Friday, September 18, 2026
Contact Us
UdayaNews
  • ಪ್ರಮುಖ ಸುದ್ದಿ
    ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ

    ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ

    ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಕೃತಕ ಬುದ್ಧಿಮತ್ತೆ ಸವಾಲುಗಳಿಗೆ ಭಾರತೀಯ ಜ್ಞಾನಪರಂಪರೆಯಲ್ಲಿ ಉತ್ತರ: RSS ಸಹಸರಕಾರ್ಯವಾಹ ಸಿ.ಆರ್.ಮುಕುಂದ

  • ರಾಜ್ಯ

    ಸಿಎಂ ಚಿಕ್ಕಮಗಳೂರು ಭೇಟಿ ಸಂದರ್ಭದಲ್ಲಿ ಸಿ.ಟಿ.ರವಿ ಬಹಿರಂಗ ಪತ್ರ

    ಭಾರತಕ್ಕೆ ಮೋದಿ ಭಗವಂತನ ವರಪ್ರಸಾದವಾಗಿ ಬಂದವರು: ಸಿ.ಟಿ. ರವಿ

    79ನೇ ಕಲ್ಯಾಣ ಕರ್ನಾಟಕ ಉತ್ಸವ: ಸರ್ವಾಂಗೀಣ ಅಭಿವೃದ್ಧಿಯೇ ಸರ್ಕಾರದ ಸಂಕಲ್ಪ.

    ಎತ್ತಿನಹೊಳೆ ಕಾಮಗಾರಿಗೆ ಅಕ್ಟೋಬರ್ ಗಡುವು ವಿಳಂಬವಾದರೆ ಕಠಿಣ ಕ್ರಮದ ಎಚ್ಚರಿಕೆ

  • ದೇಶ
    ಬಿ.ಎಡ್‌ ಶಿಕ್ಷಕರಿಗೆ 6 ತಿಂಗಳ ಬ್ರಿಡ್ಜ್ ಕೋರ್ಸ್: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪಾಠ ಬೋಧನಾ ಕೌಶಲ್ಯ ಬಲಪಡಿಸಲು ಹೊಸ ತರಬೇತಿ

    ಬಿಹಾರ ಪ್ರವಾಹ: ಮೋದಿ ಸೂಚನೆ ಮೇರೆಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವರ ಭೇಟಿ 

    ಹೊಸ ತಂತ್ರಜ್ಞಾನಗಳಲ್ಲಿ ಮುಂಚೂಣಿ ರಾಷ್ಟ್ರವಾಗಲು ಉದ್ಯಮದ ಸಹಭಾಗಿತ್ವ ಅಗತ್ಯ: ಮೋದಿ

    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಖರ್ಗೆ ಅಭಿನಂದನೆ

    ‘ಮತದಾರರ ಪಟ್ಟಿಯಿಂದ 1.07 ಕೋಟಿ ಹೆಸರುಗಳ ತೆರವು ಕುರಿತು ಪಾರದರ್ಶಕತೆ ಅಗತ್ಯ’ SIR ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ನಾಯಕರ ಅಸಮಾಧಾನ 

    ₹3 ಲಕ್ಷದವರೆಗಿನ ರಫ್ತು ಸರಕುಗಳಿಗೆ RCMC ಕಡ್ಡಾಯದಿಂದ ವಿನಾಯಿತಿ: MSME, ಕುಶಲಕರ್ಮಿಗಳು ಹಾಗೂ ಮೊದಲ ಬಾರಿಗೆ ರಫ್ತು ಮಾಡುವವರಿಗೆ ಅನುಕೂಲ

    EPFO ವೇತನ ಮಿತಿ ₹25 ಸಾವಿರಕ್ಕೆ ಏರಿಕೆ: 51 ಲಕ್ಷಕ್ಕೂ ಅಧಿಕ ಉದ್ಯೋಗಿಗಳು ಕಡ್ಡಾಯ ಸಾಮಾಜಿಕ ಭದ್ರತಾ ವ್ಯಾಪ್ತಿಗೆ

