ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಹೊನ್ನಾವರ ಸಮೀಪ ಶರಾವತಿ ಸೇತುವೆಯ ಮೇಲೆ KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
KSRTC ಬಸ್ಸು ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿತ್ತೆನ್ನಲಾಗಿದೆ. ಮಾರ್ಗ ಮಧಗಯೆ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಸಿದ್ದಾರೆ.