Saturday, September 26, 2026
Contact Us
UdayaNews
  • ಪ್ರಮುಖ ಸುದ್ದಿ
    ಸೌಜನ್ಯ ಪ್ರಕರಣ; SIT ವರದಿಗೆ ಮೂರು ತಿಂಗಳ ಗಡುವು

    ಆದಿಚುಂಚನಗಿರಿಯಲ್ಲಿ ಶ್ರೀ ಗುರು ಸಂಸ್ಮರಣೋತ್ಸವ ಸಮಾರೋಪ: ಕಲಾವಿದರಿಗೆ ಸನ್ಮಾನ

    ಲಡಾಖ್‌ನಲ್ಲಿ 20 ಹೊಸ ಶಿಖರಗಳ ಆರೋಹಣ: ಐತಿಹಾಸಿಕ ತಂಡಕ್ಕೆ ರಾಜನಾಥ್ ಸಿಂಗ್ ಸ್ವಾಗತ

    SIR ವಿವಾದ: ಜ್ಞಾನೇಶ್ ಕುಮಾರ್ ರಾಜೀನಾಮೆ, ಕಾನೂನು ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

    ನಿಯಮಬಾಹಿರವಾಗಿ ಕೋಟ್ಯಂತರ ರೂ ಸಾಲ ಮಂಜೂರು ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್ ಸೊಸೈಟಿ ಅಧ್ಯಕ್ಷರ ವಿರುದ್ಧ ಎಫ್‌ಐಆರ್

    ಭಕ್ತರ ಹೃದಯ ಸಿಂಹಾಸನಾಧೀಶ್ವರರಾಗಿದ್ದ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು: ಡಾ. ರವಿ ಸಿ.ಟಿ

    ತಮಿಳುನಾಡಿಗೆ 4 ಸಾವಿರ ಕ್ಯೂಸೆಕ್ ನೀರು: ಒಪ್ಪಲು ಸಾಧ್ಯವಿಲ್ಲ ಎಂದ ಸಚಿವ ಚಲುವರಾಯಸ್ವಾಮಿ

    ಬರ ಪರಿಹಾರ: ‘ರೈತರ ಕೈಗೆ ₹2,500 ಇಟ್ಟ ಸರ್ಕಾರ’

    ಕರ್ನಾಟಕ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ

    ‘ವಂದೇ ಮಾತರಂ’ 150ನೇ ವರ್ಷಾಚರಣೆ: ದೇಶಾದ್ಯಂತ ‘ನಮಾಮಿ ಭಾರತಮ್’ ಅಭಿಯಾನ

  • ರಾಜ್ಯ

    ರೈತರಿಗಿಂತ ರಿಯಲ್ ಎಸ್ಟೇಟ್‌ಗೆ ಆದ್ಯತೆ: ರಾಜ್ಯ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

    ಅ.11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ; ಆರು ದಿನಗಳ ಕಾರ್ಯಕ್ರಮ

    ಮಂಗಳೂರಿನಲ್ಲಿ ಪುನರ್ ಅಭಿವೃದ್ಧಿಗೊಂಡ CSI ಸುಶಾಂತಿ ನಿಲಯ ಸೆ.25ರಂದು ಉದ್ಘಾಟನೆ

  • ದೇಶ

    ಕಾವೇರಿ ನೀರು ವಿವಾದ: CWMA ಆದೇಶ ಪಾಲಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    ಸೆ. 27 ಭಾನುವಾರವೂ ಸಾರ್ವಜನಿಕ ವಲಯದ ಬ್ಯಾಂಕ್‌, ಆರ್‌ಆರ್‌ಬಿಗಳು ಕಾರ್ಯನಿರ್ವಹಣೆ

    ಒಮಾನ್ ಕರಾವಳಿಯಲ್ಲಿ ಹಡಗಿನ ಮೇಲೆ ಕ್ಷಿಪಣಿ ದಾಳಿ: ಭಾರತೀಯ ನಾವಿಕ ಸಾವು

    ‘ಎಲ್ಡರ್‌ಲೈನ್ 14567’ಗೆ 29 ಲಕ್ಷಕ್ಕೂ ಹೆಚ್ಚು ಕರೆ; 8.67 ಲಕ್ಷ ಪ್ರಕರಣಗಳಲ್ಲಿ ಕ್ರಮ

    ಗ್ರೇಟರ್ ನೋಯ್ಡಾದಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ; 9 ಮಂದಿ ಸಜೀವ ದಹನ

