ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಅಯ್ಯಪ್ಪ ಸ್ವಾಮಿ ಭಕ್ತರ ಶಿಬಿರದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಅನಾಹುತದಲ್ಲಿ ಮತ್ತೊಬ್ವ ಮೃತಪಟ್ಟಿದ್ದಾರೆ.
ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತೊದ್ದ ಮತತೊಬ್ಬ ಅಯ್ಯಪ್ಪ ಮಾಲಾಧಾರಿ 29 ವರ್ಷದ ಶಂಕರ್ ಚವ್ಹಾಣ್ ಮೃತ ಅಯ್ಯಪ್ಪ ಎಂಬವರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಘಟನೆಯಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.