Tuesday, May 26, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

    ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್

    ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ

    ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

    ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ

    ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ

    ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ

    ಅನ್ನ ಭಾಗ್ಯ ಸಹಿತ ಗ್ಯಾರೆಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ; ಸಿಎಂ ಸ್ಪಷ್ಟನೆ

    ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ: ಹೆಚ್ಚುವರಿ ಖಾತೆ ವಹಿಸಿಕೊಂಡ ಸಿದ್ದರಾಮಯ್ಯ, ಕೆ.ವೆಂಕಟೇಶ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಜೂನ್ 1ರಂದು ‘ಮಕ್ಕಳ ಹಬ್ಬ’: ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿ ಸ್ವಾಗತಕ್ಕೆ ಕರೆ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

  • ರಾಜ್ಯ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

  • ದೇಶ-ವಿದೇಶ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

  • ಬೆಂಗಳೂರು

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

  • ವೈವಿಧ್ಯ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

  • ಸಿನಿಮಾ
    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

No Result
View All Result

Home Focus

ಹಿಜಾಬ್ ವಿವಾದ ಶಿವಮೊಗ್ಗ ಘಟನೆ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಹೆಚ್ಡಿಕೆ ಆಗ್ರಹ

by Udaya News
February 22, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ರಾಜಭವನ ಸರ್ಕಾರಿ ಕಚೇರಿ ಅಲ್ಲವೇ..? ಅಧಿಕಾರಿಗಳ ನಡೆ ಸೃಷ್ಟಿಸಿದ ಅನುಮಾನ.. ಕೈ ನಾಯಕನ ಆರೋಪ
Share on FacebookShare via: WhatsApp

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಪಡಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಶಾಂತಿಯುತವಾಗಿದ್ದ ರಾಜ್ಯವು ಹಿಜಾಬ್, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಇಡೀ ರಾಜ್ಯವೇ ಕುದಿಯುವ ಕುಲುಮೆಯಾಗಿದೆ. ಇಂಥ ಸೂಕ್ಷ್ಮ ಸಮಯದಲ್ಲಿ ರಾಜ್ಯಪಾಲರು ಮೌನವಾಗಿರುವುದು ಸರಿಯಲ್ಲ. ಅವರು ಯಾರ ಕೈಗೊಂಬೆಯೂ ಅಲ್ಲ, ಕೈಗೊಂಬೆ ಆಗಲೂ ಬಾರದು. ಹೀಗಾಗಿ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ಸರಕಾರದಿಂದ ಮಾಹಿತಿ ಪಡೆದು ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

RelatedPosts

NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್

ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

ಅಲ್ಲದೆ, ಶೀಘ್ರವೇ ತಾವು ಕೂಡ ಖುದ್ದು ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಹಾಗೂ ವಿಧಾನ ಮಂಡಲ ಕಲಾಪವನ್ನು ಸರಕಾರ ಸಮರ್ಪಕವಾಗಿ ನಡೆಸದ ಬಗ್ಗೆ ನಮ್ಮ ಪಕ್ಷದ ವತಿಯಿಂದ ದೂರು ನೀಡಲಾಗುವುದು ಎಂದು ಅವರು ತಿಳಿಸಿದರು.

ಸರಕಾರ ವಜಾ ಆಗುವಂತಹ ಪರಿಸ್ಥಿತಿ:

ಕೇಂದ್ರ ಸರಕಾರವೇ ರಾಜ್ಯ ಸರಕಾರವನ್ನು ವಜಾ ಮಾಡುವಂಥ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಠಿ ಆಗಿದೆ. ಬಿಜೆಪಿ ಪಕ್ಷದ ಲೋಕಸಭಾ ಸದಸ್ಯರೊಬ್ಬರೇ ಸರಕಾರದ ಅಸಮರ್ಥತೆ ನಮಗೆ ನಾಚಿಕೆ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಜನರು ಕೂಡ ರೋಸಿ ಹೋಗಿದ್ದಾರೆ. ಹೀಗಾಗಿ ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಲೇಬೇಕು ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು.

