ಬೆಂಗಳೂರು: ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ G. ಮಾದೇಗೌಡರ ನಿಧನ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟುಮಾಡಿದೆ ಎಂದಿರುಬವ ಹೆಚ್ಡಿಕೆ, ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ ಎಂದಿದ್ದಾರೆ.
ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ G. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟುಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ. pic.twitter.com/jOP9pPXWjF
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 17, 2021