    DoPT: 12 ವರ್ಷಗಳಲ್ಲಿ 23 ಸಾವಿರಕ್ಕೂ ಹೆಚ್ಚು ಬಡ್ತಿಗೆ ಅನುಮೋದನೆ

    WTO ಮೀನುಗಾರಿಕೆ ಸಬ್ಸಿಡಿ ಒಪ್ಪಂದ: ಅನುಷ್ಠಾನ ಸವಾಲುಗಳ ಕುರಿತು ತಜ್ಞರ ಚರ್ಚೆ

  • ವಿದೇಶ
    ಟ್ರಂಪ್‌ ಆಡಳಿತಕ್ಕೆ ಕೋರ್ಟ್‌ ಶಾಕ್: CNN, MS NOW, Politico ನಿರ್ಬಂಧಕ್ಕೆ ತಡೆ

    ಅಮೆರಿಕದೊಂದಿಗೆ ಸಹಕಾರಕ್ಕೆ ಚೀನಾ ಒತ್ತು; ಟ್ರಂಪ್‌ಗೆ ಕ್ಸಿ ಜಿನ್‌ಪಿಂಗ್ ಸಂದೇಶ

    ಐದು ದಿನಗಳ ಕವಾಯತು ಬಳಿಕ ಭಾರತ–ಶ್ರೀಲಂಕಾ ನೌಕಾ ಸಮರಾಭ್ಯಾಸ SLINEX-26 ಮುಕ್ತಾಯ

    ತೈಲ ಮಾರುಕಟ್ಟೆ ಸ್ಥಿರತೆ, ಇಂಧನ ಭದ್ರತೆ: ಭಾರತ–OPEC ಚರ್ಚೆ

    ಭಾರತ–ಜಪಾನ್ ‘ವೀರ್ ಗಾರ್ಡಿಯನ್ 2026’ ವಾಯುಪಡೆ ಕವಾಯತು

    ಮಾಧ್ಯಮಗಳೊಂದಿಗೆ ಸಂಘರ್ಷದ ನಡುವೆ ‘ಟ್ರಂಪ್ ಟಿವಿ’ ಆರಂಭಿಸಿದ ಶ್ವೇತಭವನ

    ಸುಡಾನ್‌ನಲ್ಲಿ ಚಿನ್ನದ ಗಣಿ ಕುಸಿತ: 11 ಕಾರ್ಮಿಕರು ಸಾವು

    ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಷರತ್ತು: ವಾಣಿಜ್ಯ ಹಡಗುಗಳ ಮಾರ್ಗ ಬದಲಿಸಿದ ಅಮೆರಿಕ

    ಭಾರತ–ಈಜಿಪ್ಟ್ ಕಡಲ ಸಹಕಾರಕ್ಕೆ ಮತ್ತಷ್ಟು ಬಲ: ಅಲೆಕ್ಸಾಂಡ್ರಿಯಾದಲ್ಲಿ INS ತ್ರಿಶೂಲ್ ನೌಕಾ ತಾಲೀಮು

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

  • ವೈವಿಧ್ಯ
    ಸೆಕ್ಸಾಲಜಿಯಲ್ಲಿ ದಶಕಗಳ ಸೇವೆ: ಡಾ. ಪದ್ಮಿನಿ ಪ್ರಸಾದ್‌ಗೆ CSEPI ‘ಎಮೆರಿಟಸ್’ ಗೌರವ

    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

  • ಸಿನಿಮಾ
    ಆರೋಗ್ಯಕ್ಕೆ ಹಾನಿಕರ ಉತ್ಪನ್ನಗಳ ಪ್ರಚಾರ ಬೇಡ: ನಟ-ನಟಿಯರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

    72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

    ಸೀತಾರಾಮ್‌ ಅವರ ‘ಮುಂದಿನ ಅಧ್ಯಾಯ’ ಶುರು: ‘ಮಗಳು ಜಾನಕಿ’ ಕಥೆ ಮತ್ತೆ ತೆರೆಗೆ!

    ನಟಿ ಅಂಬಿಕಾ ವಿರುದ್ಧ ₹46 ಕೋಟಿ ಚೆಕ್ ವಂಚನೆ ಆರೋಪ; ಸಹೋದರಿ ರಾಧಾ ದೂರು

    ಅಲ್ಲು ಅರ್ಜುನ್‌ ‘ರಾಕಾ’ಗೆ ಗಿನ್ನೆಸ್ ದಾಖಲೆ: 37 ಕಲಾವಿದರ ಮೋಷನ್‌ ಕ್ಯಾಪ್ಚರ್!