ರಾಜ್ಯದಲ್ಲಿ ಇಂಥ ಕೆಟ್ಟ ವಾತಾವರಣ ಉಂಟಾಗಲು ರಾಜ್ಯ ಸರಕಾರವೇ ಕಾರಣ. ಅವರ ಅಸಮರ್ಪಕ ಕಾರ್ಯ ವೈಖರಿಯಿಂದ ಇಡೀ ಶಿಕ್ಷಣ ಕ್ಷೇತ್ರ ಬಂದ್ ಮಾಡಿ‌ ಕೂರಿಸಿದ್ದಾರೆ. ಶಾಲೆ ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿ ಆಗಿದೆ. ಇನ್ನು ಹೈಕೋರ್ಟ್ ಅಂತೂ ಬಿಬಿಎಂಪಿಗೆ ನಿತ್ಯವೂ ಛೀಮಾರಿ ಹಾಕುತ್ತಿದೆ. ಅಧಿಕಾರಿಗಳನ್ನು ಜೈಲಿಗೆ ಕಲಿಸುವ ಎಚ್ಚರಿಕೆಯನ್ನು ನೀಡಿದೆ. ನಿಮ್ಮನ್ನು ಜೈಲಿಗೆ ಹಾಕಬೇಕಿತ್ತು. ಆದರೂ ಔದಾರ್ಯ ತೋರಿಸಿದ್ದೇವೆ ಎಂದು ನ್ಯಾಯಮೂರ್ತಿಗಳೇ ಎಚ್ಚರಿಕೆ ನೀಡುತ್ತಿದ್ದಾರೆ. ಈ ಸರಕಾರಕ್ಕೆ ಜನರ ಬಗ್ಗೆ ಬದ್ಧತೆ ಇದೆಯಾ? ಬಹಳ ನೊಂದು ಈ ಮಾತನ್ನು ಹೇಳುತ್ತಿದ್ದೇನೆ ಎಂದರು.

ಆಡಳಿತಾರೂಢ ಬಿಜೆಪಿ ಹಾಗೂ ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕುಮ್ಮಕ್ಕಾಗಿ ವಿಧಾನಮಂಡಲದ ಕಲಾಪವನ್ನು ಸಂಪೂರ್ಣವಾಗಿ ಹಾಳು ಮಾಡಿವೆ. 2022-2023ನೇ ವರ್ಷದ ಮೊದಲ ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ಇದಾಗಿತ್ತು. ಸದನದಲ್ಲಿ ಚರ್ಚೆಗೆ ಅವಕಾಶಗಳು ಸಿಗಲಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆಗಳಿಂದ ಇದು ಆಗಲಿಲ್ಲ. ಆದರೆ ಆಡಳಿತ ಪಕ್ಷದ ಸದಸ್ಯರು ವಂದನಾ ನಿರ್ಣಯದ ಮೇಲೆ ಮಾತನಾಡಿದರೂ ಅವರು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡುವುದು ಬಿಟ್ಟು ಬರೀ ಮೋದಿ ಅವರ ಸಾಧನೆಗಳ ಬಗ್ಗೆ ಮಾತ್ರ ಹೇಳಿದರು ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಸಿಎಂ ಅವರು ಕಾಂಗ್ರೆಸ್ ಧರಣಿ ಮಧ್ಯೆ ಉತ್ತರ ನೀಡಿದ್ದಾರೆ. ರಾಜ್ಯದ ವಿಧಾನ ಮಂಡಲದ ಇತಿಹಾಸದಲ್ಲಿ ಮೊದಲನೇ ಬಾರಿ ಈ ರೀತಿ ಕಲಾಪ ಬಲಿಯಾಗಿದೆ. ಅತ್ಯಂತ ಮಹತ್ವದ ವಿಚಾರಗಳು ಸದನದಲ್ಲಿ ಚರ್ಚೆ ಆಗಬೇಕಿತ್ತು. ಹಲವಾರು ಬಾರಿ ನಾನು ಹೇಳಿದ್ದೇನೆ. ಗಲಾಟೆ ಮಾಡುವವರನ್ನು ಹೊರ ಹಾಕಿ ಅಥವಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೆ. ಆದರೆ, ನಮ್ಮ ಮನವಿಯನ್ನು ಪರಿಗಣಿಸದೇ, ನಮ್ಮ ಪಕ್ಷಕ್ಕೆ ಮಾತನಾಡಲು ಅವಕಾಶವನ್ನು ನೀಡದೇ ಕಲಾಪವನ್ನು ಪ್ರತಿಷ್ಠೆಗೆ ಬಲಿ ಕೊಡಲಾಗಿದೆ ಎಂದು ದೂರಿದರು.

