ಶಿವಮೊಗ್ಗ: ಮಲೆನಾಡಿನಲ್ಲಿ ಬಿಜೆಪಿಗೆ ಪಕ್ಷದ ಹಿರಿಯ ನಾಯಕರೇ ಸವಾಲಾಗಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಶುಕ್ರವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.






















































