ ಶ್ರೀ ಗುರು ಸಂಸ್ಮರಣೋತ್ಸವ ಸಮಾರೋಪ: ಕಲಾವಿದರಿಗೆ ಸನ್ಮಾನ

    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಶಾಸನ ಸಭೆ ಸದಸ್ಯನನ್ನು ಪೊಲೀಸ್ ನಡೆದುಕೊಂಡ ರೀತಿಗೆ ವ್ಯಾಪಕ ಆಕ್ರೋಶ; ಹಾಗಾದರೆ ನಡೆದದ್ದೇನು?

by Udaya News
December 22, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಶಾಸನ ಸಭೆ ಸದಸ್ಯನನ್ನು ಪೊಲೀಸ್ ನಡೆದುಕೊಂಡ ರೀತಿಗೆ ವ್ಯಾಪಕ ಆಕ್ರೋಶ; ಹಾಗಾದರೆ ನಡೆದದ್ದೇನು?
Share on FacebookShare via: WhatsApp

“ನನ್ನ ದೂರಿನ ಎಫ್‍ಐಆರ್ ದಾಖಲಿಸಿಲ್ಲ; ಕಾನೂನು ಎಲ್ಲರಿಗೂ ಸಮಾನವಲ್ಲವೇ? ನೀರೂ ಕೊಡಲಿಲ್ಲ; ಮೂತ್ರಕ್ಕೂ ಅವಕಾಶ ಇರಲಿಲ್ಲ” ಎಂದ ಸಿ.ಟಿ.ರವಿ

ಬೆಂಗಳೂರು: ‘ಇದೇ 19ರ ರಾತ್ರಿ ನನ್ನ ಮೇಲಿನ ಹಲ್ಲೆ ಕುರಿತ ದೂರು ಕೊಟ್ಟೆ, ಎಫ್‍ಐಆರ್ ಬುಕ್ ಮಾಡಲೇ ಇಲ್ಲ; ಹೋಗಿ ಬಂದು ಫೋನಿನಲ್ಲಿ ಮಾತನಾಡುತ್ತಿದ್ದರು. ನನ್ನನ್ನು ಐಸೋಲೇಟ್ ಮಾಡಿದರು. ಹೊರಗಡೆ ಸೇಫಾಗಿ ಕರೆದುಕೊಂಡು ಹೋಗುವುದಾಗಿ ಹೇಳಿ ಎತ್ತಿಕೊಂಡು ಪೊಲೀಸ್ ಸ್ಕಾರ್ಪಿಯೊದಲ್ಲಿ ತುಂಬಿದರು. ಆಗ ಲಾಠಿಯಿಂದ ಹೊಡೆತ ಬಿತ್ತೋ ಹೇಗಾಯಿತೋ ಗೊತ್ತಿಲ್ಲ; ರಕ್ತ ಬರಲಾರಂಭಿಸಿತ್ತು. ಆಗ ರಾತ್ರಿ 11.45 ಸಮಯ ಇರಬಹುದು’ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಲಿಂದ ನಂದಗಡ, ಕಿತ್ತೂರಿಗೆ ಕರೆದೊಯ್ದರು. ಕುಡಿಯಲು ನೀರು ಕೊಡಿ ಎಂದರೆ, ವಾಂತಿ ಆಗುವಂತಿದೆ ಎಂದು ತಿಳಿಸಿದರೆ ವಾಹನದಲ್ಲಿ ನೀರೇ ಇರಲಿಲ್ಲ. ಫೋನ್ ಮೂಲಕ ನಿರ್ದೇಶನದಂತೆ ಕಿತ್ತೂರು, ಒಳಗೆ ಗಲ್ಲಿ ರಸ್ತೆಗೆ ಒಯ್ದರು. ಹಿಂದೆ ಬರುತ್ತಿದ್ದ ಮಾಧ್ಯಮಗಳ ವಾಹನ, ನನ್ನ ಪಿ.ಎ. ವಾಹನವನ್ನು ಬ್ಯಾರಿಕೇಡ್ ಹಾಕಿ ತಡೆದಿದ್ದರು ಎಂದು ವಿವರ ನೀಡಿದರು.

RelatedPosts

ಸ್ಟಿಂಗ್ ಆಪರೇಷನ್ ಆರೋಪ: ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ, ಅಮಿತ್ ಶಾಗೆ ದೂರು ಸಲ್ಲಿಸಲು ನಿರ್ಧಾರ