    ಪಿಎಂ ವಿಶ್ವಕರ್ಮ ಯೋಜನೆ: 30 ಲಕ್ಷ ಫಲಾನುಭವಿಗಳ ನೋಂದಣಿ ಪೂರ್ಣ

    ‘ರಾಮಾಯಣ’ದ ಮೊದಲ ಹಾಡು ‘ಜೈ ಜೈ ರಾಮ್’ ಬಿಡುಗಡೆ

    1033 ಹೆದ್ದಾರಿ ಸಹಾಯವಾಣಿ ಉನ್ನತೀಕರಣ: AI, ರಿಯಲ್‌ಟೈಮ್ ಟ್ರ್ಯಾಕಿಂಗ್

  • ವಿದೇಶ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

    ‘ಸಮುದ್ರ ಲಕ್ಷ್ಮಣ’ 4ನೇ ಆವೃತ್ತಿ; ಮಲೇಷ್ಯಾದಲ್ಲಿ ‘ಐಎನ್‌ಎಸ್‌ ಮೈಸೂರು’ ಕಸರತ್ತು

    ಐಎನ್‌ಎಸ್‌ ಸುದರ್ಶಿನಿ ಇಟಲಿಯ ಲಿವೊರ್ನೊ ತಲುಪಿದ್ದು; ಭಾರತ–ಇಟಲಿ ನೌಕಾ ಬಾಂಧವ್ಯಕ್ಕೆ ಬಲ

  • ವೈವಿಧ್ಯ
    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

  • ಸಿನಿಮಾ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

    ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್

    ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ

    ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ

    ಮೈಸೂರು ದಸರಾಗೆ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಮೆರುಗು: ಜಂಬೂಸವಾರಿಯಲ್ಲಿ 30 ತಾರೆಯರು!

  • ಆಧ್ಯಾತ್ಮ
    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home ಪ್ರಮುಖ ಸುದ್ದಿ

ಬಗರ್ ಹುಕುಂ ಸಾಗುವಳಿ ಮತ್ತು ಮನೆಗಳಿಗೆ ಹಕ್ಕುಪತ್ರ ನೀಡಿಕೆಗೆ ಕ್ರಮ: ಡಿಸಿ

by Udaya News
March 21, 2021
in ಪ್ರಮುಖ ಸುದ್ದಿ, ರಾಜ್ಯ
1 min read
0
ಬಗರ್ ಹುಕುಂ ಸಾಗುವಳಿ ಮತ್ತು ಮನೆಗಳಿಗೆ ಹಕ್ಕುಪತ್ರ ನೀಡಿಕೆಗೆ ಕ್ರಮ: ಡಿಸಿ
Share on FacebookShare via: WhatsApp

ಚನ್ನಗಿರಿ ತಾಲ್ಲೂಕು ಮಾವಿನಹೊಳೆಯಲ್ಲಿ ಡಿಸಿ ಗ್ರಾಮ ವಾಸ್ತವ್ಯ ಬಗರ್ ಹುಕುಂ ಸಾಗುವಳಿ ಮತ್ತು ಮನೆಗಳಿಗೆ ಹಕ್ಕುಪತ್ರ ನೀಡಿಕೆಗೆ ಕ್ರಮ..

ದಾವಣಗೆರೆ: ಬಹುದಿನಗಳಿಂದ ಸಿಗದ ಸರ್ಕಾರಿ ಸೌಲಭ್ಯ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಕಾದು ಕುಳಿತಿದ್ದ ಗ್ರಾಮಸ್ಥರಲ್ಲಿ ಪರಿಹಾರದ ನಿರೀಕ್ಷೆ ಮತ್ತು ಭರವಸೆಯ ಭಾವ ಮೂಡಿತ್ತು. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಸಕಲ ರೀತಿಯಲ್ಲೂ ಸಜ್ಜುಗೊಂಡು ಶೋಭಿತವಾಗಿದ್ದ ಗ್ರಾಮಗಳಲ್ಲಿ ಹಬ್ಬದ ವಾತಾವರಣವಿತ್ತು. ಶನಿವಾರದಂದು ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಮತ್ತು ರಾಜಗೊಂಡನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದ ಅಧಿಕಾರಿಗಳ ತಂಡದೊಂದಿಗೆ ಶಾಸಕರಾದ ಕೆ.ಮಾಡಾಳ್ ವಿರೂಪಾಕ್ದಪ್ಪನವರು ಸಹ ಸಾಥ್ ನೀಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.

