Saturday, September 5, 2026
Contact Us
UdayaNews
  • ಪ್ರಮುಖ ಸುದ್ದಿ
    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

    ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

  • ರಾಜ್ಯ

    ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

    ಬೆಂಗಳೂರಲ್ಲಿ FSSAI ದಾಳಿ: 3.7 ಟನ್ ಶಿಶು ಆಹಾರ ನಾಶ

    ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

    ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

    ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

  • ದೇಶ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

  • ವಿದೇಶ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

  • ಆಧ್ಯಾತ್ಮ
    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಸಿಡಿದ ಸಿಡಿಯ ರಹಸ್ಯ ಬೆನ್ನತ್ತಿದ SIT ಮುಖ್ಯಸ್ಥ.. ಸೌಮೆಂದು ಯಾರು ಗೊತ್ತಾ?

by Udaya News
March 13, 2021
in Focus, Update, Update Videos, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಸಿಡಿ ಕೇಸ್: ಸೌಮೆಂದು ನೇತೃತ್ವದಲ್ಲಿ ಎಸ್‌ಐಟಿ ರಚನೆ
Share on FacebookShare via: WhatsApp

ಬೆಂಗಳೂರು: ಜಾರಕಿಹೊಳಿ ಅವರು ಸಚಿವ ಸಂಪುಟದಿಂದ ನಿರ್ಗಮನವಾಗಲು ಕಾರಣವಾಯಿತೆನ್ನಲಾದ ವಿವಾದಿತ ಸಿಡಿ ವಿಚಾರ ಕುರಿತಂತೆ ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಆಯುಕ್ತರೂ ಆದ ಐಜಿಪಿ ಸೌಮೆಂದು ಮುಖರ್ಜಿ ಸಾರಥ್ಯದ ‘SIT’ಯು ತನಿಖೆಯನ್ನು ಬಿರುಸುಗೊಳಿಸಿದ್ದು ಸಿಡಿ ರಹಸ್ಯದ ಸೂತ್ರದಾರಿಗಳ ಪತ್ತೆ ಕಾರ್ಯವೂ ಚುರುಕಾಗಿದೆ. ಆದರೆ ಈ ಎಸ್‌ಐಟಿ ರಚನೆಯ ಸರ್ಕಾರದ ನಿರ್ಧಾರದ ಬಗ್ಗೆ ಹಲವಾರು ರೀತಿಯ ವಿಶ್ಲೇಷಣೆ ಕೇಳಿಬರುತ್ತಿದ್ದು, ಈ ವಿಶೇಷ ತನಿಖಾ ತಂಡ ರಚನೆ ಅಗತ್ಯವಿತ್ತೇ ಎಂಬ ಪ್ರಶ್ನೆಗಳೂ ಹಲವರಲ್ಲಿ ಮೂಡಿದೆ.

ಎಲ್ಲಾ ಪ್ರಶ್ನೆಗಳಿಗೆ ಈ SIT ಸಿಬ್ಬಂದಿ ತನ್ನ ಕೆಲಸದ ಮೂಲಕವೇ ಉತ್ತರ ನೀಡುವ ಪ್ರಕ್ರಿಯೆಗೆ ಮುನ್ನುಡಿ ಬರೆದಿದೆ. 

ಸೌಮೆಂದು ಮುಖರ್ಜಿ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆಗಿಳಿದ ವಿಶೇಷ ತನಿಖಾ ತಂಡ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಸಿಡಿ ರಹಸ್ಯದ ಹಿಂದಿನ ಮಹತ್ವದ ಸಂಗತಿಗಳನ್ನು ಬಯಲಿಗೆಳೆದಿದೆ ಎನ್ನಲಾಗಿದೆ.