ರಾಹುಲ್ ಗಾಂಧಿ ನಿವಾಸದಲ್ಲಿ INDIA ಮೈತ್ರಿಕೂಟದ ನಾಯಕರಿಗೆ ಚಹಾ ಕೂಟ

ಪರೀಕ್ಷಾ ದಿನವೇ AI ಮೂಲಕ ಪ್ರಶ್ನೆಪತ್ರಿಕೆ ಸಿದ್ಧತೆ: ನಂದನ್ ನಿಲೇಕಣಿ ಸಲಹೆ

ವಾಹನ ಬ್ಲಾಕ್ ಮಾಡಲು ಹೇಳುತ್ತಿದ್ದರು. ಬಳಿಕ ಕೇಳಿದರೆ ಬೆಳಗಾವಿ ಕಡೆಗೆ ಎಂದರು. ಆಗ ಧಾರವಾಡ ಹೈಕೋರ್ಟ್ ಕಟ್ಟಡ ಕಾಣಿಸಿತ್ತು. ಕೇಳಿದರೆ ಉತ್ತರ ಸಿಗಲಿಲ್ಲ; ಅರೆಸ್ಟ್ ಕಾರಣ ಕೇಳಿ ಡೋರ್ ತೆಗೆಯಲೆತ್ನಿಸಿದೆ. ಬಲವಂತ ಮಾಡಿದ ಗುರುತುಗಳಿವೆ ಎಂದು ತಿಳಿಸಿದರು. ನಾನು ಆಗ ಪತ್ನಿಗೆ ಲೈವ್ ಲೊಕೇಶನ್ ಹಾಕಿದೆ. ಫೋನ್ ಮಾಡಿದರು. ಗಾಬರಿ ಪಡದಂತೆ ಸಮಾಧಾನ ಮಾಡಿದೆ ಎಂದರು.

ಸವದತ್ತಿ, ರಾಮದುರ್ಗ, ಯಾದವಾಡ, ಕಬ್ಬಿನ ಗದ್ದೆಗಳ ನಡುವೆ ನಿಲ್ಲಿಸಿದ್ದರು. ಹಿಂದೆ, ಮುಂದೆ ಪೊಲೀಸ್ ಜೀಪಿತ್ತು. ಆರರಿಂದ 8 ಜನ ಪೊಲೀಸರಿದ್ದರು. ಇಳಿದುಹೋಗಿ ಫೋನಿನಲ್ಲಿ ಮಾತನಾಡಿದರು. ಮಾಧ್ಯಮದವರು ಬಂದಾಗ ತಡೆದರು. ನಡೆ ನಿಗೂಢ ಎಂದು ಮಾಧ್ಯಮದವರಿಗೆ ತಿಳಿಸಿದೆ. ಇನ್ನೆಲ್ಲಿಗೋ ಕರೆದೊಯ್ದರು. ಮೂತ್ರಕ್ಕೂ ಅವಕಾಶ ಕೊಡಲಿಲ್ಲ. ಡಿವೈಎಸ್ಪಿ ಕಚೇರಿಗೆ ಕರೆದೊಯ್ದಾಗ ಅಲ್ಲಿಗೆ ಕೇಶವ ಪ್ರಸಾದ್ ಸೇರಿಕೊಂಡರು ಎಂದರು.

ಅವರು ಜೋರು ಮಾಡಿದರು. ವಾಶ್ ರೂಂ ಕೆಟ್ಟದಾಗಿತ್ತು. ಕನ್ನಡಿ ನೋಡಿದಾಗ ರಕ್ತ ಗಡ್ಡ, ಮೀಸೆಯಲ್ಲಿ ಅಂಟಿಕೊಂಡಿತ್ತು. ಪೊಲೀಸರು ಸ್ಥಳೀಯ ನರ್ಸ್ ಕರೆಸಿ ಫಸ್ಟ್ ಏಯ್ಡ್ ಮಾಡಿಸಿದರು. 11.45ರಿಂದ 3ರವರೆಗೂ ಚಿಕಿತ್ಸೆ ಕೊಡಲಿಲ್ಲ. ಕುಡಿಯಲು ನೀರಿಲ್ಲ; ವಾಶ್ ರೂಮಿಗೆ ಜಾಗ ಇಲ್ಲ. ಹಳ್ಳಿ ರಸ್ತೆ, ಗದ್ದೆ, ಕಾಡಿನ ರಸ್ತೆಯಲ್ಲಿ ಓಡಾಡಿಸುತ್ತಿದ್ದರು ಎಂದು ತಿಳಿಸಿದರು.

ಮಾಧ್ಯಮ ವಾಹನಕ್ಕೆ ಪೊಲೀಸ್ ವಾಹನದಿಂದ ಗುದ್ದಿಸಿ ಬ್ಲಾಕ್..

ಮಾಧ್ಯಮ ವಾಹನಕ್ಕೆ ಪೊಲೀಸ್ ವಾಹನದಿಂದ ಗುದ್ದಿಸಿ ಬ್ಲಾಕ್ ಮಾಡಿದ್ದರು. ಹಳ್ಳ, ದಿಬ್ಬವಿರುವ ನಿಗೂಢ ದಾರಿಯಲ್ಲಿ ವಾಹನ ಒಯ್ದರು. ಕೊನೆಗೆ ಅದು ನಿಂತಿದ್ದು ಸ್ಟೋನ್ ಕ್ರಷರ್ ಇದ್ದ ಜಾಗದಲ್ಲಿ. ನಾನು ಆಗ ನೀವು ನನ್ನನ್ನು ಏನೋ ಮಾಡಹೊರಟಿದ್ದೀರಿ ಎಂದು ಚೀರಾಡಿದೆ. ಮಾಧ್ಯಮದವರು ಅಲ್ಲಿಗೂ ಬೈಕ್, ಕಾರಿನಲ್ಲಿ ಬಂದರು ಎಂದು ಮಾಹಿತಿ ಕೊಟ್ಟರು.

