Sunday, August 23, 2026
Contact Us
UdayaNews
  • ಪ್ರಮುಖ ಸುದ್ದಿ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

  • ರಾಜ್ಯ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

  • ದೇಶ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

  • ವಿದೇಶ
    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಸಿದ್ದರಾಮಯ್ಯ ರಾಜಕೀಯವಾಗಿ ಮೂಲೆಗುಂಪಾಗುವ ದಿನ ದೂರವಿಲ್ಲ: ಕಟೀಲ್ ಭವಿಷ್ಯ

by Udaya News
September 11, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
Share on FacebookShare via: WhatsApp

ಬೆಂಗಳೂರು: ಮಂಗಳೂರಿನಲ್ಲಿ ಜನಮನ್ನಣೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ಅಪಾರ ಜನಸಂದಣಿಯ ಕಾರ್ಯಕ್ರಮ ಮತ್ತು ದೊಡ್ಡಬಳ್ಳಾಪುರದ ಜನಸ್ಪಂದನಕ್ಕೆ ಸ್ವಯಂಪ್ರೇರಿತ ಜನಸಾಗರವನ್ನು ಗಮನಿಸಿ ಸಿದ್ದರಾಮಯ್ಯರು ಸ್ಥಿಮಿತ ಕಳೆದುಕೊಂಡಂತಿದೆ. ಅದಕ್ಕಾಗಿಯೇ ಅವರು ತಮ್ಮ ಸುಳ್ಳಿನ ಸರಮಾಲೆ, ವ್ಯರ್ಥ ಆರೋಪಗಳ ಮೂಲಕ ನಾಟಕ ಮುಂದುವರಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕನ್ನಡನಾಡಿನ ಜನತೆ ನಿರ್ಧರಿಸಿದ್ದು, ಅಧಿಕಾರ ಗಳಿಸುವ ಕಾಂಗ್ರೆಸ್ಸಿಗರ ಕನಸು ಕೇವಲ ಹಗಲುಗನಸಾಗಿ ಉಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಜನರು ಸೋಲಿಸಿ ರಾಜಕೀಯವಾಗಿ ಮೂಲೆಗುಂಪಾಗುವಂತೆ ಮಾಡಲಿದ್ದಾರೆ. ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ದೃಢವಿಶ್ವಾಸ ವ್ಯಕ್ತಪಡಿಸಿದ್ದಾರೆ.

RelatedPosts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

ಸಿದ್ದರಾಮಯ್ಯ ಎಂದರೆ ಡೋಂಗಿತನ, ಹಿಂದೂ ವಿರೋಧಿತನದ ಸಂಕೇತ. ರಾಷ್ಟ್ರವಿರೋಧಿ ಶಕ್ತಿಗಳ ಜೊತೆ ಕೈ ಜೋಡಿಸುವ ಮತ್ತು ಧರ್ಮಗಳನ್ನು ಒಡೆಯುವ ಸಿದ್ದರಾಮಯ್ಯರ ಸ್ವಾರ್ಥ ರಾಜಕಾರಣ ಜನರಿಗೆ ಸ್ಪಷ್ಟವಾಗಿ ತಿಳಿದಿದೆ. ನೀವು ಟ್ವೀಟ್‍ಗಳ ಮೂಲಕ ಹಾಗೂ ಹೇಳಿಕೆಗಳ ಮೂಲಕ ನಿಮ್ಮನ್ನೇ ನೀವು ಜನರ ಮುಂದಿಟ್ಟು ಅಪಹಾಸ್ಯಕ್ಕೆ ಸಿಲುಕುತ್ತಿದ್ದೀರಿ. ಬಿಜೆಪಿ ಸರಕಾರ ಜನಪರವಾಗಿದೆ. ಬಿಜೆಪಿ ಯಾವತ್ತೂ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಮತ್ತು ಸಶಕ್ತೀಕರಣದ ಪ್ರಯತ್ನದಲ್ಲಿರುವುದು ಜನರಿಗೆ ತಿಳಿದಿದೆ ಎಂದು ಅವರು ತಿಳಿಸಿದ್ದಾರೆ.