    ‘ಕೆರೆಬೇಟೆ’ ಖ್ಯಾತಿಯ ಗೌರಿಶಂಕರ್ ‘ಕಾಮನ್ ಮ್ಯಾನ್’; ಟ್ರೇಲರ್ ಬಿಡುಗಡೆ

    ಫ್ಯಾಷನ್ ಡಿಸೈನರ್ ಪಲ್ಲವಿ ಲಕ್ಷ್ಮೀಕಾಂತ್ ದಿಢೀರ್ ನಿಧನ; ಮಲ್ಲಮ್ಮಗೆ ಆಘಾತ

    ‘ಮಹಾಭಾರತ’ದ ಭೀಮ ಬಂಧನ! ನಟ ಸೌರವ್ ಗುರ್ಜರ್ ವಿರುದ್ಧ ವಂಚನೆ ಆರೋಪ

    ರಶ್ಮಿಕಾ ‘ಮೈಸ’ ಟೀಸರ್ ರಿಲೀಸ್; ಕುತೂಹಲ ಮೂಡಿಸಿದ ಥ್ರಿಲ್ಲಿಂಗ್ ದೃಶ್ಯಗಳು

    ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್

  • ಆಧ್ಯಾತ್ಮ

    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home ದೇಶ

ಭಾರತದ ಮೊದಲ ಸಿಎನ್‍ಜಿ ಟ್ರಾಕ್ಟರ್; ಕೇಂದ್ರ ಸಚಿವ ಗಡ್ಕರಿ ‌ಲೋಕಾರ್ಪಣೆ

by Udaya News
February 13, 2021
in ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
1 min read
0
ಭಾರತದ ಮೊದಲ ಸಿಎನ್‍ಜಿ ಟ್ರಾಕ್ಟರ್; ಕೇಂದ್ರ ಸಚಿವ ಗಡ್ಕರಿ ‌ಲೋಕಾರ್ಪಣೆ
Share on FacebookShare via: WhatsApp

ದೇಶದ ರೈತರಿಗೆ ವರದಾನವಾಗಲಿರುವ ಸಿಎನ್‍ಜಿ ಟ್ರಾಕ್ಟರ್.. ಸಚಿವ ಮುರುಗೇಶ್ ನಿರಾಣಿ ನೇತೃತ್ವದ ಎಂಆರ್‌ಎನ್  ಸಮೂಹ ಸಂಸ್ಥೆಯಿಂದ ಕರ್ನಾಟಕದಲ್ಲಿ ಸಿಎನ್‍ಜಿ ಟ್ರಾಕ್ಟರುಗಳ ಉತ್ಪಾದನೆ.. ಇದು ಸಂಪೂರ್ಣ ಮಾಲಿನ್ಯ ಮುಕ್ತ ಹಾಗೂ ಪರಿಸರ ಸ್ನೇಹಿ..

ದೆಹಲಿ; ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಡೀಸೆಲ್ ಟ್ರಾಕ್ಟರ್ ಅನ್ನು ಎಂಅರ್ ಎನ್ ಸಮೂಹ ಸಂಸ್ಥೆಯು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ವಾಹನವಾಗಿ ಪರಿವರ್ತಿಸುವತ್ತ ದೃಡ ಹೆಜ್ಜೆ ಇಟ್ಟಿದೆ.

ಶುಕ್ರವಾರ ದೆಹಲಿಯಲ್ಲಿ ಈ ‘ಸಿಎನ್‍ಜಿ ಟ್ರ್ಯಾಕ್ಟರ್’ನ್ನು  ಕೇಂದ್ರ ರಸ್ತೆ ಸಾರಿಗೆ ಮತ್ತು ಭೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಎಂಅರ್ ಎನ್ ಸಮೂಹ ಸಂಸ್ಥೆಯ ವ್ಯವಸ್ಥಾಪಕರ ನಿದೇರ್ಶಕರಾದ ವಿಜಯ್ ನಿರಾಣಿ ಅವರು ಲೋಕರ್ಪಾಣೆ ಮಾಡಿದರು.

