ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶನಿವಾರರ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಭೇಟಿ ನೀಡಿ, ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಹೆಚ್ ಡಿ ದೇವೇಗೌಡರವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಹೆಚ್.ಎಂ. ರಮೇಶ್ ಗೌಡ ಅವರು ಜೊತೆಯಲ್ಲಿದ್ದರು.