ಶಿವಮೊಗ್ಗದಲ್ಲಿ ಆಯೋಜಿಸಿದ್ದ ಭೋವಿ ಸಮುದಾಯದ ಭವನ ಲೋಕಾರ್ಪಣೆ ಸಮಾರಂಭ ಗಮನಸೆಳೆಯಿತು. ಈ ಸಂದರ್ಭದಲ್ಲಿ ನಡೆದ ಸಮಾವೇಶವನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಉದ್ಘಾಟಿಸಿದರು.
ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವರಾದ ಶಿವರಾಜ ತಂಗಡಗಿ, ಅರವಿಂದ ಲಿಂಬಾವಳಿ, ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ, ಬೈರತಿ ಸುರೇಶ್, ಸಂಗಮೇಶ್ ಮೊದಲಾದ ಗಣ್ಯರು ಸಮಾವೇಶದಲ್ಲಿ ಬಾಗವಹಿಸಿದ್ದರು.