RelatedPosts

ಸೌಜನ್ಯ ಪ್ರಕರಣ; SIT ವರದಿಗೆ ಮೂರು ತಿಂಗಳ ಗಡುವು

ಆದಿಚುಂಚನಗಿರಿಯಲ್ಲಿ ಶ್ರೀ ಗುರು ಸಂಸ್ಮರಣೋತ್ಸವ ಸಮಾರೋಪ: ಕಲಾವಿದರಿಗೆ ಸನ್ಮಾನ

ಲಡಾಖ್‌ನಲ್ಲಿ 20 ಹೊಸ ಶಿಖರಗಳ ಆರೋಹಣ: ಐತಿಹಾಸಿಕ ತಂಡಕ್ಕೆ ರಾಜನಾಥ್ ಸಿಂಗ್ ಸ್ವಾಗತ

ಸಕ್ಕರೆ ಉತ್ಪಾದನೆ ಸೇರಿದಂತೆ ಹಲವು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವುದರ ಜೊತೆಗೆ ಇತರೆ ಕೃಷಿ ಆಧಾರಿತ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕದ ಮೂಲದ ಹಾಗೂ ಸಚಿವ ಮುರುಗೇಶ್ ನಿರಾಣಿ ನೇತೃತ್ವದ ಎಂಆರ್ ಎನ್ ಸಮೂಹ ಸಂಸ್ಥೆೆಯು ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‍ಜಿ ಟ್ರಾಕ್ಟರುಗಳಾಗಿ ಪರಿವರ್ತಿಸಲು ರಾಮ್ಯಾಟ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‍ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಎಂಆರ್‌ಎನ್ ಸಮೂಹದ ಭಾಗವಾಗಿರುವ ಲೀಫಿನಿಟಿ ಬಯೋ ಎನರ್ಜಿ ಪ್ರೈವೇಟ್ ಲಿಮಿಟೆಡ್ ಮೊದಲ ಹಂತದಲ್ಲಿ 500 ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‍ಜಿ ಎಂಜಿನ್ ಟ್ರಾಕ್ಟರುಗಳಾಗಿ ಪರಿವರ್ತಿಸುವ ಯೋಜನೆಯನ್ನು ಹಾಕಿಕೊಂಡಿದೆ. 2023 ರ ವೇಳೆಗೆ 1,500 ಟ್ರಾಕ್ಟರುಗಳನ್ನು ಸಿಎನ್‍ಜಿ ಟ್ರಾಕ್ಟರುಗಳಾಗಿ ಪರಿವರ್ತಿಸುವ ಗುರಿಯನ್ನು ಇಟ್ಟುಕೊಂಡಿದೆ.

ಸಿಎನ್‍ಜಿ ಟ್ರ್ಯಾಕ್ಟರ್ ನ ಎಂಜಿನ್ 10 ರಿಂದ 15 ವರ್ಷಗಳಷ್ಟು ಬಾಳಿಕೆ ಬರಲಿದೆ. ಎಂಆರ್ ಎನ್ ಸಮೂಹವು ಶೀಘ್ರದಲ್ಲೇ ಸಿಎನ್‍ಜಿ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಿದ್ದು, ಇದರಲ್ಲಿ ಎಂಜಿನ್ ಪರಿವರ್ತನೆ ಮತ್ತು ಸಿಎನ್‍ಜಿ ಅನಿಲ ಕೇಂದ್ರವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಶೀಘ್ರದಲ್ಲೇ ಸ್ಥಾಪಿಸಲು ತೀರ್ಮಾನಿಸಿದೆ.

“ಆತ್ಮನಿರ್ಭಾರ ಭಾರತ್’ ಅಭಿಯಾನಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿಯಂತೆ ‌ದೇಶವನ್ನು ಎಲ್ಲಾ ಕ್ಷೇತ್ರಗಳಲ್ಲೂ ಸ್ವಾವಲಂಬಿಗಳನ್ನಾಗಿ ಮಾಡುವ ಕನಸನ್ನು ಸಾಕಾರಗೊಳಿಸುವ ಮಹತ್ವದ ಹೆಜ್ಜೆಯಾಗಿ ದೇಶದಲ್ಲಿ ಮೊದಲ ಸಿಎನ್‍ಜಿ ಟ್ರಾಕ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ.

