Sunday, August 9, 2026
Contact Us
UdayaNews
  • ಪ್ರಮುಖ ಸುದ್ದಿ
    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

    ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು

    ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು

    ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು

    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬಿಜೆಪಿ ‘ತಿರಂಗ ಯಾತ್ರೆ’; ಹಲವು ರಾಜ್ಯಗಳಲ್ಲಿ ರ‍್ಯಾಲಿ

    ಕ್ವಿಟ್ ಇಂಡಿಯಾ ಚಳುವಳಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಶಕ್ತಿ ತುಂಬಿತ್ತು’: ಪ್ರಧಾನಿ ಮೋದಿ

    ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು

    ಬಾರಾಮತಿಯಲ್ಲಿ ವಿಮಾನ ನಿಲ್ದಾಣದಲ್ಲಿ ತರಬೇತಿ ವಿಮಾನ ಪತನ

    35ನೇ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; 2,982 ಕಿ.ಮೀ. ಪಯಣ

  • ರಾಜ್ಯ

    ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

    ‘ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?’; ಕುಮಾರಸ್ವಾಮಿ ಕಿಡಿ

    ಸಚಿವ ಸ್ಥಾನ ಸಿಗದ ಶಾಸಕರಿಗೆ JDS ಓಪನ್ ಆಫರ್; ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತಷ್ಟು ಸಂಚಲನ

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

    ಮಂಡ್ಯದಲ್ಲಿ ಮಳೆ ಕೊರತೆ; 24,123 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ

  • ದೇಶ

    ಚಂಡಿಪುರ ವೈರಸ್ ಆತಂಕ; 217 ಶಂಕಿತ ಪ್ರಕರಣ, 23 ಸಾವು

    E20 ಪೆಟ್ರೋಲ್ ಸುರಕ್ಷಿತ; 500 ppm ಕ್ಲೋರೈಡ್ ಆರೋಪ ತಳ್ಳಿಹಾಕಿದ ತೈಲ ಕಂಪನಿಗಳು

    ‘ದೈನಂದಿನ UPI ವಹಿವಾಟಿಗೆ ಶುಲ್ಕವಿಲ್ಲ’; ಗ್ರಾಹಕರಿಗೆ ಕೇಂದ್ರ ಸರ್ಕಾರದ ಭರವಸೆ

    ‘ಜೀವನ ಲೀಡರ್‌ಬೋರ್ಡ್ ಅಲ್ಲ, ನಿಮ್ಮ ಸ್ಪರ್ಧೆ ನಿಮ್ಮೊಂದಿಗೇ’; ಯುವಕರಿಗೆ ಪ್ರಧಾನಿ ಮೋದಿ ಸಲಹೆ

    ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ

    CDS-II 2025 ಅಂತಿಮ ಫಲಿತಾಂಶ ಪ್ರಕಟ; OTA ಕೋರ್ಸ್‌ಗೆ 483 ಅಭ್ಯರ್ಥಿಗಳು ಅರ್ಹರು

  • ವಿದೇಶ

    ರಷ್ಯಾದ ತೈಲ ಖರೀದಿಸುವ ಭಾರತ, ಚೀನಾಗೆ ಶೇ.100 ಸುಂಕ; ಅಮೆರಿಕದ ಸೇಡಿನ ಕ್ರಮ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

  • ಆಧ್ಯಾತ್ಮ
    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home ಪ್ರಮುಖ ಸುದ್ದಿ

ಹೊಸ ವರ್ಷ ವಿದ್ಯಾರ್ಥಿಗಳಿಗೆ ಶಾಲೆ ಪುನಾರಂಭದ ಹರ್ಷ

by Udaya News
December 31, 2020
in ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
ಪ್ರೌಢಶಾಲಾ ಸಂವೇದಾ ತರಗತಿ ಸಮಯ ಬದಲು; ವೇಳಾಪಟ್ಟಿ ಹೀಗಿದೆ
Share on FacebookShare via: WhatsApp

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ  ಎಸ್.ಒ.ಪಿ.ಯನ್ನು ಆಧರಿಸಿ ಶಾಲಾ ಕಾಲೇಜುಗಳು ಜ.1ರಿಂದ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾಕಾಲೇಜುಗಳ ಆರಂಭದ ಪೂರ್ವ ಸಿದ್ಧತೆಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ  ಸಚಿವ ಎಸ್. ಸುರೇಶ್ ಕುಮಾರ್ ಪರಿಶೀಲಿಸಿದರು.

ಬುಧವಾರ ನಗರದ ವಿವಿಧ ಸರ್ಕಾರಿ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಅವಲೋಕಿಸಿದರು. ಪ್ರತಿಯೊಂದು ಶಾಲೆಗಳಲ್ಲಿ ತರಗತಿ ಕೊಠಡಿಗಳಿಗೆ ಭೇಟಿ ನೀಡುವ ಮೊದಲು ಶಾಲೆಯಲ್ಲಿ ಹಾಜರಿದ್ದ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರನ್ನುದ್ದೇಶಿಸಿ ಮಾತನಾಡಿ, ತರಗತಿಗಳನ್ನು ಆರಂಭಿಸುವಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು.