ಕಾಮನ್ ಮ್ಯಾನ್ ಸಿಎಂ ಖ್ಯಾತಿಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರವು ಬೆಂಗಳೂರಿನ ಅಭಿವೃದ್ಧಿಗೆ 6 ಸಾವಿರ ಕೋಟಿ ಮೊತ್ತವನ್ನು ನೀಡಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಕಳೆದ ಹಲವು ದಶಕಗಳಲ್ಲೇ ಅತ್ಯಧಿಕ ಮಳೆ ಭಾರತದಾದ್ಯಂತ ಮತ್ತು ಬೆಂಗಳೂರಿನಲ್ಲೂ ಬಂದಿದೆ. ಮಳೆ- ಅತಿವೃಷ್ಟಿಯನ್ನು ಎದುರಿಸಲು ಬಿಜೆಪಿ ತಕ್ಷಣವೇ ಮುಂದಾಗಿದ್ದು, ಜನರ ಬದುಕನ್ನು ಕಟ್ಟಿಕೊಡಲು ಕೂಡಲೇ ಸ್ಪಂದಿಸಿದೆ. ಸರಕಾರ ಒಂದೆಡೆ ಮತ್ತು ಪಕ್ಷ ಮತ್ತೊಂದೆಡೆ ಅಗತ್ಯ ಸೇವಾ ಕಾರ್ಯಗಳನ್ನು ಕೈಗೊಂಡಿವೆ ಎಂದು ವಿವರಿಸಿದ್ದಾರೆ.
ಒಮ್ಮೆ ನಿರುದ್ಯೋಗ ಸಮಸ್ಯೆ ಎನ್ನುವ ಸಿದ್ದರಾಮಣ್ಣ, ಮತ್ತೆ ಪ್ಲೇಟ್ ಬದಲಿಸಿ ಶೇಕಡಾ 40 ಭ್ರಷ್ಟಾಚಾರ ಎಂದು ರಾಗ ಎಳೆಯುತ್ತಾರೆ. ಅರ್ಕಾವತಿ ಹಗರಣ ಸೇರಿ ವಿವಿಧ ಭ್ರಷ್ಟಾಚಾರ ಹಗರಣಗಳನ್ನು ಬಿಜೆಪಿ ಸರಕಾರ ಬಯಲಿಗೆ ಎಳೆಯಲಿದೆ ಎಂದು ತಿಳಿಸಿದ ಬಳಿಕ ಸಿದ್ದರಾಮಣ್ಣನಿಗೆ ಚಳಿಜ್ವರ ಬಂದಂತಿದೆ; ಅದಕ್ಕಾಗಿಯೇ ಸದಾ ಪ್ರಚಾರದಲ್ಲಿರಲು ಸುಳ್ಳು ಸುಳ್ಳು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಅವರು ಸ್ಪಷ್ಟ ಮಾಹಿತಿ ಇಲ್ಲದೆ ಆರೋಪಗಳನ್ನು ಮಾಡುತ್ತಿದ್ದು, ಬಾಯಿ ಚಪಲಕ್ಕಾಗಿ ಮಾತನಾಡುತ್ತಿದ್ದಾರೆ. ಮಳೆ ಹಾನಿ ಸಂಬಂಧ ನೀವು ಮತ್ತು ನಿಮ್ಮ ಪಕ್ಷದವರು ಎಷ್ಟು ಪ್ರವಾಸ ಮಾಡಿದ್ದೀರಿ? ನಿನ್ನೆ ಕಾಟಾಚಾರಕ್ಕೆ ಬಾದಾಮಿಗೆ ಹೋಗಿ ಬಂದಿದ್ದಲ್ಲವೇ? ನಿಮ್ಮ ಅಸಲಿಯತ್ತು ನಮಗೆ ಮಾತ್ರವಲ್ಲದೆ ಜನರಿಗೂ ಗೊತ್ತಿದೆ. ನಕಲಿ ಸಮಾಜವಾದಿಗಳು, ನಕಲಿ ಬುದ್ಧಿಜೀವಿಗಳ ಜೊತೆ ಸೇರಿ ಮಾತನಾಡುವ ನಿಮ್ಮನ್ನು ಜನರು ನಂಬಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ಷೇಪಿಸಿದ್ದಾರೆ.

