೬೭ ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ೬೭ ಸಾಧಕರಿಗೆ ರಾಜ್ಯ ಸರ್ಕಾರ “ರಾಜ್ಯೋತ್ಸವ ಪ್ರಶಸ್ತಿ” ಪ್ರಕಟಿಸಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಗಣ್ಯರಿಗೆ ೨೦೨೨ನೇ ಸಾಲಿನ “ರಾಜ್ಯೋತ್ಸವ ಪ್ರಶಸ್ತಿ”ಯನ್ನು ಪ್ರದಾನ ಮಾಡಿದರು.
© 2020 Udaya News – Powered by RajasDigital.
























