ಕೇಶವ ಪ್ರಸಾದ್ ಒತ್ತಡಪೂರ್ವಕ ಬಂದು ನಮ್ಮ ವಾಹನ ಏರಿದರು. ಆಗಾಗ ಟೆಲಿಫೋನ್ ಕರೆ ಬರುತ್ತಿತ್ತು. ಲೆಫ್ಟ್, ರೈಟ್, ಯೂ ಟರ್ನ್ ಎಂದು ಸೂಚನೆ ಕೊಡುತ್ತಿದ್ದರು. 20ಕ್ಕೂ ಹೆಚ್ಚು ಬಾರಿ ಫೋನ್ ಕಿತ್ತುಕೊಳ್ಳಲು ಯತ್ನಿಸಿದ್ದರು. ತಳ್ಳಾಟ, ನೂಕಾಟ ನಡೆಯಿತು. ನನ್ನ ಕುತ್ತಿಗೆ ಹಿಡಿದು ಒತ್ತಾಯದಿಂದ ಫೋನ್ ಕಿತ್ತುಕೊಳ್ಳಲೆತ್ನಿಸಿದರು. ನಾನು ಜರ್ಕಿನ್ ಜಿಪ್ ಹಾಕಿ ಫೋನ್ ಕೊಡಲಿಲ್ಲ ಎಂದರು. ಫೋನ್ ಕಿತ್ತುಕೊಳ್ಳಲಾಗೋದಿಲ್ವೇ ಎಂದು ಫೋನ್‍ನಲ್ಲಿ ಮಾತನಾಡಿದವರು ಗದರಿಸುವುದು ಕೇಳಿಸಿತ್ತು ಎಂದರು. ಯಾರೆಂದು ಕೇಳಿದರೆ ತಿಳಿಸಲಿಲ್ಲ ಎಂದು ಹೇಳಿದರು.

ರಾಮದುರ್ಗದ ಡಿವೈಎಸ್ಪಿ ಚಿದಂಬರಂ, ಬೆಳಗಾವಿ ಮಾರ್ಕೆಟ್‍ನ ಎಸಿಪಿ ಗಂಗಾಧರ್, ಕಿತ್ತೂರು ಪಿಎಸ್‍ಐ ಪ್ರವೀಣ್ ನಿರ್ದೇಶನ ಬರುತ್ತಿತ್ತು. ಹಿಂದೆ ಮುಂದೆ ಯಾರಿದ್ದರೋ ಗೊತ್ತಿಲ್ಲ ಎಂದು ತಿಳಿಸಿದರು. ಮತ್ತೆ ಕೇಶವಪ್ರಸಾದರನ್ನು ಬಲವಂತವಾಗಿ ಎಳೆದು ಹಾಕಿ, ಮಾಧ್ಯಮಗಳನ್ನು ಬ್ಯಾರಿಕೇಡ್ ಹಾಕಿ ದೂರವಿಟ್ಟು ನನ್ನೊಬ್ಬನನ್ನೇ ಕರೆದೊಯ್ದರು ಎಂದರು.

ತಲೆ ಚಚ್ಚಿಕೊಂಡಾಗ ರಕ್ತ ಬಂತು; ಫೋನ್ ಬಿಟ್ಟರು..
ಲೋಕಾಪುರ, ಮುಧೋಳಕ್ಕೆ ಒಯ್ಯಲಾಯಿತು. ಕುಡಿದಿದ್ದ ಧಡೂತಿ ವ್ಯಕ್ತಿ ಫೋನ್ ಕಿತ್ತುಕೊಳ್ಳಲು ಮುಂದಾದ; ಆಗ ತಲೆ ಚಚ್ಚಿಕೊಂಡು ಡೋರ್ ಒದ್ದೆ. ನೆಗೆಯುವುದಾಗಿ ತಿಳಿಸಿದೆ. ಆಗ ಮತ್ತೆ ರಕ್ತ ಬರುವ ಕಾರಣ ಫೋನ್ ಕಿತ್ತುಕೊಳ್ಳಲಿಲ್ಲ ಎಂದು ಕಾರಣ ತಿಳಿಸಿದರು. ಗದ್ದೆಯೊಳಗೆ ನಿಲ್ಲಿಸಿ ಫೋನ್ ಕೇಳಿದರು. ಕಾಲು ಹಿಡಿಯಲು ಬಂದರು. ಫೋನ್ ವಿಷಯ ಎತ್ತಿದರೆ ಹುಷಾರ್, ಅರೆಸ್ಟ್ ಮಾಡಿದ್ದೀರಾ? ಕಾರಣ ಹೇಳಿ ಎಂದೆ. ರೌದ್ರಾವತಾರ ತಾಳಿ ಹಲ್ಲು ಕಡಿದಾಗ ಭಯಗೊಂಡರು ಎಂದರು.