ನಮ್ಮ ಸರಕಾರವು ಮಳೆಹಾನಿಗೆ ಸಂಬಂಧಿಸಿದ ಪರಿಹಾರ ಮೊತ್ತವನ್ನು ಹೆಚ್ಚು ಮಾಡಿದೆ. 5 ಲಕ್ಷದಂತೆ ಪರಿಹಾರ ಕೊಟ್ಟಿದೆ. ಕಾಂಗ್ರೆಸ್ ಅವಧಿಯಲ್ಲಿ ಆದ ರಾಜಕಾಲುವೆ ಒತ್ತುವರಿ ಮತ್ತು ಆ ಸಮಸ್ಯೆ ಪರಿಹರಿಸುವ ದೃಷ್ಟಿಯಿಂದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ಕೊಟ್ಟಿದೆ. ಇದರ ಕೆಲಸವೂ ನಡೆಯುತ್ತಿದೆ. ಕೋವಿಡ್ ಸಂದರ್ಭ ಮಾತ್ರವಲ್ಲದೆ ನೆರೆ ಪರಿಹಾರ ಕಾಮಗಾರಿಯಲ್ಲೂ ಸರಕಾರ ಹಾಗೂ ಪಕ್ಷದ ಕಾರ್ಯಕರ್ತರು ಜನರ ನೆರವಿಗೆ ಧಾವಿಸಿದ್ದಾರೆ. ನಿಮ್ಮ ಪಕ್ಷ ಕೋವಿಡ್ ಲಸಿಕೆ ವಿರುದ್ಧ ಪ್ರಚಾರ ಮಾಡಿದ್ದು ಜನರಿಗೆ ಮರೆತಿಲ್ಲ ಎಂದು ತಿಳಿಸಿದ್ದಾರೆ.
ಕೋವಿಡ್ ನಿರ್ವಹಣೆಯಲ್ಲಿ ಭಾರತವು ವಿಶ್ವದಾದ್ಯಂತ ಮೆಚ್ಚುಗೆ ಪಡೆದಿತ್ತು. ಕರ್ನಾಟಕವೂ ಅತ್ಯುತ್ತಮ ನಿರ್ವಹಣೆಗಾಗಿ ಜನರಿಂದ ಶ್ಲಾಘನೆಗೆ ಪಾತ್ರವಾಗಿದೆ. ಗರೀಬ್ ಕಲ್ಯಾಣ್ ಯೋಜನೆಯಡಿ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗಿದೆ. ರಾಜ್ಯದ ಸುಮಾರು 7 ಕೋಟಿಗೂ ಹೆಚ್ಚು ಜನರಿಗೆ ಕೋವಿಡ್ ಡಬಲ್ ಡೋಸ್ ನೀಡಿ ರಕ್ಷಿಸುವ ಕೆಲಸ ಮಾಡಿದೆ. ಕಾಂಗ್ರೆಸ್ ಸರಕಾರ ಇದ್ದರೆ ದೇಶೀಯ ಲಸಿಕೆ ತಯಾರಿ ಕೇವಲ ಕನಸಾಗಿಯೇ ಉಳಿಯುತ್ತಿತ್ತು. ಜೊತೆಗೆ ಆರೋಗ್ಯ ಕ್ಷೇತ್ರದ ಕನಿಷ್ಠ ಸೌಲಭ್ಯಗಳಿಂದಾಗಿ ಬೀದಿ ಬೀದಿಗಳಲ್ಲಿ ಜನರು ಸಾಯುವಂತಾಗುತ್ತಿತ್ತು ಎಂಬುದು ನಿಮಗೇ ತಿಳಿದಿದೆ ಎಂದು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯನವರೇ ನಿಮಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಗೌರವ ಮತ್ತು ಬದ್ಧತೆ ಇದ್ದರೆ ಜನರ ಆಶೋತ್ತರ ಮತ್ತು ಕಷ್ಟಕಾರ್ಪಣ್ಯಕ್ಕೆ ಸ್ಪಂದಿಸಬೇಕು. ಈ ಮೂಲಕ ನೀವು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಘನತೆಯನ್ನು ಎತ್ತಿ ಹಿಡಿಯಬೇಕು. ನೀವು ತಾಕತ್ತಿದ್ದರೆ ಈ ವಿಚಾರವಾಗಿ ಚರ್ಚೆಗೆ ಬಂದರೆ ನಾವೂ ಚರ್ಚೆಗೆ ಸಿದ್ಧರಿದ್ದೇವೆ ಎಂದು ಸವಾಲೆಸೆದಿದ್ದಾರೆ.