RelatedPosts

ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

ಸರ್ಕಾರಕ್ಕೆ ಸೌಮೆಂದು ಮೇಲೆಯೇ ನಂಬಿಕೆ

ಯಾವುದೇ ವಿವಾದ ಉಂಟಾದ ಸಂದರ್ಭದಲ್ಲಿ ತನಿಖಾ ತಂಡ ರಚಸಿ, ಆ ಮೂಲಕ ಪ್ರಕರಣವನ್ನು ಹಳ್ಳ ಹಿಡಿಸಲಾಗುತ್ತದೆ ಎಂಬುದು ಹಲವರ ಅಭಿಪ್ರಾಯ. ಆದರೆ ಈ ಬಾರಿ ಗೃಹ ಸಚಿವರು ಪ್ರಕರಣದ ಬಗ್ಗೆ ವಿಶೇಷ ಕಳಕಳಿ ಹೊಂದಿದ್ದಷ್ಟೇ ಅಲ್ಲ, ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವ ಅಗತ್ಯವಿದೆ ಎಂಬುದನ್ನೂ ಮನಗಂಡಿದ್ದಾರೆ. ಅದಕ್ಕಾಗಿ ನಿಷ್ಟೂರ ನಡೆಯ ಅಧಿಕಾರಿಯನ್ನೇ ನೇಮಿಸಬೇಕೆಂಬ ಹಠಕ್ಕೆ ಬಿದ್ದಿದ್ದರು ಗೃಹ ಸಚಿವ ಬಸವರಾಜ ಬೊಮ್ಮಾಯಿ. ಹಾಗಾಗಿ ಅವರ ಕಣ್ಣಚಿನಲ್ಲಿ ಕಂಡಿದ್ದು ಐಜಿಪಿ ಸೌಮೆಂದು ಮುಖರ್ಜಿ ಹೆಸರು. ಹಾಗಾಗಿ ಸೌಮೆಂದು ನೇತೃತ್ವದಲ್ಲಿ ಅವರು ಎಸ್‌ಐಟಿ ರಚಿಸಿದ್ದಾರೆ.

ಸೌಮೆಂದು ಎಷ್ಟು ಸೂಕ್ತ?

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸೌಮೆಂದು ಹೆಸರಿನ ಅಬ್ಬರ ಅಷ್ಟೇನು ಇಲ್ಲ. ಆದರೆ ಆಡಳಿತಾತ್ಮಕ ನಡೆ ಹಾಗೂ ಶಿಸ್ತಿನ ಕ್ರಮಗಳ ಮೂಲಕ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದ್ದವರು ಸೌಮೆಂದು ಮುಖರ್ಜಿ. ಯಾವುದೇ ಪ್ರಕರಣವಿರಲಿ ಅದರ ಆಳ-ಅಗಲ ಬಗೆದು ನಿಷ್ಟೂರವಾಗಿಯೇ ತನಿಖೆ ಕೈಗೊಳ್ಳುವ ಅವರು ಕ್ಲೈಮ್ಯಾಕ್ಸ್ ಘಟ್ಟ ತಲುಪುವವರೆಗೂ ಗೌಪ್ಯ ಕಾಪಾಡುತ್ತಾರೆ. ಇದುವೇ ಅವರ ತನಿಖೆಯ ಯಶಸ್ಸಿನ ರಹಸ್ಯ.

ಒಂದು ವೇಳೆ ಪ್ರಕರಣದ ಹಾದಿಯ ನಡುವೆ, ತನ್ನ ಹೆಜ್ಜೆ ಗುರುತು ಪ್ರಭಾವಿಗಳಿಗೆ ಗೊತ್ತಾಗಿ ಎಲ್ಲಿ ಅವರು ಒತ್ತಡ ಹೇರುವರೋ ಎಂಬ ಖಾಕಿ ಸಂಶಯವೇ ಈ ಅಧಿಕಾರಿಯ ಈ ನಡೆಗೆ ಕಾರಣ ಎನ್ನುವುದು ಅವರ ಸಹೋದ್ಯೋಗಿಗಳ ಮಾತು.

