ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಗೆಗಿನ ವಿವಾದಾತ್ಮಕ ಸಿಡಿ ಕುರಿತ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಐಜಿಪಿ ಸೌಮೆಂದು ಮುಖರ್ಜಿ ನೇತೃತ್ವದಲ್ಲಿ ಈ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
ಈ ಕುರಿತಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಆದೇಶ ಹೊರಡಿಸಿದ್ದಾರೆ.