ಇತ್ತೀಚಿನ ತಂತ್ರಜ್ಞಾನವನ್ನು ಬಳಸಿಕೊಂಡು ನೈಸರ್ಗಿಕ ಅನಿಲ (ಸಿಎನ್‍ಜಿ) ಟ್ರಾಕ್ಟರ್ ಆಗಿ ಪರಿವರ್ತಿಸಲಾಗಿದೆ. ಇದು ರೈತರಿಗೆ ಮತ್ತು ಕೃಷಿ ಕ್ಷೇತ್ರಕ್ಕೆ ಬಹಳ ಸಹಾಯ ಮಾಡಲಿದ್ದು, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆಯ ಗುರಿಯನ್ನು ಸಾಧಿಸಲು ಪ್ರಮುಖ ಪಾತ್ರ ವಹಿಸಲಿದೆ. ರಾಮ್ಯಾಟ್ ಟೆಕ್ನೋ ಸೊಲ್ಯೂಷನ್ಸ್ ಮತ್ತು ತೋಮಸೆಟ್ಟೊ ಅಚಿಲ್ಲೆ ಇಂಡಿಯಾ ಜಂಟಿಯಾಗಿ ಮಾಡಿದ ಈ ಪರಿವರ್ತನೆಯು ರೈತರು ತಮ್ಮ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗೆಯೇ ವೆಚ್ಚವನ್ನು ಕಡಿಮೆ ಮಾಡಿ ಗ್ರಾಮೀಣ ಭಾರತದಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

ರೈತರಿಗೆ ಹೆಚ್ಚಿನ ಅನುಕೂಲ

ಇದರಿಂದ ರೈತನಿಗೆ ಪ್ರಮುಖ ಲಾಭವೆಂದರೆ ಇಂಧನ ವೆಚ್ಚದಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂ.ಗಿಂತ ಹೆಚ್ಚಿನ ಹಣ ಉಳಿತಾಯ ಅಗಲಿದೆ. ಈ ತಂತ್ರಜ್ಞಾನ ಮೂಲಕ ರೈತರು ತಮ್ಮ ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‍ಜಿ ಟ್ರಾಕ್ಟರುಗಳಾಗಿ ಪರಿವರ್ತಿಸಿ ಆ ಮೂಲಕ ಇಂಧನ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ದಕ್ಷತೆಯನ್ನು ಹೆಚ್ಚಿಸಲು ಇದು ಅನುಕೂಲವಾಗಲಿದೆ. ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‍ಜಿ ಟ್ರಾಕ್ಟರ್ ಆಗಿ ಪರಿವರ್ತಿಸುವುದರಿಂದ ಮಾಲಿನ್ಯವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಡೀಸೆಲ್ ಚಾಲನೆಯಲ್ಲಿರುವ ಎಂಜಿನ್‌ಗೆ ಹೋಲಿಸಿದರೆ ಈ ವಾಹನ ಹೆಚ್ಚಿನ ಶಕ್ತಿ ಉತ್ಪಾದಿಸುತ್ತದೆ. ಡೀಸೆಲ್‌ಗೆ ಹೋಲಿಸಿದರೆ ಒಟ್ಟಾರೆ ಹೊರಸೂಸುವಿಕೆಯು ಶೇಕಡಾ 70ರಷ್ಟು ಕಡಿಮೆಯಾಗುತ್ತದೆ. ಮೂರನೆಯದಾಗಿ, ಪ್ರಸ್ತುತ ಡೀಸೆಲ್ ಬೆಲೆ ಲೀಟರ್‌ಗೆ 77.43 ರೂ ಆಗಿದ್ದು, ಸಿಎನ್‌ಜಿ ಕೇವಲ ಕೆಜಿಗೆ 42 ರೂ. ಇದೆ.
ಇದರಿಂದ ದರ ವೆಚ್ಚದಲ್ಲಿ ಶೇಕಡಾ 50 ರಷ್ಟು ಉಳಿತಾಯ ಮಾಡಲು ಇದು ರೈತರಿಗೆ ಸಹಾಯಕವಾಗಿದೆ.

