ಬೆಂಗಳೂರು: ಜನತಾ ಪರ್ವ 1.O ಎರಡನೇ ಹಂತದ ಸಂಘಟನಾ ಕಾರ್ಯಗಾರ ‘ಜನತಾ ಸಂಗಮ’ 6ನೇ ದಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಪಕ್ಷದ ಮುಖಂಡರ ಜತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು. ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಚಿಕ್ಕಮಗಳೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಜಿತ್ ರಂಜನ್, ಜಿಲ್ಲಾ ಮಾಜಿ ಅಧ್ಯಕ್ಷ ಶ್ರೀಕಾಂತ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಮುಖಂಡರಾದ ಜ್ವಾಲನಯ್ಯ, ವೆಂಕಟೇಶ್, ಕೆ.ಎಲ್.ರಾಮಕೃಷ್ಣ ಮುಂತಾದವರು ಉಪಸ್ಥಿತರಿದ್ದರು.
© 2020 Udaya News – Powered by RajasDigital.