RelatedPosts

ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು

ಮೊದಲ ದಿನದ ಮೊದಲ ತರಗತಿ ಅವಧಿಯಲ್ಲಿ ಕೊರೋನಾ ಕುರಿತು ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ನಿಯಮಗಳು ಮತ್ತು ವಿಶೇಷವಾಗಿ ಎಸ್ಸೆಸ್ಸೆಲ್ಸಿ  ಮತ್ತು ದ್ವಿತೀಯ ಪಿಯು ತರಗತಿಗಳ ಮಹತ್ವ ಮತ್ತು ಈ ಪರೀಕ್ಷೆಗಳಲ್ಲಿ ಕಷ್ಟಪಟ್ಟು ಓದಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಬೇಕಾದ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದು ಸಚಿವರು ಸಲಹೆ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊರತೆಯಿಲ್ಲ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲಾ ಕಾಲೇಜುಗಳಿಂದ ಹೆಚ್ಚಿನ ಸಂಖ್ಯೆಯ ಪ್ರತಿಭಾವಂತರು ಹೊರಬರುತ್ತಿದ್ದಾರೆ. ಅನೇಕ ಕೊರತೆಗಳ ಮಧ್ಯೆಯೂ ಸರ್ಕಾರಿ ಶಾಲೆಗಳಲ್ಲಿ ಅಭ್ಯಸಿರುವ ಅನೇಕ ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಏರಿದ್ದಾರೆ. ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 97-98 ಅಂಕಗಳೊಂದಿಗೆ ಉತ್ತೀರ್ಣರಾದ ಸರ್ಕಾರಿ ಶಾಲೆಯ ಮಕ್ಕಳಾದ ಬೆಂಗಳೂರಿನ ಯಾದಗಿರಿಯ ವಲಸೆ ವಿದ್ಯಾರ್ಥಿ ಮತ್ತು ವಿಜಯಪುರದ ಸಾವಳಗಿ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪರಿಶ್ರಮವನ್ನು ಉದಾಹರಿಸಿದ ಸಚಿವರು ಈ ಕುರಿತು ವಿದ್ಯಾರ್ಥಿಗಳ ಗಮನಕ್ಕೆ ತಂದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ತಾವೂ ಸಹ ಅದೇ ರೀತಿ ಹೆಚ್ಚಿನ ಅಂಕಗಳನ್ನು ಪಡೆಯಬೇಕೆಂಬ ಹುಮ್ಮಸ್ಸು, ಆಸಕ್ತಿ ಮೂಡುವಂತೆ  ಪ್ರೇರೇಪಿಸಬೇಕೆಂದು ಉಪಾಧ್ಯಾಯ ಸಮೂಹಕ್ಕೆ ಸಚಿವರು ಸಲಹೆ ನೀಡಿದರು.

ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಕೈತೊಳೆಯಲು ಸ್ಯಾನಿಟೈಸರ್ ಇಲ್ವೇ ಸಾಬೂನು ಬಳಸುವುದು, ಉಪಾಧ್ಯಾಯರು ಕೋವಿಡ್ ಪರೀಕ್ಷೆ ಫಲಿತಾಂಶದೊಂದಿಗೆ ಬರುವುದು, ಫೇಸ್ ಮಾಸ್ಕ ಮತ್ತು ಫೇಸ್ ಶೀಲ್ಡ್ ಧರಿಸುವುದು, ಮಕ್ಕಳ ಶಾರೀರಿಕ‌ ಅಂತರವನ್ನು ಉಳಿಸಿಕೊಳ್ಳುವಲ್ಲಿ ಗಮನ ಹರಿಸುವುದು, ಅವರ ಆರೋಗ್ಯ, ರೋಗಲಕ್ಷಣಗಳ ಕುರಿತು ಆಗಾಗ್ಗೆ ಗಮನ ಹರಿಸುವುದು, ತರಗತಿ ಕೊಠಡಿಯಲ್ಲಿ ಚಿಕ್ಕ ಸಂಖ್ಯೆಯ ಮಕ್ಕಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಸುರೇಶ್ ಕುಮಾರ್ ಹೇಳಿದರು.