ಮುಧೋಳದ ಬಳಿ ಗ್ರಾಮಾಂತರ ಎಸ್ಪಿ ಭೀಮಾಶಂಕರ ಗುಳೇದ ಬಂದರು. ಪೊಲೀಸ್ ವರ್ತನೆ ಬಗ್ಗೆ ವಿವರಿಸಿದೆ. ಧಡೂತಿ ಮತ್ತೆ ಫೋನ್ ಕಿತ್ತುಕೊಳ್ಳಲು ಬಂದ. ತಳ್ಳಾಟ ನೂಕಾಟ ನಡೆಯಿತು. ಎಸ್ಪಿಗೂ ನಿರ್ದೇಶನ ಬರುತ್ತಿತ್ತು. ಮಾಧ್ಯಮ, ಇತರ ವಾಹನಗಳನ್ನು ತಪ್ಪಿಸಿ ನಿಗೂಢ ಜಾಗಕ್ಕೆ ಮುಂದೊಯ್ದರು. ಫೋಟೊ, ಟ್ವೀಟ್ ಬಗ್ಗೆ ಆಕ್ಷೇಪಿಸಿದರು. ಬಳಿಕ ಅಂಕಲಗಿ ಠಾಣೆಗೆ ಹೋದಾಗ ಬೆಳಕು ಹರಿದಿತ್ತು. ಅಲ್ಲಿ ಟಾಯ್ಲೆಟ್‍ಗೆ ಹೋದೆ. ರಾತ್ರಿ ಊಟವೂ ಇರಲಿಲ್ಲ. ಹೊಟ್ಟೆ ನೋವು ಬರುತ್ತಿತ್ತು. ಆಗ ಏನಾದರೂ ತಿನ್ನಿ ಎಂದರು. ನಾನು ನಿರಾಕರಿಸಿದೆ ಎಂದು ವಿವರಿಸಿದರು.

ಹೊಡೆದು ಸಾಯಿಸುವ ಹುನ್ನಾರ ಇತ್ತೇ…? ರವಿಗೆ ಅನುಮಾನ:

ಸೀಬೆಹಣ್ಣು ತರಿಸಿ ತಿಂದೆ. ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ದರು. ಬಿಪಿ ಜಾಸ್ತಿ ಇತ್ತು. ಸ್ಕ್ಯಾನಿಂಗ್, ಎಕ್ಸ್‍ರೇ ಮಾಡಿಸಿದರು. ಎಲ್ಲ ಕಡೆ ನಿಗೂಢವಾಗಿ ಯಾಕೆ ನಡೆಸಿಕೊಂಡರು. ಕಬ್ಬಿನ ಗದ್ದೆಯಲ್ಲಿ ಯಾರನ್ನೋ ಕರೆಸಿ ಸಾಯಿಸುವ, ಗುಂಪು ಹೊಡೆದು ಸಾಯಿಸಿದೆ ಎಂದು ತಿಳಿಸುವ ಹುನ್ನಾರ ಇದರ ಹಿಂದಿತ್ತೇ ಎಂದು ಅನುಮಾನ ವ್ಯಕ್ತಪಡಿಸಿದರು. ಕೋರ್ಟಿನಲ್ಲಿ ಎಲ್ಲವನ್ನೂ ಸಂಕ್ಷಿಪ್ತವಾಗಿ ನ್ಯಾಯಾಧೀಶರ ಮುಂದಿಟ್ಟೆ ಎಂದು ತಿಳಿಸಿದರು.

ನನ್ನ ಮೇಲಿನ ಹಲ್ಲೆಗೆ ವಿಶುವಲ್ಸ್ ಇವೆ. ನಿಮ್ಮ ಆರೋಪಕ್ಕೆ ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಇದೆ. ಅದು ಬಿಟ್ಟರೆ ಬೇರೇನಿಲ್ಲ. ನನ್ನ ದೂರಿನ ಎಫ್‍ಐಆರ್ ದಾಖಲಿಸಿಲ್ಲ; ಕಾನೂನು ಎಲ್ಲರಿಗೂ ಸಮಾನವಲ್ಲವೇ ಎಂದು ಪ್ರಶ್ನಿಸಿದರು. ಅಂಬೇಡ್ಕರರ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶ ನೀಡುತ್ತದೆ. ಆದರೆ, ನೀವು ಲಕ್ಷ್ಮಿ ಹೆಬ್ಬಾಳ್ಕರರಿಗೆ ಹೆಚ್ಚಿನ ಆದ್ಯತೆ, ಹಕ್ಕು ಕೊಟ್ಟಿದ್ದೀರಿ ಎಂದು ಟೀಕಿಸಿದರು. ಮಾನವ ಹಕ್ಕು ಉಲ್ಲಂಘನೆ ಆಗುವಂತೆ ನಡೆದುಕೊಂಡಿದ್ದೀರಿ ಎಂದು ಆಕ್ಷೇಪಿಸಿದರು.

19ರಂದು ವಿಧಾನಪರಿಷತ್ತಿನಲ್ಲಿ ಅಧಿವೇಶನವು 10.30ಕ್ಕೆ ಆರಂಭವಾಯಿತು. ಪ್ರಶ್ನೋತ್ತರ ಕಲಾಪ, ಶೂನ್ಯವೇಳೆ ಎಲ್ಲ ಮುಗಿದ ಬಳಿಕ ಡಾ. ಅಂಬೇಡ್ಕರರ ಭಾವಚಿತ್ರ ಹಿಡಿದುಕೊಂಡು ಅವರೂ ಬಂದಿದ್ದರು; ನಾವೂ ಬಂದಿದ್ದೆವು ಎಂದು ತಿಳಿಸಿದರು. ಡಾ. ಅಂಬೇಡ್ಕರರಿಗೆ ಕಾಂಗ್ರೆಸ್ ಹೇಗೆ ಅಪಮಾನ ಮಾಡಿತ್ತು ಎಂಬುದನ್ನು ನಾವು ಎಳೆಎಳೆಯಾಗಿ ಬಿಡಿಸಿಟ್ಟೆವು ಎಂದು ರವಿ ಹೇಳಿದರು.

