ಮಂಗಳೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ನಾಡಿನ ದೇವಾಲಯಗಳಲ್ಲಿ ಷಷ್ಠಿ ಮಹೋತ್ಸವ ಶ್ರದ್ದಾ ಭಕ್ತಿಯಿಂದ ನೆರವೇರಿತು.
ದಕ್ಷಿಣ ಭಾರತದ ಪುಣ್ಯ ಕ್ಷೇತ್ರ ಕುಕ್ಕೆಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ರಥೋತ್ಸವ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಅನನ್ಯ ವೈಭವವನ್ನು ಕಣ್ತುಂಬಿಕೊಂಡರು.
https://www.facebook.com/laxman.ak.1/videos/1305254323184951