ನವದೆಹಲಿ: ನಾಡಿನಾದ್ಯಂತ ಹೊಸವರ್ಷವನ್ನು ಸಂಭ್ರಮ ಸಡಗರದಿಂದ ಸ್ವಾಗತಿಸಲಾಗುತ್ತಿದೆ.
ಹೊಸ ವರ್ಷದ ಮೊದಲ ದಿನದಂದು ಶುಭಾಶಯಗಳ ವಿನಿನಯ ಜೋರಾಗಿ ಸಾಗಿದೆ.
ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಭಾರತ ಮತ್ತು ವಿಶ್ವಕ್ಕೆ ಉಜ್ವಲ ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನರಿಗೆ ಶುಭಾಶಯ ಹಂಚಿಕೊಂಡಿದ್ದಾರೆ.