ಬಡವರ ಮಕ್ಕಳು ವ್ಯಾಸಂಗ ಮಾಡುವಂಥ ಸರಕಾರಿ ಶಾಲೆ ಕಾಲೇಜುಗಳಲ್ಲಿ ಮಕ್ಕಳ ನಡುವೆ ದ್ವೇಷ ಭಾವನೆ ಮೂಡಿಸಿ ಅಶಾಂತಿ ಉಂಟು ಮಾಡಲಾಗುತ್ತಿದೆ. ಸರಕಾರಿ ಶಿಕ್ಷಣ ವ್ಯವಸ್ಥೆಯೇ ನಾಶವಾಗುವ ಹಂತ ಮುಟ್ಟಿದೆ. ಬಡಮಕ್ಕಳ ಮೇಲೆ ಆದ ಅನಾಹುತ ಇದರ ಬಗ್ಗೆ ಕಲಾಪದಲ್ಲಿ ಚರ್ಚೆ ಆಗಬೇಕಿತ್ತು. ಕೊರೊನಾ ಅನಾಹುತದಿಂದ ಎರಡು ವರ್ಷದಿಂದ ಶಿಕ್ಷಣ ರಂಗ ಪೂರ್ಣವಾಗಿ ನಾಶವಾಗಿದೆ. ಈ ವರ್ಷವೂ ಸಹ ಕೊರೊನಾ ಅನಾಹುತದ ನಂತರ ‘ರಾಜಕೀಯದ ಕೋವಿಡ್’ ಪ್ರಯೋಗವಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಇಡೀ ರಾಜ್ಯಕ್ಕೆ ‘ರಾಜಕೀಯ ಕೋವಿಡ್ ‘ ಅನ್ನು ಹಬ್ಬಿಸುತ್ತಿವೆ ಎಂದು ಕಿಡಿ ಕಾರಿದರು.

ರಾಜಕೀಯ ಕೋವಿಡ್ ಗೆ ಔಷಧಿ ಇಲ್ಲ. ಇಡೀ ರಾಜ್ಯದ ನೆಮ್ಮದಿ ಶಾಂತಿಯನ್ನು ಬುಡಮೇಲು ಮಾಡುವ ರಾಜಕೀಯ ಸ್ವಾರ್ಥಕ್ಕೆ ಕೊನೆ ಇಲ್ಲದಾಗಿದೆ. ಅದಕ್ಕೆ ಈ ರೀತಿ ಗದ್ದಲ ಎಬ್ಬಿಸಿ ಕಲಾಪವನ್ನು ಮುಗಿಸಿದರು. ಸದನ ಸುಗಮವಾಗಿ ನಡೆಸಲು ಅವಕಾಶ ಕೊಡಿ. ಮತಾಂತರ ನಿಷೇಧ ಕಾಯ್ದೆ ವಿಷಯ ಇಟ್ಟುಕೊಂಡು ಬೆಳಗಾವಿ ಅಧಿವೇಶನವನ್ನೂ ಹಾಳುಗೆಡವಿದ್ದಾರೆ ಎಂದು ಅವರು ಹೇಳಿದರು.

ಯಾವ ಪುರುಷಾರ್ಥಕ್ಕೆ ರಾಜ್ಯಪಾಲರ ಭೇಟಿ?:

ಸದನದ ಕಲಾಪವನ್ನು ಹಾಳು ಮಾಡಿದ ಅಧಿಕೃತ ಪ್ರತಿಪಕ್ಷವೇ ಸರಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೊರಟಿದೆ. ಅದೂ ರಾಜಭವನದ ತನಕ ನಡೆದುಕೊಂಡು ಹೋಗಿ ಮನವಿ ಕೊಟ್ಟು ಪ್ರಚಾರ ಪಡೆಯುವ ಹುನ್ನಾರ. ಯಾವ ಮುಖ ಇಟ್ಟುಕೊಂಡು ಆ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗುತ್ತಾರೆ? ಈ ನಾಟಕವನ್ನು ಬೇರೆ ರಾಜ್ಯದ ಜನರು ನೋಡಬೇಕೆ ಎಂದು ಕುಮಾರಸ್ವಾಮಿ ಗುಡುಗಿದರು.