ಸಿಎನ್‌ಜಿ ಶುದ್ಧ ಇಂಧನವಾಗಿದ್ದು, ಇಂಗಾಲ ಮತ್ತು ಇತರ ಮಾಲಿನ್ಯಕಾರಕಗಳ ಕಡಿಮೆ ಅಂಶವನ್ನು ಹೊಂದಿದೆ. ಇದು ಶೂನ್ಯ ಸೀಸವನ್ನು ಹೊಂದಿರುವುದರಿಂದ ನಾಶಕಾರಿಯಲ್ಲ. ಹೀಗಾಗಿ ಎಂಜಿನ್‌ನ ಜೀವಿತಾವಧಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗೆಯೇ ಕಡಿಮೆ ನಿರ್ವಹಣೆ ಇರುತ್ತದೆ. ಸಿಎನ್‍ಜಿ ಟ್ರಾಕ್ಟರುಗಳ ಎಂಜಿನ್ ಸಾಮಾಥ್ರ್ಯವು ಹೆಚ್ಚಾಗಿದ್ದು, ಮಾಲಿನ್ಯ ರಹಿತವಾಗಿದೆ. ಡೀಸೆಲ್ ಟ್ರಾಕ್ಟರುಗಳಿಗಿಂತ ಸಾಮಥ್ರ್ಯ ಹೊಂದಿರುವುದು ಮತ್ತೊಂದು ವಿಶೇಷವಾಗಿರುವುದರಿಂದ ಇದು ರೈತರಿಗೆ ಎಲ್ಲಾ ರೀತಿಯಲ್ಲೂ ಹೆಚ್ಚಿನ ಲಾಭ ಉಂಟು ಮಾಡಲಿದೆ.

₹1 ಟ್ರಿಲಿಯನ್ ಉಳಿತಾಯ

ಡೀಸೆಲ್ ಟ್ರಾಕ್ಟರ್ ಅನ್ನು ಇತ್ತೀಚಿನ ತಂತ್ರಜ್ಞಾನವನ್ನು ಬಳಸಿಕೊಂಡು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಟ್ರಾಕ್ಟರ್ ಆಗಿ ಪರಿವರ್ತಿಸಲಾಗಿದೆ, ಇದು ₹ 1 ಟ್ರಿಲಿಯನ್‌ನಷ್ಟು ಇಂಧನ ಉಳಿಸಲಿದೆ‌. ಆ ಮೂಲಕ ರೈತರಿಗೆ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚು ಸಹಾಯ ಮಾಡುತ್ತದೆ ಎಂದು ಸಚಿವ ಮುರುಗೇಶ್ ನಿರಾಣಿ ಸಂತಸ ವ್ಯಕ್ತಪಡಿಸಿದರು.

ಈ ತಂತ್ರಜ್ಞಾನದ ಮೂಲಕ ರೈತರು ತಮ್ಮ ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‌ಜಿ ಟ್ರಾಕ್ಟರುಗಳಾಗಿ ಪರಿವರ್ತಿಸಿ ಆ ಮೂಲಕ ಇಂಧನ ವೆಚ್ಚವನ್ನು ಕಡಿಮೆ ಮಾಡುಬಹುದು. ಜೊತೆಗೆ ಇದರ ದಕ್ಷತೆಯನ್ನು ಹೆಚ್ಚಿಸಬಹುದು. ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‌ಜಿ ಟ್ರಾಕ್ಟರ್ ಆಗಿ ಪರಿವರ್ತಿಸುವುದರಿಂದ ಮಾಲಿನ್ಯವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪ್ರಸ್ತುತ ಪ್ರತಿ ಲೀಟರ್ ಡೀಸೆಲ್‌ಗೆ 77 ರೂ.ಗಿಂತ ಹೆಚ್ಚು ಖರ್ಚು ಮಾಡುವ ರೈತರು ಪ್ರತಿ ಲೀಟರ್ ಸಿಎನ್‌ಜಿಗೆ 42 ರೂ.ಗಿಂತ ಕಡಿಮೆ ಖರ್ಚು ಮಾಡಬಹುದು. ಇದರಿಂದಾಗಿ ಗಮನಾರ್ಹ ಗಣನೀಯವಾಗಿ ಹಣವನ್ನು ಉಳಿಸಬಹುದು.

ಸಿಎನ್‌ಜಿ ಟ್ರಾಕ್ಟರುಗಳ ಎಂಜಿನ್ ಸಾಮಾರ್ಥ್ಯವು ತುಂಬಾ ಉತ್ತಮವಾಗಿದ್ದು, ಮಾಲಿನ್ಯ ರಹಿತವಾಗಿದೆ.
ಸಿಎನ್ ಜಿ ಟ್ರಾಕ್ಟರ್ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಾಹತಿ ಹಂಚಿಕೊಂಡ ಗಣಿ ಮತ್ತು ‌ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು, ಕೃಷಿ ಮತ್ತು ಕೈಗಾರಿಕಾ ತ್ಯಾಜ್ಯವನ್ನು ಸಿಎನ್‌ಜಿ ಮೂಲಕ ಸಂಪತ್ತನ್ನು ‌ರೈತರು ಪರಿವರ್ತಿಸಬಹುದು. ಇದು ಪರಿಸರ ಆರ್ಥಿಕತೆಯನ್ನು ಸೃಷ್ಟಿಸುತ್ತದೆ ಎಂದರು.