ಸೌಮೆಂದು ಮುಖರ್ಜಿ, ಐಪಿಎಸ್ ಅಧಿಕಾರಿ

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದಾಗ ಅಲ್ಲಿ ಪೊಲೀಸ್ ಅಧಿಕಾರಿಯಾಗಿದ್ದ ವಿನಯ್ ಗಾವಂಕರ್ ಜೊತೆ ಕಾರ್ಯಾಚರಣೆಗಿಳಿದು, ಮುತ್ತಪ್ಪ ರೈ ಸಹಚರರೆಂದು ಹೇಳಿಕೊಳ್ಳುತ್ತಿದ್ದವರ ವ್ಯೂಹಗಳನ್ನು ಬೇಧಿಸಿದ್ದೂ ಇವರೇ. ಸಾಲು ಸಾಲು ಕೃತ್ಯಗಳನ್ನು ನಡೆಸಿ ವಿದೇಶದಲ್ಲಿ ಅವಿತಿದ್ದ ಅಂತಾರಾಷ್ಟ್ರೀಯ ಭೂಗತ ಪಾತಕಿ ಬನ್ನಂಜ ರಾಜಾನನ್ನು ಬಂಧಿಸಿ ಭಾರತಕ್ಕೆ ಕರೆತರುವ ಪ್ರಕ್ರಿಯೆಯಲ್ಲಿನ ಮಾಸ್ಟರ್ ಮೈಂಡ್ ಕೂಡಾ ಇವರು. ಬೆಳಗಾವಿ ಕಮೀಷನರ್ ಆಗಿದ್ದಾಗ ಗಡಿನಾಡಿನ ಖದೀಮರ ಹೆಜ್ಜೆ ಜಾಡು ಬೆನ್ನತ್ತಿ ಪುಂಡರಿಗೆ ಅಂಕುಶ ಹಾಕಿದ್ದಾರಾದರೂ, ಇವರು ತಮ್ಮ ಬಹುಪಾಲು ಸೇವೆಯನ್ನು ನಾನ್ ಎಕ್ಸಿಕ್ಯುಟಿವ್ ವಲಯದಲ್ಲೇ ಕ್ರಮಿಸಿದ್ದಾರೆ. ಅದರಲ್ಲೂ ಸಿಐಡಿ ವಿಭಾಗ ಇವರಿಗೆ ಫೇವರೇಟ್. ಅಲ್ಲಿನ ಅನೇಕ ಕೇಸ್‌ಗಳ ಸಮರ್ಥ ತನಿಖೆಯ ಸಾಧನೆಯ ಕಾರಣದಿಂದಾಗಿಯೇ ಸೌಮೆಂದು ಅವರನ್ನು ಗೃಹಸಚಿವರು ಈ ಬಾರಿ ಎಸ್ಐಟಿಗೆ ಆಯ್ಕೆ ಮಾಡಿರುವುದು.

ಈ ನಡುವೆ, ಈ ತನಿಖೆಯ ಹೊಣೆಯು ತನ್ನ ಹೆಗಲೇರಿದ್ದೇ ತಡ, ಕಾರ್ಯಾಚರಣೆಗಿಳಿದಿರುವ ಸೌಮೆಂದು ಮುಖರ್ಜಿ, ಈ ಪ್ರಕರಣದ ಹಿಂದಿದ್ದ ಪಿತೂರಿಯು ಯಾವೆಲ್ಲಾ ಮಜಲುಗಳ ಮೂಲಕ ಸಾಗಿ ಬಂದಿವೆ ಎಂಬ ಸುಳಿವನ್ನು ಬೇಧಿಸಿ ಎಲ್ಲರ ಗಮನ ಕೇಂದ್ರೀಕರಿಸಿದ್ದಾರೆ.

ShareSendTweetShare
Previous Post

ಸಿಡಿ ಹಿಂದಿದ್ದಾರಂತೆ ಇಬ್ಬರು ಪ್ರಭಾವಿ ರಾಜಕಾರಣಿಗಳು.. ಸೋಮವಾರ ಹೆಸರು ಬಹಿರಂಪಡಿಸಲಿದ್ದಾರಂತೆ ಜಾರಕಿಹೊಳಿ

Next Post

ಸಿಡಿ ಪುರಾಣಕ್ಕೆ ಹಠಾತ್ ತಿರುವು.. ಕೊನೆಗೂ ದೂರು ನೀಡಿದ ಜಾರಕಿಹೊಳಿ

Related Posts

ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ
ಪ್ರಮುಖ ಸುದ್ದಿ

September 05, 2026 01:09 PM
ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ
ಪ್ರಮುಖ ಸುದ್ದಿ

ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

September 05, 2026 12:09 PM
ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ
ಪ್ರಮುಖ ಸುದ್ದಿ

ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

September 05, 2026 12:09 PM
ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್
ದೇಶ

September 05, 2026 07:09 AM
ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ
ದೇಶ

ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

September 05, 2026 07:09 AM
ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ
ಪ್ರಮುಖ ಸುದ್ದಿ

ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

September 05, 2026 06:09 AM

Popular Stories

  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In