ಹಿಜಾಬ್, ಕೇಸರಿ ಶಾಲು ಹಾಗೂ ಶಿವಮೊಗ್ಗದಲ್ಲಿ ನಡೆದ ಕೊಲೆಗೆ ಸರಕಾರ ತಪ್ಪು ಹೆಜ್ಜೆಗಳೇ ಕಾರಣ. ಬಡವರ ಮನೆ ಮಕ್ಕಳನ್ನು ಇಂಥ ಘಟನೆಗಳು ಬಳಿ ತೆಗೆದುಕೊಳ್ಳುತ್ತವೆ. ಶ್ರೀಮಂತರ ಮಕ್ಕಳು, ಉಳ್ಳವರ ಮಕ್ಕಳು ಅಥವಾ ಮೇಲ್ಜಾತಿಯವರ ಮಕ್ಕಳು ಇಂಥ ಘಟನೆಗಳಲ್ಲಿ ಭಾಗಿಯಾಗುವುದಿಲ್ಲ. ಎರಡೂ ಹೊತ್ತು ಊಟಕ್ಕೂ ಕಷ್ಟ ಇರುವ ಬಡವರ ಮಕ್ಕಳು ಇಂಥ ಷಡ್ಯಂತ್ರಕ್ಕೆ ಬಲಿ ಆಗುತ್ತಿದ್ದಾರೆ. ಇಂಥ ವಿಷಯಗಳ ಬಗ್ಗೆ ಸದನ ಚರ್ಚೆ ನಡೆಸಬೇಕಿತ್ತು. ಇನ್ನಾದರೂ ರಾಷ್ಟ್ರೀಯ ಪಕ್ಷಗಳು ಬಡಮಕ್ಕಳ ಜೀವನದ ಜತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು.

ಇದಕ್ಕೆಲ್ಲಾ ಕಾರಣ ಯಾರು ಅಂತ ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕಿತ್ತು. ಹಾಗೆ ಆಗಲಿಲ್ಲ. ಇದು ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ನ ನೈತಿಕ ಅಧಃ ಪತನವನ್ನು ತೋರಿಸುತ್ತದೆ ಎಂದ ಅವರು, ಇಂಥ ಘಟನೆಗಳಿಂದ ಅನೇಕ ಕುಟುಂಬಗಳು ಬೀದಿ ಪಾಲಾಗಿವೆ. ಇಂಥ ಒಬ್ಬ ಯುವಕ ಬಲಿಯಾದರೆ ಆ ಮನೆಯೇ ಬೀದಿಗೆ ಬಿದ್ದಂತೆ. ಆ ತಂದೆ ತಾಯಿ ಭವಿಷ್ಯವೇನು? ಅಂಥ ಕುಟುಂಬಗಳ ಪರಿಸ್ಥಿತಿ ಬಗ್ಗೆ ಎರಡು ರಾಷ್ಟ್ರೀಯ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಶಿವಮೊಗ್ಗದಲ್ಲಿ ಕೊಲೆ ಆಗಿರುವ ಆ ಯುವಕನದ್ದು ಶ್ರೀಮಂತ ಕುಟುಂಬ ಅಲ್ಲ. ಸಣ್ಣ ಸಮಾಜದ ಹುಡುಗ ಆತ. ಹೀಗೆ ಅನೇಕ ಉದಹರಣೆಗಳನ್ನು ಕೊಡಬಹುದು ಎಂದು ಹೇಳಿದರು.

ಶಿವಮೊಗ್ಗ ಘಟನೆಯಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ. ಇಬ್ಬರು ಇಬ್ಬರು ಅಂತಾರೆ, ಇನ್ನೊಬ್ಬರು ಮೂವರು ಅಂತಾರೆ, ಆಮೇಲೆ ಮತ್ತಿಬ್ಬರು12 ಜ‌ನ ಅರೆಸ್ಟ್ ಅಂತಾರೆ. ಯಾರ ಮಾತು ನಂಬುವುದು ಬಿಡುವುದು. ಇದನ್ನೇ ಎಷ್ಟು ದಿನ ಪ್ರಚಾರಕ್ಕೆ ಇಡ್ತೀರಾ? ಸತ್ಯಾಸತ್ಯತೆ ಯಾವಾಗ ಹೊರ ಬರೋದು? ಕೇವಲ ಮರಣ ದಳ್ಳುರಿಯನ್ನೇ ಪ್ರಚಾರ ಮಾಡ್ತೀರಾ? ಎಂದು ಸರ್ಕಾರವನ್ನು ಕುಮಾರಸ್ವಾಮಿ ಪ್ರಶ್ನಿಸಿದರು.

ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರೇ. ಕೊಲೆಯಾದ ಯುವಕ ಬಿಜೆಪಿ ಪರಿವಾರಕ್ಕೆ ಸೇರಿದವನು. ಆತನ ಬಗ್ಗೆ ಎಲ್ಲ ಮಾಹಿತಿ ಸರಕಾರದ ಬಳಿ ಇದೆ. ಆತನ ಪ್ರತೀ ಚಲನವಲನ ಎಲ್ಲಾ ಪೊಲೀಸರಿಗೆ ಗೊತ್ತಿದೆ. ಆದರೂ ರಕ್ಷಣೆ ನೀಡಲಿಲ್ಲ, ಆತನ ಜೀವ ಉಳಿಯಲಿಲ್ಲ ಎಂದು ಕುಮಾರಸ್ವಾಮಿ ಅವರು ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದಕೊಂಡರು.

ಸಿಎಎ ಘಟನೆಯಲ್ಲಿ ಮಂಗಳೂರಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಗುಂಡು ಹಾರಿಸಲಾಯಿತು. ನಂತರ 10 ಲಕ್ಷ ಹಣ ಪರಿಹಾರ ನೀಡಿ ಮತ್ತೆ ಅವರನ್ನು ಗೂಂಡಾಗಳು ಅಂತ ಹೇಳಿದಿರಿ. ಡಿಜೆ ಹಳ್ಳಿಯಲ್ಲಿ ನಡೆದ ಘಟನೆ ಯಾರು ಕಾರಣ? ಇನ್ನೂ ಅನೇಕ ಯುವಕರನ್ನು ಈಗಲೂ ಜೈಲಿನಲ್ಲೇ ಇಡಲಾಗಿದೆ. ಆದರೆ ಘಟನೆಗೆ ಕಾರಣರಾದವರು ಕೆಪಿಸಿಸಿ ಅಧ್ಯಕ್ಷರ ಹಿಂದೆ ಮುಂದೆ ಆರಾಮಾಗಿ ಓಡಾಡಿಕೊಂಡಿದ್ದಾರೆ. ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆಯಂತೆ ಎಂದು ಅವರು ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ಧಾಳಿ ನಡೆಸಿದರು.

ಶಿವಮೊಗ್ಗದಲ್ಲಿ ನಡೆದ ಘಟನೆ ಪರಿಣಾಮಗಳು ಇಲ್ಲಿಗೇ ನಿಲ್ಲಲ್ಲ. ಸರಕಾರ ಎಚ್ಚರಿಕೆ ವಹಿಸಿ ಇದರ ಬಿಸಿ ಬೇರೆ ಕಡೆ ಹಬ್ಬದಂತೆ ಮಾಡಬೇಕು. ಆದರೆ, ಎರಡೂ ಮತ ಬ್ಯಾಂಕ್ ಸೃಷ್ಟಿ ಮಾಡಲು ಹೀಗೆ ಮಾಡ್ತಾ ಇದ್ದಾರೆ. ಮತ ಬ್ಯಾಂಕ್ ಗಾಗಿ ಹೀಗೆ ಬಡವರನ್ನು ಬಳಸಿಕೊಳ್ತಾ ಇದ್ದಾರೆ. ಅದನ್ನು ಜನ ಅರ್ಥಮಾಡಿಕೊಳ್ಳಬೇಕು ಎಂದು ಹೆಚ್ಡಿಕೆ ಮನವಿ ಮಾಡಿದರು.

ShareSendTweetShare
Previous Post

ಹರ್ಷಾ ಹತ್ಯೆ ಪ್ರಕರಣ: ಎನ್‌ಐಎ ತನಿಖೆಗೆ ಹೆಚ್ಚಿದ ಒತ್ತಡ

Next Post

ಟೆಂಪಲ್ ಟೂರಿಸಂ: ಪ್ರಕ್ರಿಯೆಗೆ ಮುನ್ನುಡಿ?

Related Posts

‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ
Focus

NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

May 26, 2026 04:05 AM
Focus

ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್

May 26, 2026 02:05 AM
ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ
Focus

ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

May 26, 2026 12:05 AM
ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ
Focus

ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

May 26, 2026 12:05 AM
ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ
Focus

ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

May 26, 2026 12:05 AM
ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ
Focus

ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ

May 26, 2026 12:05 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    0 shares
    Share 0 Tweet 0
  • ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

    0 shares
    Share 0 Tweet 0
  • ‘ಆಶಾ ಆಕ್ರೋಶ..’ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In