ಕನ್ನಡ ಚಿತ್ರರಂಗದಲ್ಲಿ ಸಿನಿರಸಿಕರ ಕುತೂಹಲದ ಕೇಂದ್ರಬಿಂದುವಾಗಿದ್ದ ‘777 ಚಾರ್ಲಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಚಾರ್ಲಿ ನಾಯಿ ಇದೀಗ ಮತ್ತೆ ಸುದ್ದಿಯಲ್ಲಿದೆ. ಸೂಪರ್ ಹಿಟ್ ಆಗಿದ್ದ ‘777 ಚಾರ್ಲಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಚಾರ್ಲಿ ನಾಯಿ ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ.
7 ಚಾರ್ಲಿ’ ಚಿತ್ರಕ್ಕಾಗಿ ತರಬೇತಿ ನೀಡಿದ್ದ ಪ್ರಮೋದ್ ಅವರ ಮನೆಯಲ್ಲಿಯೇ ಚಾರ್ಲಿ ವಾಸವಾಗಿದ್ದು, ಅಲ್ಲಿಯೇ ಮರಿಗಳಿಗೆ ಜನ್ಮ ನೀಡಿದೆ. ಒಂದು ಹೆಣ್ಣು ಮರಿ ಸೇರಿ ಒಟ್ಟು ಆರು ಮರಿಗಳಿಗೆ ಜನ್ಮ ನೀಡಿದೆ. ಮೇ 9ರಂದು 6 ಮರಿಗಳಿಗೆ ಜನ್ಮ ನೀಡಿದೆ. ‘777 ಚಾರ್ಲಿ’ ಚಿತ್ರದ ನಟ ರಕ್ಷಿತ್ ಶೆಟ್ಟಿ, ಇನ್‌ಸ್ಟಾಗ್ರಾಂ ಲೈವ್ ಮೂಲಕ ಚಾರ್ಲಿಯ ತಾಯ್ತನದ ಗಳಿಗೆಯನ್ನು ಹಂಚಿಕೊಂಡಿದ್ದಾರೆ.
View this post on Instagram