ಮೊದಲಿಗೆ ಮಲ್ಲಿಗೆರೆಯಲ್ಲಿ ಗ್ರಾಮ ವಾಸ್ತವ್ಯದ ಉದ್ಘಾಟನೆಯನ್ನು ಚನ್ನಗಿರಿ ಕ್ಷೇತ್ರದ ಶಾಸಕರು ಹಾಗೂ ಕೆಎಸ್‍ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರೂಪಾಕ್ಷಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್, ಜಿ.ಪಂ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ ಸೇರಿದಂತೆ ಮತ್ತಿತರ ಗಣ್ಯರು ನೆರವೇರಿಸಿದರು.

RelatedPosts

ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

ಈ ವೇಳೆ ಶಾಸಕರು ಮಾತನಾಡಿ, ತಿಪ್ಪಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಮಲ್ಲಿಗೆರೆಯ ಅನೇಕ ಗ್ರಾಮಸ್ಥರು ಸುಮಾರು ವರ್ಷಗಳಿಂದ ಬಗರ್‍ಹುಕುಂ ಸಾಗುವಳಿ ಮಾಡುತ್ತಿದ್ದು, ಇವರಿಗೆ ಹಕ್ಕು ಪತ್ರ ನೀಡಿಲ್ಲ. ಯಾವಾಗ ತಮ್ಮನ್ನು ಅರಣ್ಯ ಇಲಾಖೆಯವರು, ಪೊಲೀಸರು ಒಕ್ಕಲೆಬ್ಬಿಸುತ್ತಾರೋ ಎಂಬ ಭಯದಲ್ಲಿ ಜನರು ಇದ್ದಾರೆ. ಇವರಿಗೆ ಹಕ್ಕು ಪತ್ರ ನೀಡಿದಲ್ಲಿ ನೆಮ್ಮದಿಯಿಂದ ಬದುಕುತ್ತಾರೆ.

ಲಂಬಾಣಿ, ಕುರುಬ, ಲಿಂಗಾಯತ, ಪ್ರವರ್ಗ-1 ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಒಟ್ಟು 149 ಜನರು ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಇದು ಗೋಮಾಳವಾಗಿದ್ದು ಅರಣ್ಯ ಇಲಾಖೆಯವರು ಇಲ್ಲಿ ಅಕೇಶಿಯಾ ಇನ್ನಿತರೆ ಗಿಡ ಮರ ಬೆಳೆದು ತಮ್ಮ ಇಲಾಖೆಗೆ ಸೇರಿಸಿಕೊಂಡಿದ್ದು ಈಗ ಇದು ಮೈನರ್ ಅರಣ್ಯ ಇಲಾಖೆಗೆ ಸೇರಿದೆ. ಇವರಿಗೆ ಹಕ್ಕು ಪತ್ರ ನೀಡಲು ಕೇಂದ್ರದ ನೀತಿಯನ್ವಯ ದಾಖಲಾತಿಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕೇಳುತ್ತಿದ್ದಾರೆ ಎಂದರು.

ಸುಮಾರು 112 ವಯೋಮಾನದ ರಾಮಾನಾಯ್ಕ ಎಂಬ ವಯೋವೃದ್ದರು ಮೊದಲು ಇಲ್ಲಿ ಊರು ಇತ್ತು ಎಂದು ದಾಖಲೆ ನೀಡಿದ್ದಾರೆ. ಇದರ ಆಧಾರದ ಮೇಲೆ ಹಕ್ಕು ಪತ್ರ ನೀಡಬೇಕೆಂದರು. ಈ ಭಾಗದಲ್ಲಿ ಸುಮಾರು 68 ಜನರು ಮನೆ ಕಟ್ಟಿಕೊಂಡು ಹಲವಾರು ವರ್ಷಗಳಿಂದ ವಾಸಿಸುತ್ತಿದ್ದಾರೆ. ಈ ಮನೆಗಳು ಕೂಡ ಅರಣ್ಯ ವ್ಯಾಪ್ತಿಯಲ್ಲಿ ಬರಲಿವೆ ಎಂಬ ಕಾರಣಕ್ಕೆ ಈ ಮನೆಗಳಿಗೆ ಇದುವರೆಗೆ ಖಾತೆ ನೀಡಿಲ್ಲ. ಜಿಲ್ಲಾಧಿಕಾರಿಗಳಿಗೆ ಇದನ್ನು ಡಿನೋಟಿಫೈ ಮಾಡುವ ಅಧಿಕಾರ ಇದ್ದು, ಹಿರಿಯರ ದಾಖಲೆಗಳನ್ನು ಕೇಳಿಕೊಂಡು ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಿ ಇವರಿಗೆ ಇ-ಸ್ವತ್ತು ಆಗುವಂತೆ ಸಹಕರಿಸಬೇಕೆಂದರು.

ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಜಲ ಜೀವನ್ ಮಿಷನ್ ಯೋಜನೆಯಡಿ ನಲ್ಲಿಗೆ ಮೀಟರ್ ಹಾಕಲಾಗುತ್ತಿದೆ. ತೋಟಗಳಿಗೆ ಕಾಡಾನೆ ಮತ್ತು ಇತರೆ ಕಾಡು ಪ್ರಾಣಿಗಳು ನುಗ್ಗಿ ಬೆಳೆ ಹಾನಿಯಾಗದಂತೆ ಕಾಡು ಪ್ರಾಣಿ ತಡೆ ಯೋಜನೆಗೆ ಈಗಾಗಲೇ ಟೆಂಡರ್ ಆಗಿದೆ. ಹಾಗೂ ತಿಪ್ಪನಗೊಂಡನಹಳ್ಳಿ ಮತ್ತು ರಾಜಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗ್ರಾಮಸ್ಥರು ಮನೆ ಬಾಗಿಲಿಗೆ ಸೌಲಭ್ಯ ಒದಗಿಸುವ ಈ ವಿನೂತನ ಕಾರ್ಯಕ್ರಮವಾದ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಜನರಿಗೆ ಸರ್ಕಾರ ನೀಡಿರುವ ಸೌಲಭ್ಯಗಳು ಯಾವುದೇ ಮಧ್ಯವರ್ತಿಗಳು ಮತ್ತು ಏಜೆಂಟರ ಹಾವಳಿ ಇಲ್ಲದೇ ಹಾಗೂ ಯಾವುದೇ ಅಡೆತಡೆ ಇಲ್ಲದೇ ಸಿಗುವಂತಾಗಬೇಕು. ಅನಗತ್ಯವಾಗಿ ತಾಲ್ಲೂಕು ಮತ್ತು ಜಿಲ್ಲೆಯ ಕಚೇರಿಗಳಿಗೆ ಜನರು ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆಗೆ ಎಂಬ ವಿನೂತನ ಮತ್ತು ಅತ್ಯುತ್ತಮವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ನಾನು, ಸಿಇಓ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಈ ಕ್ಷೇತ್ರದ ಜನಪ್ರಿಯ ಶಾಸಕರ ನಡೆ ಜನರ ಕಡೆಗೆ ಇದೆ. ನಿಮ್ಮ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲ. ಜಿಲ್ಲೆಯಲ್ಲಿ ಜನಪ್ರತಿನಿಧಿಗಳ, ಶಾಸಕರ ಪ್ರೋತ್ಸಾಹ ಮತ್ತು ಬೆಂಬಲ ಉತ್ತಮವಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಮನ್ವಯದಲ್ಲಿ ಅಭಿವೃದ್ದಿ ಕೆಲಸಗಳಾಗುತ್ತಿವೆ ಎಂದರು.