ಪ್ರಧಾನಿ ಮೋದಿಜಿ ಅವರು ಮಂಗಳೂರಿನ ಭೇಟಿ ವೇಳೆ 3,800 ಕೋಟಿಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಟ್ಟಿದ್ದಾರೆ. ಭಾರತದ ಭವಿಷ್ಯವನ್ನು ಉಜ್ವಲಗೊಳಿಸುವ ದೃಷ್ಟಿಯಿಂದ ನಾವು ಸರಕಾರ ನಡೆಸುತ್ತಿದ್ದೇವೆ. ರಸ್ತೆಗಳ ಅಭಿವೃದ್ಧಿ, ರೈಲ್ವೆ ಸಂಪರ್ಕ, ವಾಯುಯಾನ ಮಾತ್ರವಲ್ಲದೆ ಜಲ ಸಾರಿಗೆಯನ್ನೂ ನಾವು ಅಭಿವೃದ್ಧಿ ಪಡಿಸುತ್ತಿದ್ದೇವೆ. ಜನಪರ ಅಭಿವೃದ್ಧಿ ಹಾಗೂ ಜನರ ಸಶಕ್ತೀಕರಣ ಕಾರ್ಯ ಬಿಜೆಪಿ ಸರಕಾರಗಳಿಂದ ಆಗುತ್ತಿದೆ. ಕೋವಿಡ್ ಬಳಿಕ ವಿಶ್ವದ ಹಲವು ದೇಶಗಳು ಆರ್ಥಿಕವಾಗಿ ದಿವಾಳಿಯಾಗಿವೆ. ಭಾರತದ ಆರ್ಥಿಕತೆಯ ತ್ವರಿತ ಪುನಶ್ಚೇತನ ಮತ್ತು ಸಾಧನೆಗಳನ್ನು ಅಮೇರಿಕಾ, ಬ್ರಿಟನ್ ಸೇರಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಕೊಂಡಾಡುತ್ತಿವೆ. ಆದರೆ, ಸಿದ್ದರಾಮಯ್ಯರ ಕಣ್ಣಿಗೆ ಪೊರೆ ಬಂದಂತಿದೆ; ಅವರು ಕಪ್ಪು ಕನ್ನಡಕ ಹಾಕಿದ್ದರಿಂದ ಅಭಿವೃದ್ಧಿ ಕಾರ್ಯಗಳನ್ನು ಕಂಡೂ ಕಾಣದಂತೆ ಜಾಣಗುರುಡರಾಗಿ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ShareSendTweetShare
Previous Post

ಶ್ರೀರಾಮ ಜನ್ಮಭೂಮಿ ಉತ್ಖನನದ ರೂವಾರಿ ಬಿ.ಬಿ.ಲಾಲ್ ಅವರ ನಿಧನಕ್ಕೆ ಗಣ್ಯರ ಸಂತಾಪ

Next Post

‘ಭಾರತ್ ಜೋಡೋ ಯಾತ್ರೆ’ ರಾಜ್ಯದಲ್ಲಿ ಯಶಸ್ಸಿಗೆ ಕೈ ನಾಯಕರ ಕಾರ್ಯತಂತ್ರ

Related Posts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್
ಪ್ರಮುಖ ಸುದ್ದಿ

August 23, 2026 07:08 PM
ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು
ಪ್ರಮುಖ ಸುದ್ದಿ

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

August 23, 2026 02:08 PM
ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

August 23, 2026 02:08 PM
ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ
ದೇಶ

ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

August 23, 2026 02:08 PM
‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ
ಪ್ರಮುಖ ಸುದ್ದಿ

‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

August 23, 2026 12:08 PM
ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

August 22, 2026 06:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0
  • ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In