ಮಾನ್ಯ ಬಾಬಾಸಾಹೇಬ ಅವರನ್ನು 2 ಬಾರಿ ಸೋಲಿಸಿದ್ದು, ಬದುಕಿದ್ದಾಗಲೂ ಅಪಮಾನ ಮಾಡಿದ್ದು, ಸತ್ತಾಗಲೂ ಅವಮಾನ ಮಾಡಿದ ಸಂಗತಿಯನ್ನು ಎಳೆಎಳೆಯಾಗಿ ಬಿಡಿಸಿಟ್ಟೆವು. ಒಮ್ಮೆ ಸದನ ಮುಂದೂಡಿದರು. ಅವರೂ- ನಾವೂ ಘೋಷಣೆ ಕೂಗುತ್ತಿದ್ದೆವು. 2ನೇ ಬಾರಿ ಮತ್ತೆ ಸಭೆ ಸೇರಿದಾಗ ಅದೇ ಪುನರಾವರ್ತನೆ ಆಯಿತು. ಆಗಲೂ ಕೂಡ ಸದನ ಮುಂದೂಡಲಾಯಿತು ಎಂದು ತಿಳಿಸಿದರು.

ನಂತರ ಅಂಬೇಡ್ಕರರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿಯನ್ನು ತಿಳಿಸಲು ಸುವರ್ಣಸೌಧದ ಪಶ್ಚಿಮ ದ್ವಾರದಲ್ಲಿ ಹೊರಗೆ ಮಾಧ್ಯಮ ಗೋಷ್ಠಿಗೆ ಬಂದೆ. ಮಾಧ್ಯಮ ಗೋಷ್ಠಿ ಮುಗಿಸಿ ಹೋಗುವಾಗ ಪತ್ರಕರ್ತರಿಬ್ಬರು ಅಶ್ಲೀಲ ಪದ ಬಳಕೆ ಕುರಿತು ಆರೋಪ ಮಾಡುತ್ತಿರುವುದಾಗಿ ತಿಳಿಸಿದರು.
ಅವರು ಎದುರಿಗೆ ಸಿಕ್ಕಿದಾಗಲೂ ಗೌರವಯುತವಾಗಿ ಏನಕ್ಕ ಚೆನ್ನಾಗಿದ್ದೀರಾ? ಏನು ಲಕ್ಷ್ಮಕ್ಕ ಇವತ್ತು ವಿಶೇóಷ ಕಳೆ ಬಂದಿದೆ ಎಂದು ಆಗಾಗ ತಮಾಷೆ ಮಾಡಿದ್ದೇನೆ. ಆರೋಪಕ್ಕೆ ಸಂಬಂಧಿಸಿ ಸಭಾಪತಿಗಳು ರೂಲಿಂಗ್ ಕೊಟ್ಟಿದ್ದಾರೆ. ಮಾಧ್ಯಮಕ್ಕೂ ಹೇಳಿದ್ದು ಅದನ್ನು ವಿವರಿಸಲು ಹೋಗುವುದಿಲ್ಲ ಎಂದು ತಿಳಿಸಿದರು. ನಮ್ಮ ಮಾತುಗಳು ಅಂತರಾತ್ಮ, ಪರಮಾತ್ಮನಿಗೆ ಗೊತ್ತಾಗಿಯೇ ಗೊತ್ತಾಗುತ್ತದೆ ಎಂದು ವಿಶ್ಲೇಷಿಸಿದರು.

30 ಗಂಟೆಗಳ ವಿದ್ಯಮಾನವದು. ಸಂಕ್ಷಿಪ್ತವಾಗಿ ಹೇಳುವೆ ಎಂದ ಅವರು, ಊಟ ಮಾಡಿ ಬರುವಾಗ ಕಾರಿನ ಮೇಲೆ ದಾಳಿ ನಡೆಸಲಾಯಿತು. ಮಾರ್ಷಲ್‍ಗಳು ಮತ್ತು ಸಾರ್ವಜನಿಕರು ಅವರನ್ನು ದೂರ ತಳ್ಳಿ ವಿಧಾನಸೌಧದ ಒಳಕ್ಕೆ ಕರೆದೊಯ್ದರು. ಲಾಂಜ್‍ನಲ್ಲಿ ಆರ್.ಅಶೋಕ್ ಕರೆಯುತ್ತಿದ್ದಾರೆಂದು ಚೀಟಿ ಬಂತು. ಎಂಎಲ್‍ಸಿ ಕಿಶೋರ್ ಅವರ ಜೊತೆಗೆ ಹೋಗಿ ಮಾತನಾಡಿ ಕಾರಿಡಾರಿನಿಂದ ಹೊರಕ್ಕೆ ಬರುವಾಗ 3-4 ಜನರು ಕೊಲೆ ಮಾಡುತ್ತೇವೆ; ಹೆಣ ಕಳಿಸುತ್ತೇವೆ; ಪೀಸ್ ಪೀಸ್ ಮಾಡುವುದಾಗಿ ತಿಳಿಸಿದರು. ಕಿಶೋರ್ ಮತ್ತು ಮಾರ್ಷಲ್‍ಗಳು ಗೇಟ್ ಬಂದ್ ಮಾಡಿದರು. 10 ನಿಮಿಷಕ್ಕೂ ಹೆಚ್ಚು ಕಾಲ ಗೇಟ್ ಒದೆಯುತ್ತಿದ್ದರು. ಹೆಣ ಕಳಿಸ್ತೇವೆ ಎಂದು ಕೂಗಾಡಿದರು. ಮಾರ್ಷಲ್‍ಗಳು ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದು, ನಾನು ಅಲ್ಲೇ ಧರಣಿ ಕುಳಿತೆ ಎಂದು ವಿವರಿಸಿದರು.

ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ಮತ್ತಿತರರು ಜೊತೆಗಿದ್ದರು. ಬಳಿಕ ಸಭಾಪತಿಗಳು ಕರೆದಿದ್ದು ಹೋಗಿ ಹಲ್ಲೆ ಯತ್ನ ಕುರಿತು ಲಿಖಿತ ದೂರು ಕೊಟ್ಟೆವು. ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಕುರಿತು ತಿಳಿಸಿದರು. ನಾನು ಎಲ್ಲ ವಿವರ ನೀಡಿದೆ. ಸಮಜಾಯಿಷಿಯನ್ನು ಬರೆದು ಕೊಟ್ಟೆ ಎಂದರು.
ಸಭಾಪತಿ ರೂಲಿಂಗ್ ತಿಳಿಸಿದ ಬಳಿಕ ಜನಗಣಮನದ ಬಳಿಕ ಅನಿರ್ದಿಷ್ಟಾವಧಿಗೆ ಸಭೆ ಮುಂದೂಡಲಾಗಿತ್ತು. ಡಿಸಿಎಂ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರರು ಇದ್ದರು. ಏಕವಚನದಲ್ಲಿ ನನ್ನನ್ನು, ಕುಟುಂಬವನ್ನು ನಿಂದಿಸಿ ನಿನ್ನ ಕಥೆ ಮುಗಿಸ್ತೀವಿ; ಬಾರೋ ಇಲ್ಲಿ ಎಂದು ತಿಳಿಸಿದರು. ಸಭಾಪತಿ ಕೊಠಡಿಗೆ ಹೋಗಿ ಅಲ್ಲಿ ನಡೆದ ವಿದ್ಯಮಾನವನ್ನು ಛಲವಾದಿ ನಾರಾಯಣಸ್ವಾಮಿಯವರ ಮೂಲಕ ಲಿಖಿತವಾಗಿ ಸಲ್ಲಿಸಿದ್ದೇವೆ ಎಂದು ವಿವರ ನೀಡಿದರು.

ಸಭಾಪತಿಗಳು ಎಡಿಜಿಪಿಯನ್ನು ಕರೆದು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಸೂಚಿಸಿದರು. ಕೆಲವರನ್ನು ಕಸ್ಟಡಿಗೆ ಪಡೆದಿದ್ದು, ಕ್ರಮ ತೆಗೆದುಕೊಳ್ಳುವುದಾಗಿ ಎಡಿಜಿಪಿ ತಿಳಿಸಿದ್ದರು. ಬಳಿಕ ಪ್ರಜಾಪ್ರಭುತ್ವದ ಕಗ್ಗೊಲೆ ವಿರುದ್ಧ ಸುವರ್ಣಸೌಧದ ಮೆಟ್ಟಿಲ ಬಳಿ 6.30ರ ಸುಮಾರಿಗೆ ಧರಣಿ ಕುಳಿತೆವು. 6.45ಕ್ಕೆ ನನ್ನನ್ನು ಪ್ರತ್ಯೇಕಿಸಿ ಪೊಲೀಸ್ ವ್ಯಾನಿಗೆ ಕರೆದೊಯ್ದರು. ಸಂಕನೂರರೂ ಆಕಸ್ಮಿಕವಾಗಿ ಒಳಗಿದ್ದರು. ಮೊದಲು ಹಿರೇಬಾಗೇವಾಡಿಗೆ ಕರೆದೊಯ್ದರು. ಬಳಿಕ ನನ್ನನ್ನು ಪ್ರತ್ಯೇಕವಾಗಿ ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು ಎಂದು ವಿವರಿಸಿದರು. ಬಂಧನದ ಕುರಿತು ತಿಳಿಸಲಿಲ್ಲ; ಆಗ ಬೆಳಗಾವಿ ಪೊಲೀಸ್ ಕಮೀಷನರ್ ಬಂದರು. ವಿಷಯ ತಿಳಿದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿಯವರು ರಾತ್ರಿ ಧಾವಿಸಿದರು. ವಕೀಲರನ್ನು ಒಳಕ್ಕೆ ಬಿಡಲೇ ಇಲ್ಲ ಎಂದು ಆಕ್ಷೇಪಿಸಿದರು.