ಸರ್ಕಾರದಿಂದ ನೀಡುವ ವಿವಿಧ ಪಿಂಚಣಿ ಮತು ವೇತನವನ್ನು ಅನೇಕರು ಪಡೆಯುತ್ತಿದ್ದು, ಇನ್ನೂ ಕೆಲವರು ಅವಕಾಶ ವಂಚಿತರಾಗಿದ್ದರು. ಅಂತಹವರಿಂದ ಖುದ್ದು ಅಧಿಕಾರಿಗಳೇ ಅರ್ಜಿ ಪಡೆದು ಸೌಲಭ್ಯವನ್ನು ಇಂದು ಅವರಿಗೆ ವಿತರಿಸಲಾಗುತ್ತಿದೆ. ಮಾವಿನಹೊಳೆಯಲ್ಲಿ ಇಂದು ಹೊಸದಾಗಿ 115 ಜನರಿಗೆ ಸೌಲಭ್ಯ ವಿತರಣೆ ಮಾಡಲಾಗುತ್ತಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಮತ್ತು ಅಡೆತಡೆ ಇಲ್ಲದೇ ಜಿಲ್ಲಾಡಳಿತವೇ ತಮ್ಮ ಮನೆ ಬಾಗಿಲಿಗೆ ಸೌಲಭ್ಯ ನೀಡಲು ಮತ್ತು ಸಮಸ್ಯೆ ಆಲಿಸಲು ಮುಂದಾಗಿರುವ ಈ ಗ್ರಾಮವಾಸ್ತವ್ಯ ಕಾರ್ಯಕ್ರಮದ ಪ್ರಯೋಜನವನ್ನು ಅರ್ಹರೆಲ್ಲರೂ ಪಡೆಯಬೇಕು. ಉಳ್ಳವರು ಮನೆಯ ಯಜಮಾನ ತೀರಿದ ತಕ್ಷಣ ತಮ್ಮ ಹೆಸರಿಗೆ ಖಾತೆ ಮಾಡಿಸುತ್ತಾರೆ. ಆದರೆ ಬಡವರು, ಅರಿವಿನ ಕೊರತೆ ಇರುವವರು ಮರಿ ಮಕ್ಕಳು ಬಂದರೂ ಪೌತಿ ಖಾತೆ ಬದಲಾವಣೆ ಮಾಡಿಕೊಂಡಿಲ್ಲ. ಈ ಭಾಗದಲ್ಲಿ ಇಂತಹ 13 ಪೌತಿ ಖಾತೆಗಳ ಪೈಕಿ 10 ಖಾತೆಯನ್ನು ವಿಲೇವಾರಿ ಮಾಡಲಾಗಿದೆ ಎಂದರು.

ಅರಣ್ಯ ಹಕ್ಕುಗಳಿಗೆ ಸಂಬಂಧಿಸಿದಂತೆ ಬಹಳಷ್ಟು ಕೆಲಸ ಆಗಬೇಕಿದ್ದು, ಇಲ್ಲಿನ 68 ಮನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ಉಪವಿಭಾಗಾಧಿಕಾರಿಗಳ ಬಳಿ ಇದ್ದು ಈ ಬಗ್ಗೆ ಡಿಸಿಎಫ್ ರವರು ಎಸಿಎಫ್‍ರವರಿಗೆ ಸೂಚನೆ ನೀಡಿ ಪರಿಶೀಲಿಸಲು ತಿಳಿಸಿದ್ದೇನೆ. ಬಹಳಷ್ಟು ವರ್ಷಗಳ ಸಮಸ್ಯೆಗಳನ್ನು ಪರಿಹರಿಸುವ ವೇದಿಕೆಯಾಗಿ ಗ್ರಾಮವಾಸ್ತವ್ಯ ಕೆಲಸ ಮಾಡುತ್ತಿರುವುದು ವಿಶಿಷ್ಟವಾಗಿದೆ. ಸ್ಮಶಾನ, ಮನೆ, ನಿವೇಶನಕ್ಕಾಗಿ ಅರ್ಜಿಗಳು ಬಂದಿದ್ದು, ಇಲ್ಲಿನ ಶಾಸಕರು ಸಹ ಅತ್ಯಂತ ಉತ್ಸುಕತೆಯಿಂದ, ಆಸಕ್ತಿಯಿಂದ ಕೆಲಸ ಮಾಡುವ ಮೂಲಕ ನಮಗೆ ಬೆಂಬಲವಿತ್ತಿದ್ದು ಎಲ್ಲ ಅಧಿಕಾರಿಗಳು ಶ್ರದ್ದೆಯಿಂದ ಕೆಲಸ ಮಾಡುತ್ತೇವೆ ಎಂದರು.

