ಬೆಂಗಳೂರು: ನೂತನ ವರ್ಷಾರಂಭದ ದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಭವನ ಭೇಟಿ ತೀವ್ರ ಕುತೂಹಲಕಾರಿ ಬೆಳವಣಿಗೆಗೆ ಸಾಕ್ಷಿಯಾಯಿತು.
ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

© 2020 Udaya News – Powered by RajasDigital.
© 2020 Udaya News - Powered by RajasDigital.