ಕಸ್ಟಡಿಗೆ ಕಾರಣ ತಿಳಿಸಿ, ಎಫ್‍ಐಆರ್ ಕಾಪಿ ಕೊಡಬೇಕಿತ್ತು. ವಕೀಲರ ಸಂಪರ್ಕಕ್ಕೆ ಅವಕಾಶ ಕೊಡಬೇಕಾಗಿತ್ತು. ಕುಟುಂಬ ವರ್ಗಕ್ಕೂ ಮಾಹಿತಿ ನೀಡಬೇಕಿತ್ತು. ಇದ್ಯಾವುದೂ ನಡೆಯಲಿಲ್ಲ. ಪಾರದರ್ಶಕ, ಪ್ರಾಮಾಣಿಕವಾಗಿ ಸರಕಾರ ನಡೆದುಕೊಳ್ಳಲಿಲ್ಲ. ಅಶೋಕ್ ಅವರು ದಬಾಯಿಸಿದ ಬಳಿಕ ವಕೀಲರನ್ನು ಒಳಕ್ಕೆ ಬಿಟ್ಟರು ಎಂದು ವಿವರ ನೀಡಿದರು.

ಮಾಧ್ಯಮ ಸ್ನೇಹಿತರು ಹೆಜ್ಜೆಹೆಜ್ಜೆಗೂ ಬೆನ್ನಿಗೆ ನಿಂತು ಕಾಂಗ್ರೆಸ್ ಸರಕಾರದ ಹಿಡನ್ ಅಜೆಂಡವನ್ನು ಬಯಲಿಗೆಳೆದು, ಸತ್ಯ ಸಂಗತಿಯನ್ನು ಜನರಿಗೆ ಬಿತ್ತರಿಸುವ ಮೂಲಕ ಪರೋಕ್ಷವಾಗಿ ನನ್ನ ರಕ್ಷಣೆ ಮಾಡಿದ್ದೀರಿ. ಅವರಿಗೆ ಕೃತಜ್ಞತೆಗಳು. ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಸೇರಿದಂತೆ, ರಾಜ್ಯಾಧ್ಯಕ್ಷ ವಿಜಯೇಂದ್ರ, ಎರಡೂ ಸದನಗಳ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ, ಬಸನವಗೌಡ ಪಾಟೀಲ್ ಯತ್ನಾಳ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಸೋಮಣ್ಣ, ಶಾಸಕ ಮಿತ್ರ ಅಭಯ್ ಪಾಟೀಲ್ ಸೇರಿ ಬಿಜೆಪಿಯ ಎಲ್ಲ ಶಾಸಕರು, ಸಂಸದರು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಜೊತೆಗಿದ್ದರು ಎಂದು ತಿಳಿಸಿದರು.

ವಕೀಲರ ತಂಡವು ಬೆಳಗಾವಿ- ಬೆಂಗಳೂರಿನಲ್ಲಿ ನ್ಯಾಯವನ್ನು ಎತ್ತಿ ಹಿಡಿಯಲು ಮತ್ತು ನಿಮ್ಮ ಜೊತೆ ನಾವಿದ್ದೇವೆ ಎಂಬ ದೃಢವಾದ ಸಂದೇಶ ನೀಡಿದೆÉ ಎಂದರು. ಕಷ್ಟ ಕಾಲದಲ್ಲಿ ಜೊತೆಗೆ ನಿಂತ ನಿಮ್ಮೆಲ್ಲರಿಗೂ ನಾನು ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದು ತಿಳಿಸಿದರು. ನಿಮ್ಮ ಕಷ್ಟಕಾಲದಲ್ಲಿ ನಿಮ್ಮ ಜೊತೆಗಿದ್ದು ಋಣ ತೀರಿಸುವ ಪ್ರಯತ್ನ ಮಾಡುವೆ ಎಂದು ಹೇಳಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಎನ್. ಮುನಿರತ್ನ, ಕೆ.ಸಿ. ನಾರಾಯಣಗೌಡ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕ ರವಿಸುಬ್ರಹ್ಮಣ್ಯ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಮಂಜುಳಾ, ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: BJP MLC CT RaviBJP MLC CT Ravi arrestedಬಿಜೆಪಿ ಶಾಸಕ ಸಿ.ಟಿ.ರವಿ ಬಂಧನ
ShareSendTweetShare
Previous Post

KSRTC: ನಿವೃತ್ತ ಸಿಬ್ಬಂದಿಗೆ ಬಾಕಿ ಉಪಧನ, ಗಳಿಕೆ ರಜೆ ನಗದೀಕರಣ ಮೊತ್ತ ರೂ.224.05 ಕೋ.ರೂ.ಬಿಡುಗಡೆ; ರಾಮಲಿಂಗ ರೆಡ್ಡಿ ಹಸ್ತಾಂತರ

Next Post

ವಕ್ಫ್ ಭೂ ಕಬಳಿಕೆ ವಿರುದ್ಧದ ತನಿಖೆಗೆ ಸಮಿತಿ ರಚನೆ; ಹೋರಾಟಕ್ಕೆ ಸಂದ ಜಯ ಎಂದ ಬಿಜೆಪಿ

Related Posts

ಸ್ಟಿಂಗ್ ಆಪರೇಷನ್ ಆರೋಪ: ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ, ಅಮಿತ್ ಶಾಗೆ ದೂರು ಸಲ್ಲಿಸಲು ನಿರ್ಧಾರ
ಪ್ರಮುಖ ಸುದ್ದಿ

October 13, 2026 07:10 PM
ರಾಹುಲ್ ಗಾಂಧಿ ನಿವಾಸದಲ್ಲಿ INDIA ಮೈತ್ರಿಕೂಟದ ನಾಯಕರಿಗೆ ಚಹಾ ಕೂಟ
ದೇಶ