ಗ್ರಾಮದ ಮುಖಂಡರು ಮಾತನಾಡಿ, ಅರಣ್ಯ ವ್ಯಾಪ್ತಿಯಲ್ಲಿವೆ ಎನ್ನಲಾಗಿರುವ 68 ಮನೆಗಳಿಗೆ ಹಕ್ಕು ಪತ್ರ ನೀಡಲು ಹಿರಿಯ ರಾಮಾನಾಯ್ಕರಿಂದ ಸೋಮವಾರ ಹೇಳಿಕೆ ಪಡೆಯಲು ಶಾಸಕರು ಸೂಚಿಸಿರುತ್ತಾರೆ. ಆದರೆ ಇದು 1978 ರ ಪೂರ್ವದ ಪ್ರಕರಣ ಆಗಿರುವುದರಿಂದ ಕಡತ ಅಡೆತಡೆರಹಿತವಾಗಿದೆ. ಹಕ್ಕುಪತ್ರವನ್ನು ತಕ್ಷಣವೇ ನೀಡಬಹುದೆಂದು ಸಲಹೆ ನೀಡಿದರು.

ಜಿ.ಪಂ ಸಿಇಓ ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಆಡಳಿತ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಬಹಳಷ್ಟು ಸೌಲಭ್ಯಗಳು ಆನ್‍ಲೈನ್ ಆಗಿದ್ದರೂ ಸಹ ಜನರು ತಾಲ್ಲೂಕು ಮತ್ತು ಜಿಲ್ಲಾಡಳಿತದ ಕಚೇರಿಗಳಿಗೆ ಅಲೆಯುವುದು ತಪ್ಪಿಲ್ಲ. ಜನರು ಅನಾವಶ್ಯಕವಾಗಿ ಕಚೇರಿಗಳಿಗೆ ಅಲೆದಾಡುವುದು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಸರ್ಕಾರ, ಜಿಲ್ಲಾಧಿಕಾರಿಗಳ ತಂಡವೇ ಗ್ರಾಮಕ್ಕೆ ಬಂದು ಗ್ರಾಮವಾಸ್ತವ್ಯದಂತಹ ಉತ್ತಮ ಕಾರ್ಯಕ್ರಮ ತಂದಿದ್ದು, ಇಲ್ಲಿ ಜನರ ಪ್ರಸ್ತಾವಿತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಶೀಘ್ರ ಪರಿಹಾರ ಮತ್ತು ಅರ್ಹರಿಗೆ ಸೌಲಭ್ಯವನ್ನು ತಕ್ಷಣವೇ ನೀಡಲಾಗುವುದು. ಶಾಸಕರು ಹೇಳಿದ 68 ಮನೆಗಳ ಕುರಿತಂತೆ ಸಂಪೂರ್ಣ ಮಾಹಿತಿ ಪಡೆದು ಡಿನೋಟಿಫೈ ಮಾಡುವ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.