ಸಂಜೆ ಶಾಲೆ ಮುಗಿದ ನಂತರ ಶಾಲಾವರಣ, ತರಗತಿ ಕೊಠಡಿ ಮತ್ತು ಶೌಚಾಲಯಗಳನ್ನು ಸ್ಯಾನಿಟೈಸರ್ ಮಾಡುವುದನ್ನು ಮರೆಯದೇ ಪಾಲಿಸಬೇಕಿದೆ. ಈಗಾಗಲೇ ಹೆಚ್ಚಿನ ದಿನಗಳು  ಮುಗಿದಿರುವುದರಿಂದ ಉಪನ್ಯಾಸಕರು ಇಲಾಖೆ ನಿಗದಿಪಡಿಸುವ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪೋರ್ಷನ್ ಮುಗಿಸುವುದರತ್ತ ಗಮನ ಹರಿಸಬೇಕು ಎಂದರು.

ಕಳೆದ ವರ್ಷದ ಬಸ್ ಪಾಸುಗಳನ್ನೇ ಬಳಸಲು ಅವಕಾಶವಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕೆಂದು  ಹೇಳಿದರು.

ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರು ಉತ್ಸುಕರಾಗಿದ್ದು, ಪ್ರಥಮ ಪಿಯುಸಿ ತರಗತಿಗಳನ್ನೂ ಆರಂಭಿಸಬೇಕೆಂದು ಒತ್ತಾಯಿಸುತ್ತಿದ್ದಾರೆಂದು ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪೋಷಕರ ಮನಸ್ಥಿತಿಯನ್ನು ಸಚಿವರ ಗಮನಕ್ಕೆ ತಂದಾಗ, ಪರಿಸ್ಥಿತಿಯನ್ನು ಅವಲೋಕಿಸಿ ಈ ಕುರಿತು ಕೆಲ ದಿನಗಳ ನಂತರ ನಿರ್ಧಾರಕ್ಕೆ ಬರಲಾಗುವುದು ಎಂದು ಸಚಿವರು  ಹೇಳಿದರು.

ಶಾಲೆಗಳ 10ನೇ ತರಗತಿ ಮತ್ತು ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯು ವಿದ್ಯಾರ್ಥಿಗಳ ಸಂಖ್ಯೆಯನ್ನು ವಿಚಾರಿಸಿ ಎಷ್ಟು ತಂಡಗಳು ಮತ್ತು ಎಷ್ಟು ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ ಎಂಬುದನ್ನು ಗಮನಿಸಿ ತರಗತಿ ಕೊಠಡಿಗಳನ್ನು ಪರಿಶೀಲಿಸಿದರು.

ಮಲ್ಲೇಶ್ವರಂ 18ನೇ ಕ್ರಾಸ್, ಯಲಹಂಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಿಇಎಸ್ ಪದವಿ ಪೂರ್ವ ಕಾಲೇಜು ಸೇರಿದಂತೆ  ಹೆಬ್ಬಾಳ,  ಮಲ್ಲೇಶ್ವರಂ, ಮತ್ತಿತರ ಕಡೆಯ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ರಾಜ್ಯದ ವಿವಿಧೆಡೆ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತು ಡಿಡಿಪಿಐ, ಡಿಡಿಪಿಯು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು, ಅಗತ್ಯ ಸಲಹೆ, ಸೂಚನೆಗಳನ್ನು  ನೀಡಿದರು.

ShareSendTweetShare
Previous Post

ಚಿಕ್ಕಬಳ್ಳಾಪುರದಲ್ಲಿ ಇತಿಹಾಸ; ಎಲ್ಲಾ ಗ್ರಾಮಗಳಲ್ಲಿ ಅರಳಿದ ಕಮಲ

Next Post

ಪಂಚಾಯ್ತಿ ಫೈಟ್; ಗೆದ್ದವರಿಗೆ ಸಮ್ಮಾನ, ಸೋತವರಿಗೆ ಸಾಂತ್ವಾನ

Related Posts

ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ
ಪ್ರಮುಖ ಸುದ್ದಿ

August 09, 2026 05:08 PM
ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ
ಪ್ರಮುಖ ಸುದ್ದಿ

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

August 09, 2026 04:08 PM
ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು

August 09, 2026 04:08 PM
ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು
ಪ್ರಮುಖ ಸುದ್ದಿ

ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು

August 09, 2026 04:08 PM
ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು
ಪ್ರಮುಖ ಸುದ್ದಿ

ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು

August 09, 2026 04:08 PM
ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬಿಜೆಪಿ ‘ತಿರಂಗ ಯಾತ್ರೆ’; ಹಲವು ರಾಜ್ಯಗಳಲ್ಲಿ ರ‍್ಯಾಲಿ
ದೇಶ

Popular Stories

  • ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ರಕ್ಷಾ ಬಂಧನಕ್ಕೆ ಅಂಚೆ ಇಲಾಖೆಯ ವಿಶೇಷ ವ್ಯವಸ್ಥೆ; ರಾಖಿ ಕಳುಹಿಸಲು ವಿಶೇಷ ಕೌಂಟರ್‌ಗಳು ಆರಂಭ

    0 shares
    Share 0 Tweet 0
  • ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In