October 13, 2026 04:10 PM
ಪರೀಕ್ಷಾ ದಿನವೇ AI ಮೂಲಕ ಪ್ರಶ್ನೆಪತ್ರಿಕೆ ಸಿದ್ಧತೆ: ನಂದನ್ ನಿಲೇಕಣಿ ಸಲಹೆ
ದೇಶ

ಪರೀಕ್ಷಾ ದಿನವೇ AI ಮೂಲಕ ಪ್ರಶ್ನೆಪತ್ರಿಕೆ ಸಿದ್ಧತೆ: ನಂದನ್ ನಿಲೇಕಣಿ ಸಲಹೆ

October 13, 2026 04:10 PM
ಮೀಸಲಾತಿ ಹೆಚ್ಚಳ ರದ್ದು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ: ಸಂಪುಟದಲ್ಲಿ ಚರ್ಚಿಸಿ ಕ್ರಮ ಎಂದ ಡಿಸಿಎಂ 
ಪ್ರಮುಖ ಸುದ್ದಿ

ಮೀಸಲಾತಿ ಹೆಚ್ಚಳ ರದ್ದು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ: ಸಂಪುಟದಲ್ಲಿ ಚರ್ಚಿಸಿ ಕ್ರಮ ಎಂದ ಡಿಸಿಎಂ 

October 13, 2026 01:10 PM
ದಿಲ್ಲಿ ಚಲೋ ಸಂಕಷ್ಟ: INDIA ಬಣದ ಹೋರಾಟಗಾರರ ವಿರುದ್ಧ ನಾಲ್ಕು ಎಫ್‌ಐಆರ್
ದೇಶ

ದಿಲ್ಲಿ ಚಲೋ ಸಂಕಷ್ಟ: INDIA ಬಣದ ಹೋರಾಟಗಾರರ ವಿರುದ್ಧ ನಾಲ್ಕು ಎಫ್‌ಐಆರ್

October 13, 2026 12:10 PM
ಪಾಕಿಸ್ತಾನ–ಅಫ್ಘಾನಿಸ್ತಾನ ಗಡಿ ಸಂಘರ್ಷ ತೀವ್ರ: ಪರಸ್ಪರ ಆರೋಪ, ಗಡಿಯಲ್ಲಿ ಯುದ್ಧದ ವಾತಾವರಣ
ಪ್ರಮುಖ ಸುದ್ದಿ

ಪಾಕಿಸ್ತಾನ–ಅಫ್ಘಾನಿಸ್ತಾನ ಗಡಿ ಸಂಘರ್ಷ ತೀವ್ರ: ಪರಸ್ಪರ ಆರೋಪ, ಗಡಿಯಲ್ಲಿ ಯುದ್ಧದ ವಾತಾವರಣ

October 13, 2026 11:10 AM

Popular Stories

  • ಕೃಷಿ ಸಾಲ ಮನ್ನಾ ಹೋರಾಟಕ್ಕೆ ಮಣಿದ ಸರ್ಕಾರ; ವಾರದೊಳಗೆ ರೈತ ಮುಖಂಡರ ಸಭೆ; ಜಾರಕಿಹೊಳಿ ಭರವಸೆ

    ಕೃಷಿ ಸಾಲ ಮನ್ನಾ ಹೋರಾಟಕ್ಕೆ ಮಣಿದ ಸರ್ಕಾರ; ವಾರದೊಳಗೆ ರೈತ ಮುಖಂಡರ ಸಭೆ; ಜಾರಕಿಹೊಳಿ ಭರವಸೆ

    0 shares
    Share 0 Tweet 0
  • ಉನ್ನತ ಶಿಕ್ಷಣ, ಪ್ರಜಾಸತ್ತಾತ್ಮಕ ಹಕ್ಕುಗಳ ಕುರಿತು ರಾಷ್ಟ್ರೀಯ ಸಮ್ಮೇಳನ; ಸೆಂಟ್ ಜೋಸೆಫ್ಸ್ ಕಾಲೇಜ್ ಆಫ್ ಲಾದಲ್ಲಿ 60ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳ ಮಂಡನೆ

    0 shares
    Share 0 Tweet 0
  • ಗೋಕಳ್ಳತನ ಖಂಡಿಸಿ ಬೈಂದೂರಿನಲ್ಲಿ ಭವ್ಯ ಪಾದಯಾತ್ರೆ: ಗೋಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ;

    0 shares
    Share 0 Tweet 0
  • ರಾಜ್ಯಮಟ್ಟದ ಮ್ಯಾರಥಾನ್‌ನಲ್ಲಿ ಸೃಜನ್‌ಗೆ ಚಿನ್ನ; ರಾಷ್ಟ್ರಮಟ್ಟಕ್ಕೆ ಆಯ್ಕೆ

    0 shares
    Share 0 Tweet 0
  • ‘ಮಕ್ಕಳ ನಗುವೇ ಸಂಭ್ರಮದ ಭಾಷೆ..!’ ಬಾಲಮಂದಿರದ ಮಕ್ಕಳ ಮೊಗದಲ್ಲಿ ನಗು ಅರಳಿಸಿದ ಪ್ರೀತಿಯ ಹಸ್ತಗಳು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಕ್ರೀಡೆ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In