2020-21 ನೇ ಸಾಲಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಚನ್ನಗಿರಿಗೆ ಇದ್ದ ಗುರಿ 17 ಆದರೂ 32 ಅರ್ಜಿಗಳನ್ನು ಗುರುತಿಸಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಕಳುಹಿಸಿಕೊಡಲಾಗಿದೆ. 2020-21 ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ 11 ಸಾವಿರ ಮಾನವ ದಿನಗಳ ಸೃಜನೆ ಗುರಿ ಪೂರ್ಣಗೊಂಡಿದ್ದು ಮುಂದಿನ ಸಾಲಿಗೆ 344 ವೈಯಕ್ತಿಕ ಕಾಮಗಾರಿ ಬೇಡಿಕೆ ಇದೆ. ಹಾಗೂ ದುಡಿಯೋಣ ಬಾರಾ ಎಂಬ ಕಾರ್ಯಕ್ರಮದಡಿ ಸತತವಾಗಿ 60 ದಿನಗಳ ಕೂಲಿಗೆ ರೂ.16500 ವೇತನವನ್ನು ಜೂನ್ ವೇಳೆಗೆ ನೀಡಲಾಗುವುದು. ಇದರಿಂದ ಮಕ್ಕಳ ಶಿಕ್ಷಣಕ್ಕೆ ಸಹಾಯವಾಗಲಿದ್ದು ಗ್ರಾಮಸ್ಥರು ಇದರ ಸದುಪಯೋಗ ಪಡೆಯಬೇಕೆಂದರು. ಸ್ವಚ್ಚ ಭಾರತ್ ಯೋಜನೆಯಡಿ ಘನ ಮತ್ತು ದ್ರವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಮನೆ ಮನೆ ಬಾಗಿಲಿಗೆ ವಾಹನದ ಮೂಲಕ ದ್ರವ ಮತ್ತು ಘನ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ತ್ಯಾಜ್ಯ ಘಟಕದಲ್ಲಿ ರಿಸೈಕಲ್ ಮಾಡಿ ಮಾಲಿನ್ಯ ತಡೆ ಉದ್ದೇಶದಿಂದ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ವಹಣೆ ಮಾಡಲಾಗುತ್ತಿದ್ದು ಜನರು ಇದಕ್ಕೆ ಸಹಕರಿಸಬೇಕು. ಜನಾಂದೋಲನದಿಂದ ಮಾತ್ರ ಇದು ಸಾಧ್ಯ ಎಂದ ಅವರು ಸ್ವಚ್ಚ ಭಾರತ್ ಯೋಜನೆಯಡಿ ಶೌಚಾಲಯ, ಜಲಜೀವನ್ ಮಿಷನ್ ಅಡಿ ಮನೆ ಮನೆಗೆ ಕುಡಿಯುವ ನೀರು ನೀಡುವ ಕಾಮಗಾರಿಗಳು ಸಹ ಪ್ರಗತಿಯಲ್ಲಿದೆ ಎಂದರು.

ಸೌಲಭ್ಯ ವಿತರಣೆ ವಿವರ: ತಿಪ್ಪಗೊಂಡನಹಳ್ಳಿ ಮತ್ತು ರಾಜಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಗ್ರಾಮಸ್ಥರಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿಮಿತ್ತ ಸಂಧ್ಯಾ ಸುರಕ್ಷಾ ಯೋಜನೆ, ವೃದ್ದಾಪ್ಯ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ಒಟ್ಟು 115 ಜನರಿಗೆ ಸೌಲಭ್ಯ ವಿತರಣೆ ಮಾಡಲಾಯಿತು. 10 ಪೌತಿ ಖಾತೆ ವಿಲೇವಾರಿ. ರಾಜಗೊಂಡನಳ್ಳಿ ಸರ್ವೇ ನಂ.2 ರಲ್ಲಿ 2 ಎಕರೆ ಸ್ಮಶಾನ ಉದ್ದೇಶಕ್ಕೆ ಭೂಮಿ ಕಾಯ್ದಿರಿಸಲಾಗಿದೆ. ದಂಡಿಗೇನಹಳ್ಳಿ ಸರ್ವೇ ನಂ 7 ರಲ್ಲಿ 1 ಎಕರೆ ಮತ್ತು ಮಾವಿನಹೊಳೆ ಸರ್ವೇ ನಂ 10 ರಲ್ಲಿ 2 ಎಕರೆ ಜಮೀನು ಸ್ಮಶಾನಕ್ಕೆ ಮೀಸಲು. 16 ಜನರಿಗೆ ಅತಿವೃಷ್ಟಿ ಪರಿಹಾರ ವಿತರಣೆ ಮಾಡಲಾಯಿತು.

ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಮತ್ತು ರಾಜಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಮಲ್ಲಿಗೆರೆ, ಲಕ್ಷ್ಮೀಸಾಗರ, ಮಹಾತ್ಮಾಗಾಂಧಿನಗರ, ರಾಜಗೊಂಡನಹಳ್ಳಿ, ಟಿ,ಗೊಲ್ಲರಹಟ್ಟಿ, ದಿಗ್ಗೇನಹಳ್ಳಿ, ರೊಪ್ಪದಹಟ್ಟಿ, ದಂಡಿಗೇನಹಳ್ಳಿಗಳಿಗೆ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ತಂಡ ಭೇಟಿ ನೀಡಿ, ಜನರಿಂದ ಅರ್ಜಿಗಳನ್ನು ಸ್ವೀಕರಿಸಿ, ಫಲಾನುಭವಿಗಳಿಗೆ ಮಾವಿನಹೊಳೆಯಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು. ಹಾಗೂ ಕೊರೊನಾ ನಿಯಂತ್ರಣಕ್ಕಾಗಿ ಎಲ್ಲರೂ ಮಾಸ್ಕ್, ಸಾಮಾಜಿಕ ಅಂತರ ಮತ್ತು ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.