ಡೀಸೆಲ್ ಟ್ರಾಕ್ಟರುಗಳಿಗಿಂತ ಸಾಮರ್ಥ್ಯ. “ಇದು ಶೂನ್ಯ ಸೀಸ ಮತ್ತು ನಾಶಕಾರಿ ಅಲ್ಲ. ದುರ್ಬಲಗೊಳಿಸದ ಮತ್ತು ಮಾಲಿನ್ಯಕಾರಕವಲ್ಲದ ಎಂಜಿನ್‌ನ ಜೀವನದಲ್ಲಿ ಸಹಾಯ ಮಾಡುತ್ತದೆ. ಮತ್ತು ಇದಕ್ಕೆ ಕಡಿಮೆ ನಿಯಮಿತ ನಿರ್ವಹಣೆ ಅಗತ್ಯವಿರುತ್ತದೆ.” ಸಿಎನ್‌ಜಿ ಟ್ಯಾಂಕ್‌ಗಳು ಬಿಗಿಯಾದ ಮುದ್ರೆಯೊಂದಿಗೆ ಬರುವುದರಿಂದ ತಜ್ಞರು ತಂತ್ರಜ್ಞಾನವನ್ನು ಸುರಕ್ಷಿತವಾಗಿಸುತ್ತಾರೆ, ಇದು ಇಂಧನ ತುಂಬುವಾಗ ಅಥವಾ ಸೋರಿಕೆಯಾದಾಗ ಸ್ಫೋಟದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. “ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದರಿಂದಾಗಿ ರೈತರ ಜೀವನ ಮಟ್ಟ ಗಣನೀಯ ಪ್ರಮಾಣದಲ್ಲಿ ಬದಲಾವಣೆ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಡೀಸೆಲ್ ಟ್ರಾ ಲಕ್ಟರುಗಳನ್ನು ಸಿಎನ್‍ಜಿ ಟ್ರಾಕ್ಟರುಗಳಾಗಿ ಪರಿವರ್ತಿಸುವ ಮೂಲಕ ದೇಶದ ಪ್ರತಿಯೊಬ್ಬ ರೈತರ ಜೀವನ ಮಟ್ಟ ಮತ್ತು ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು ಹಾಗೂ ಆದಾಯವನ್ನು ದ್ವಿಗುಣಗೊಳಿಸಿ ಅವರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರು, ಹಲವಾರು ಕ್ರಮಗಳನ್ನು ಕೈಗೊಂಡಿರುವುದು ನಮ್ಮ ರೈತರ ಸಬಲೀಕರಣದ ಪ್ರಮುಖ ಹೆಜ್ಜೆಯಾಗಿದೆ.

ಇದೇ ಸಂದರ್ಭದಲ್ಲಿ, ಕೇಂದ್ರ ಭೂ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್, ಕೇಂದ್ರ ಕೃಷಿ ರಾಜ್ಯ ಸಚಿವ ಪರ್ಶೋತ್ತಮ್ ರೂಪಾಲ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ರಾಜ್ಯ ಸಚಿವ ಜನರಲ್ ವಿ.ಕೆ.ಸಿಂಗ್, ಕರ್ನಾಟಕದ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಣಿ ಮತ್ತು ಎಂಆರ್‌ಎನ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿಜಯ್ ನಿರಾಣಿ ಸೇರಿದಂತೆ ಮತ್ತಿತರರ ಸಮ್ಮುಖದಲ್ಲಿ ಸಿಎನ್‍ಜಿ ಟ್ರಾಕ್ಟರ್ ಗೆ ಒಪ್ಪಂದ ಮಾಡಿಕೊಳ್ಳಲಾಯಿತು.