ಜಿ.ಪಂ ಸದಸ್ಯೆ ಮಂಜುಳಾ ಟಿ.ವಿ.ರಾಜು ಮಾತನಾಡಿ, ಈ ಭಾಗದಲ್ಲಿ ಶಾಸಕರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಹಕಾರದೊಂದಿಗೆ ಉತ್ತಮ ಅಭಿವೃದ್ದಿ ಕಾರ್ಯಗಳು ಆಗಿವೆ. ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳು ಆಗಲಿ ಎಂದು ಆಶಿಸಿದರು.
ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಜಿಲ್ಲಾಡಳಿತ ಅಧಿಕಾರಿಗಳ ತಂಡದ ಪಯಣ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ನೇತೃತ್ವದಲ್ಲಿ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಅಧಿಕಾರಿಗಳು ದಾವಣಗೆರೆಯ ಜಿಲ್ಲಾಡಳಿತ ಕಚೇರಿಯಿಂದ ಚನ್ನಗಿರಿಯ ಮಾವಿನಹೊಳೆ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದರು.

ತಳಿರು-ತೋರಣದಿಂದ ಸಿಂಗಾರಗೊಂಡಿದ್ದ ಗ್ರಾಮಗಳು : ಗ್ರಾಮ ವಾಸ್ತವ್ಯದ ನಿಮಿತ್ತ ತಿಪ್ಪಗೊಂಡನಹಳ್ಳಿ ಮತ್ತು ರಾಜಗೊಂಡನಹಳ್ಳಿ ವ್ಯಾಪ್ತಿಯ ಗ್ರಾಮಗಳು ತಳಿರು-ತೋರಣಗಳಿಂದ ಸಿಂಗಾರಗೊಂಡು ಹಬ್ಬದಂತೆ ಸಂಭ್ರಮಿಸಿದ ದೃಶ್ಯ ಕಂಡುಬಂದಿತು. ಕಾರ್ಯಕ್ರಮದಲ್ಲಿ ಜಿ.ಪಂ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ, ಜಿ.ಪಂ ಸದಸ್ಯರಾದ ಯಶೋಧಮ್ಮ ಮರುಳಪ್ಪ, ಚನ್ನಗಿರಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಕವಿತಾ, ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ShareSendTweetShare
Previous Post

ಕಲ್ಯಾಣ ಕರ್ನಾಟಕದಲ್ಲಿ ಜ್ಯುವೆಲ್ಲರಿ ಪಾಕ್೯ ಪ್ರಾರಂಭ

Next Post

ಬಿಎಸ್‌ಎಫ್ ಮಹಿಳಾ ಸಾಧಕರ ದಿನಾಚರಣೆ; ಸಾಂಸ್ಕೃತಿಕ ಸಂಭ್ರಮ

Related Posts

ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ
ಪ್ರಮುಖ ಸುದ್ದಿ

September 18, 2026 10:09 AM
ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು
ಪ್ರಮುಖ ಸುದ್ದಿ

ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

September 18, 2026 10:09 AM
30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ
ಪ್ರಮುಖ ಸುದ್ದಿ

30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

September 18, 2026 10:09 AM
SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ
ಪ್ರಮುಖ ಸುದ್ದಿ

SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ

September 18, 2026 09:09 AM
ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ
ಪ್ರಮುಖ ಸುದ್ದಿ

ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ

September 18, 2026 09:09 AM
ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ
ಪ್ರಮುಖ ಸುದ್ದಿ

ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ

September 18, 2026 09:09 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    0 shares
    Share 0 Tweet 0
  • ಶೋಷಿತರು, ಕಲ್ಯಾಣ ಕರ್ನಾಟಕದ ಹಕ್ಕಿಗಾಗಿ ನಡೆದ ‘ಬಳ್ಳಾರಿ ಚಲೋ’: ಸಿ.ಟಿ. ರವಿ

    0 shares
    Share 0 Tweet 0
  • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In