ShareSendTweetShare
Previous Post

ಕರಾವಳಿಯಲ್ಲಿ ನಿಲ್ಲದ ಜಾನುವಾರು ಕಳ್ಳಸಾಗಣೆ; ಖಾಕಿ ಖೆಡ್ಡಾಕ್ಕೆ ಬಿದ್ದ ಕಳ್ಳರು

Next Post

ಕಾಂಗ್ರೆಸ್‌ನವರಿಗೆ ಕೇಂದ್ರ ಬಜೆಟ್ ಅರ್ಥವೇ ಆಗಿಲ್ಲ; ಸಚಿವ ಸುಧಾಕರ್ ಲೇವಡಿ

Related Posts

ಸೌಜನ್ಯ ಪ್ರಕರಣ; SIT ವರದಿಗೆ ಮೂರು ತಿಂಗಳ ಗಡುವು
ಪ್ರಮುಖ ಸುದ್ದಿ

September 25, 2026 03:09 PM
ಆದಿಚುಂಚನಗಿರಿಯಲ್ಲಿ ಶ್ರೀ ಗುರು ಸಂಸ್ಮರಣೋತ್ಸವ ಸಮಾರೋಪ: ಕಲಾವಿದರಿಗೆ ಸನ್ಮಾನ
ಆಧ್ಯಾತ್ಮ

ಆದಿಚುಂಚನಗಿರಿಯಲ್ಲಿ ಶ್ರೀ ಗುರು ಸಂಸ್ಮರಣೋತ್ಸವ ಸಮಾರೋಪ: ಕಲಾವಿದರಿಗೆ ಸನ್ಮಾನ

September 25, 2026 03:09 PM
ಲಡಾಖ್‌ನಲ್ಲಿ 20 ಹೊಸ ಶಿಖರಗಳ ಆರೋಹಣ: ಐತಿಹಾಸಿಕ ತಂಡಕ್ಕೆ ರಾಜನಾಥ್ ಸಿಂಗ್ ಸ್ವಾಗತ
ದೇಶ

ಲಡಾಖ್‌ನಲ್ಲಿ 20 ಹೊಸ ಶಿಖರಗಳ ಆರೋಹಣ: ಐತಿಹಾಸಿಕ ತಂಡಕ್ಕೆ ರಾಜನಾಥ್ ಸಿಂಗ್ ಸ್ವಾಗತ

September 25, 2026 03:09 PM
SIR ವಿವಾದ: ಜ್ಞಾನೇಶ್ ಕುಮಾರ್ ರಾಜೀನಾಮೆ, ಕಾನೂನು ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
ದೇಶ

SIR ವಿವಾದ: ಜ್ಞಾನೇಶ್ ಕುಮಾರ್ ರಾಜೀನಾಮೆ, ಕಾನೂನು ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

September 25, 2026 01:09 PM
ನಿಯಮಬಾಹಿರವಾಗಿ ಕೋಟ್ಯಂತರ ರೂ ಸಾಲ ಮಂಜೂರು ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್ ಸೊಸೈಟಿ ಅಧ್ಯಕ್ಷರ ವಿರುದ್ಧ ಎಫ್‌ಐಆರ್
ಪ್ರಮುಖ ಸುದ್ದಿ

ನಿಯಮಬಾಹಿರವಾಗಿ ಕೋಟ್ಯಂತರ ರೂ ಸಾಲ ಮಂಜೂರು ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್ ಸೊಸೈಟಿ ಅಧ್ಯಕ್ಷರ ವಿರುದ್ಧ ಎಫ್‌ಐಆರ್

September 25, 2026 12:09 PM
ಭಕ್ತರ ಹೃದಯ ಸಿಂಹಾಸನಾಧೀಶ್ವರರಾಗಿದ್ದ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು: ಡಾ. ರವಿ ಸಿ.ಟಿ
ಪ್ರಮುಖ ಸುದ್ದಿ

ಭಕ್ತರ ಹೃದಯ ಸಿಂಹಾಸನಾಧೀಶ್ವರರಾಗಿದ್ದ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು: ಡಾ. ರವಿ ಸಿ.ಟಿ

September 25, 2026 09:09 AM

Popular Stories

  • ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಬಂಟರ ಸಂಘ ಬೆಂಗಳೂರು ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    0 shares
    Share 0 Tweet 0
  • ಜಾತಿ ಆಧಾರಿತ ತಾರತಮ್ಯ ಹಿಂದೂ ಸಂಸ್ಕೃತಿಯ ಭಾಗವಲ್ಲ: ದತ್ತಾತ್ರೇಯ ಹೊಸಬಾಳೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In